• October 18, 2024

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾಕ್ಕೆ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

 ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾಕ್ಕೆ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

 

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಎಸ್ಟಿ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೆಶಕರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಉಮನಾಥ್ ಧರ್ಮಸ್ಥಳರವರನ್ನು ಹಾಗೂ ಕೋಶಾಧಿಕಾರಿಯಾಗಿ ಭೂ ನ್ಯಾಯ ಮಂಡಳಿಯ ನಿಕಟಪೂರ್ವ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಹರೀಶ್ ಎಳನೀರ್ ರವರನ್ನು ಆಯ್ಕೆ ಮಾಡಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!