• October 18, 2024

ಮಳೆರಾಯನ ಆರ್ಭಟಕ್ಕೆ ಮುಳುಗಡೆಗೊಂಡ ಕುಕ್ಕೆ ಸುಬ್ರಹ್ಮಣ್ಯ ದ ಕುಮಾರಧಾರ ಸ್ನಾನಘಟ್ಟ

 ಮಳೆರಾಯನ ಆರ್ಭಟಕ್ಕೆ ಮುಳುಗಡೆಗೊಂಡ ಕುಕ್ಕೆ ಸುಬ್ರಹ್ಮಣ್ಯ ದ ಕುಮಾರಧಾರ ಸ್ನಾನಘಟ್ಟ

 

ಸುಬ್ರಹ್ಮಣ್ಯ: ಜು.3ರಂದು ರಾತ್ರಿಯಿಂದಲೇ ನಿರಂತರವಾಗಿ ಸುರಿದ ಮಳೆಗೆ ಕುಕ್ಕೆ ಸುಬ್ರಹ್ಮಣ್ಯ ದ ಕುಮಾರಧಾರ ಸ್ನಾನಘಟ್ಟ ಜಲಾವೃತಗೊಂಡಿದೆ.
ಮಳೆಯಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ನದಿಗಳಲ್ಲಿ ಭಾರೀ ಪ್ರವಾಹ ಹರಿದು ಬಂದುದರಿಂದ ಸ್ನಾನ ಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು ಪ್ರವಾಹದ ಭೀತಿ ಸೃಷ್ಠಿಯಾಗಿದೆ.

Related post

Leave a Reply

Your email address will not be published. Required fields are marked *

error: Content is protected !!