• July 25, 2024

ಕನ್ಹಯ್ಯಲಾಲ್ ಹತ್ಯೆಯನ್ನು ಖಂಡಿಸಿ ಆರೋಪಿಗಳನ್ನು ನೇಣಿಗೇರಿಸುವಂತೆ ರಾಮ್ ಸೇನಾ ಗೋಕಾಕ್ ಸಂಘಟನೆಯಿಂದ ಪ್ರತಿಭಟನೆ

 ಕನ್ಹಯ್ಯಲಾಲ್ ಹತ್ಯೆಯನ್ನು ಖಂಡಿಸಿ ಆರೋಪಿಗಳನ್ನು ನೇಣಿಗೇರಿಸುವಂತೆ ರಾಮ್ ಸೇನಾ  ಗೋಕಾಕ್ ಸಂಘಟನೆಯಿಂದ ಪ್ರತಿಭಟನೆ

ಬೆಳ್ತಂಗಡಿ: ರಾಜಸ್ಥಾನದ ಉದಯಪುರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಅಮಾಯಕ ಹಿಂದೂ ಕನ್ಹಯ್ಯಲಾಲ್ ಎಂಬ ಟೈಲರನನ್ನು ಭಯೋತ್ಪಾದಕರು ಶಿರಚ್ಛೇದ ಮಾಡಿ ಇಸ್ಲಾಮಿನ ಹೆಸರಿನಲ್ಲಿ ಹತ್ಯೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಸಾರ ಮಾಡಿದ ಜಿಹಾದಿ ಮತಾಂಧರ ಈ ಹತ್ಯೆಯ ಕೃತ್ಯವನ್ನು ಖಂಡಿಸಿ, ಆರೋಪಿಗಳನ್ನು ಕೂಡಲೆ ನೇಣಿಗೇರಿಸಬೇಕೆಂದು ಆಗ್ರಹಿಸಿ ರಾಮ್ ಸೇನಾ ಕರ್ನಾಟಕದ ಗೋಕಾಕ್ ಸಂಘಟನೆ ವತಿಯಿಂದ ಸಂತೋಷ್ ಚಂದನವಾಲೆ ಹಾಗೂ ಸಂತೋಷ್ ಸಾಳುಂಕೆ ಅವರ ನೇತೃತ್ವದಲ್ಲಿ ತಾಲೂಕು ಕಚೇರಿಯ ಮುಂಭಾಗ ಜು.5 ರಂದು ಬೃಹತ್ ಪ್ರತಿಭಟನೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ರಾಮ್ ಸೇನಾ ಗೋಕಾಕ್ ಸಂಘಟನಾ ಕಾರ್ಯಕರ್ತರು ಭಾಗಿಯಾಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!