ನಾವೂರಿನ ಅಬ್ಬನ್ ಕೆರೆ ವ್ಯಕ್ತಿಯನ್ನು ಕತ್ತಿಯಲ್ಲಿ ಕಡಿದು ಕೊಲೆ

ನಾವೂರು ಗ್ರಾಮದ ಅಬ್ಬನ್ ಕೆರೆ ನಿವಾಸಿ ಬೇಬಿ(55ವ) ಮೃತ ಪಟ್ಟ ವ್ಯಕ್ತಿಯಾಗಿದ್ದಾರೆ.
ಇವರ ಪತ್ನಿ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಅವರು ಈ ಕೃತ್ಯವನ್ನು ಎಸಗಿರಬಹುದೆಂದು ಸಂಶಯ ವ್ಯಕ್ತವಾಗಿದೆ.
ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ.
