ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ನಾಮ ನಿರ್ದೇಶನ ಮಾಡಿದ ಕೇಂದ್ರ ಸರ್ಕಾರ
ಧರ್ಮಸ್ಥಳ: ರಾಜ್ಯ ಸಭಾ ಸದಸ್ಯರಾಗಿ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ನು ನಾಮನಿರ್ದೇಶನ ಮಾಡಲಾಗಿದೆ.
ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿ ಪಿಟಿ ಉಷಾ, ಇಳಯರಾಜ, ವೀರೇಂದ್ರ ಹೆಗ್ಗಡೆ, ಕೆವಿ ವಿಜಯೇಂದ್ರ ಪ್ರಸಾದ್, ಅವರನ್ನು ಆಯ್ಕೆ ಮಾಡಲಾಗಿದೆ.
ನಾಲ್ಕು ನಾಮನಿರ್ದೇಶಿತ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಾಗಿದ್ದು, ಅವರ ಕೊಡುಗೆಗಳಿಗೆ ರಾಷ್ಟ್ರೀಯ ಮತ್ತು ಜಾಗತೀಕ ಮನ್ನಣೆಯನ್ನು ಪಡೆದಿದ್ದಾರೆ.