ವಿ.ಹಿಂ.ಪ.ಬಜರಂಗದಳ ಬೆಳ್ತಂಗಡಿ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಸಭೆ, ಪದಾಧಿಕಾರಿಗಳ ಆಯ್ಕೆ
ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ
ಮತ್ತು ಘಟಕ ಸಮಿತಿಗಳ
ಸಮಾಲೋಚನಾ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು.
ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾಗಿ ದಿನೇಶ್ ಚಾರ್ಮಾಡಿ, ಉಪಾಧ್ಯಕ್ಷರಾಗಿ ಸತೀಶ್ ನೆರಿಯ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಗೋ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ,ಅನಂತು ಉಜಿರೆ, ಸಂಯೋಜಕರಾಗಿ ಸಂತೋಷ್ ಅತ್ತಾಜೆ, ಸಹ ಸಂಯೋಜಕರಾಗಿ ಸತೀಶ್ ಮರಕ್ಕಡ, ಪ್ರಶಾಂತ್ ಕೊಕ್ಕಡ, ಪ್ರಚಾರ ಮತ್ತು ಪ್ರಸಾರ ಪ್ರಮುಖ್ ನಾಗೇಶ್ ಕಲ್ಮಂಜ, ಸತ್ತಂಗ ಪ್ರಮುಖ್ ಅಶೋಕ್ ಕಳೆಂಜ ಸುರಕ್ಷಾ ಪ್ರಮುಖ್ ರಾಜೇಶದ ನಿಡ್ಲೆ, ಸೇವಾ ಪ್ರಮುಖ್ ವಿನೋದ್ ಮದಡ್ಕ, ಮಾತೃ ಮಂಡಳಿ ಪದಾಧಿಕಾರಿಯಾಗಿ ಶ್ರೀಮತಿ ಕಾವ್ಯ ಬೆಳ್ತಂಗಡಿ ಇವರನ್ನು ಆಯ್ಕೆ ಮಾಡಲಾಯಿತು.
ಈ ವೇಳೆ ಬಜರಂಗದಳ ಪ್ರಾಂತ ಸಂಯೋಜಕ ಪುನೀತ್ ಅತ್ತಾವರ,ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ,ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಗುರುಪ್ರಸಾದ್ ಬಂಟ್ವಾಳ,ಜಿಲ್ಲಾ ಅಕಾಡ ಪ್ರಮುಖ ಗಣೇಶ್ ಕಳೆಂಜ ಹಾಗೂ ಗ್ರಾಮ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.