ಕರಾವಳಿ ಭಾಗದಲ್ಲಿ ಕೃಷಿಕರಿಗೆ ಅತಿ ಹೆಚ್ಚು ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ರೈತರ ಹಿತಾಸಕ್ತಿಯ ದೃಷ್ಟಿಯಿಂದ ನಿಯಂತ್ರಿಸುವಂತೆ ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜ ಅರಣ್ಯ ಸಚಿವರಿಗೆ ಮನವಿ
ಕರಾವಳಿ ಭಾಗದಲ್ಲಿ ಕೃಷಿಕರಿಗೆ ಅತಿ ಹೆಚ್ಚು ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗು ನವಿಲುಗಳನ್ನು ರೈತರ ಹಿತಾಸಕ್ತಿಯ ದೃಷ್ಟಿಯಿಂದ ನಿಯಂತ್ರಿಸಬೇಕಾಗಿ ಶಾಸಕ ಹರೀಶ್ ಪೂಂಜ ಅವರು ಅರಣ್ಯ ಸಚಿವರಿಗೆ ಮನವಿ ಮಾಡಲಾಯಿತು ಮತ್ತು ಈ ಮನವಿಯನ್ನು ಪುರಸ್ಕರಿಸಿ ಮುಂದಿನ ಎರಡು ದಿನಗಳ ಒಳಗಾಗಿ ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳುವ ಬಗ್ಗೆ ಭರವಸೆಯನ್ನು ನೀಡಿದ್ದಾರೆ.