ಉಜಿರೆ: ರಿಕ್ಷಾದ ಮೇಲೆ ಮರ ಬಿದ್ದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ ಚಾಲಕನ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ
ಉಜಿರೆ : ಮರವೊಂದು ಹೆದ್ದಾರಿಗೆ ಬುಡ ಸಮೇತ ಉರುಳಿ ಬಿದ್ದು
ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದ ಪರಿಣಾಮ ರಿಕ್ಷಾ ಚಾಲಕರಾದ ಉಜಿರೆ ಹಳೆಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಗಾಯಳುಗಳ ಆರೋಗ್ಯವನ್ನು ವಿಚಾರಿಸಿದರು.