• July 27, 2024

ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

 ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದ ಹಿನ್ನಲೆ ಜು.6 ರಂದು( ನಾಳೆ) ಯು ರಜೆ ಘೋಷಿಸಲಾಗಿದೆ.

ಕಳೆದ ರಾತ್ರಿಯಿಂದಲೇ ವಿಪರೀತ ಮಳೆ ಸುರಿಯುತ್ತಿದ್ದು, ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಯವರು ರಜೆ ಘೋಷಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!