• January 15, 2025

2024-25 ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಆಯ್ಕೆಯಾದ ಸ.ಕಿ.ಪ್ರಾ ಶಾಲೆ ಹುಣ್ಸೆಕಟ್ಟೆ ಯ ಮುಖ್ಯೋಪಾಧ್ಯಾಯ ಕರಿಯಪ್ಪ ಎ.ಕೆ

 2024-25 ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಆಯ್ಕೆಯಾದ ಸ.ಕಿ.ಪ್ರಾ ಶಾಲೆ ಹುಣ್ಸೆಕಟ್ಟೆ ಯ ಮುಖ್ಯೋಪಾಧ್ಯಾಯ ಕರಿಯಪ್ಪ ಎ.ಕೆ

2024-25 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹುಣ್ಸೆಕಟ್ಟೆ ಯ ಪ್ರಭಾರ ಮುಖ್ಯ ಶಿಕ್ಷಕರಾದ ಕರಿಯಪ್ಪ ಎ.ಕೆ ಇವರು ಆಯ್ಕೆಯಾಗಿದ್ದಾರೆ.

2024-25 ನೇ ಸಾಲಿನ ಸೆ.5 ರಂದು ಆಚರಿಸುವ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರನ್ನು ಜಿಲ್ಲಾ ಆಯ್ಕೆ ಸಮಿತಿಯು ಮಾಡಿದೆ

Related post

Leave a Reply

Your email address will not be published. Required fields are marked *

error: Content is protected !!