ದೇವಾಲಯಗಳನ್ನು ಸರ್ಕಾರೀಕರಣದಿಂದ ಮುಕ್ತಗೊಳಿಸುವಂತೆ ವಿ.ಹಿಂ.ಪ ಪುತ್ತೂರು ಜಿಲ್ಲೆ ವತಿಯಿಂದ ಒಂದು ದಿನದ ಉಪವಾಸ ಸತ್ಯಾಗ್ರಹ
ಕೊಕ್ಕಡ: ವಿಶ್ವ ಹಿಂದೂ ಪರಿಷದ್, ಪುತ್ತೂರು ಜಿಲ್ಲೆ ವತಿಯಿಂದ ದೇವಾಲಯಗಳನ್ನು ಸರ್ಕಾರೀಕರಣದಿಂದ ಮುಕ್ತಗೊಳಿಸಿ, ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ಮಯಕ್ತಗೊಳಿಸುವಂತೆ ಹಾಗೂ ಪ್ರತ್ಯೇಕ ಸ್ವಾಯತ್ತ ಮಂಡಳಿ ರಚಿಸುವಂತೆ ಆಗ್ರಹಿಸಿ ಒಂದು ದಿನದ ಉಪವಾಸ ಸತ್ಯಾಗ್ರಹವು ಇಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು