• December 8, 2024

ಬಕ್ರೀದ್ ಹಬ್ಬದಂದು ಗೋ ಹತ್ಯೆ ನಡೆಯದಂತೆ ಎಚ್ಚರಿಕೆ ನೀಡಬೇಕೆಂದು ರಾ.ಸೇ.ಸಂ ರಿಂದ ಪೊಲೀಸರಿಗೆ ಮನವಿ

 ಬಕ್ರೀದ್ ಹಬ್ಬದಂದು ಗೋ ಹತ್ಯೆ ನಡೆಯದಂತೆ ಎಚ್ಚರಿಕೆ ನೀಡಬೇಕೆಂದು ರಾ.ಸೇ.ಸಂ ರಿಂದ ಪೊಲೀಸರಿಗೆ ಮನವಿ

 

ಪುಂಜಾಲಕಟ್ಟೆ: ಮುಂಬರುವ ಬಕ್ರೀದ್ ಹಬ್ಬದಂದು ಗೋ ಹತ್ಯೆ ನಡೆಯುವ ಪ್ರಕರಣಗಳನ್ನು ನಿಲ್ಲಿಸುವಂತೆ ಮುಂಚಿತವಾಗಿಯೇ ಎಲ್ಲಾ ಮುಸಲ್ಮಾನರಿಗೂ ಗೋ ಹತ್ಯೆ ನಡೆಯದಂತೆ ಎಚ್ಚರಿಕೆಯನ್ನು ನೀಡಬೇಕು ಎಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ರಾಮ್ ಸೇನಾ ಸಂಘಟಕರು ಮನವಿ ನೀಡಿದರು.

ಈ ಸಂದರ್ಭದಲ್ಲಿ ರಾಮ್ ಸೇನಾ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯೋಗಿಶ್ ಮೂಲ್ಯ, ಕಾರ್ಯದರ್ಶಿ ಪ್ರಶಾಂತ್ ಹಾಗೂ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!