• September 21, 2024

ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವೋಟ್ ಫಾರ್ ಓಪಿಎಸ್ ಅಭಿಯಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ಎನ್.ಪಿ.ಎಸ್.ನೌಕರರ ಸಂಘದ ಸೂಚನೆಯಂತೆ ಮಾ.27 ರಂದು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವೋಟ್ ಫಾರ್ ಓಪಿಎಸ್ ಎಂಬ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಇಬ್ರಾಹಿಂ ಪಾಲ್ಗೊಂಡು ಅಭಿಯಾನದ ಹಿನ್ನೆಲೆ, ಉದ್ದೇಶಗಳನ್ನು ನೌಕರರಿಗೆ ತಿಳಿಸಿ,ಯಶಸ್ವಿಗೊಳಿಸಲು ಕೋರಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದರ್ಶ ಕಟ್ಟಿನಮಕ್ಕಿ ಪೋಸ್ಟರ್ ಬಿಡುಗಡೆ ಮಾಡಿದರು.

ತಾಲೂಕು ಘಟಕದ ಅಧ್ಯಕ್ಷರಾದ ಸುರೇಶ್ ಮಾಚಾರ್ ಪ್ರತಿಜ್ಙಾವಿಧಿ ಬೋಧಿಸಿದರು. ಕಾರ್ಯದರ್ಶಿ ಸೀತಾರಾಮ ಬೆಳಾಲ್,ಸಂಘಟನಾ ಕಾರ್ಯದರ್ಶಿ ಪರಮೇಶ್ ಸಹಕರಿಸಿದರು.ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕು ಕಂದಾಯ ಮತ್ತು ಸರ್ವೆ ಇಲಾಖೆಯ ನೌಕರರು ಮತ್ತು ಶಿಕ್ಷಣ ಸೇರಿದಂತೆ ಇತರ ಇಲಾಖೆಯ ನೌಕರರು ಭಾಗವಹಿಸಿದ್ದರು.

Related post

Leave a Reply

Your email address will not be published. Required fields are marked *

error: Content is protected !!