• April 10, 2025

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೊಧ್ಯಮ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ , ಸಂಸದ ಬ್ರಿಜೇಶ್ ಚೌಟ ಮನವಿ

 ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳ ಅಭಿವೃದ್ದಿಗೆ  ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೊಧ್ಯಮ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ , ಸಂಸದ ಬ್ರಿಜೇಶ್ ಚೌಟ ಮನವಿ

 

ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಸಂಸದರಾದ ಬ್ರಿಜೇಶ್ ಚೌಟ ಅವರೊಂದಿಗೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ “ಪ್ರಸಾದಂ”ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಬೆಳ್ತಂಗಡಿ ತಾಲ್ಲೂಕಿನ ಶ್ರೀ ನಂದಿಕೆಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ, ಬೆಳ್ತಂಗಡಿ ತಾಲ್ಲೂಕಿನ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬೆಳ್ತಂಗಡಿ ತಾಲ್ಲೂಕಿನ ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿ ಹಾಗೂ ಶ್ರೀ ತೋಡಿಕ್ಕಾನ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೊಧ್ಯಮ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಇಂದು ನವದೆಹಲಿಯ ಕಚೇರಿಯಲ್ಲಿ ಭೇಟಿಯಾಗಿ ದೇವಸ್ಥಾನಗಳಿಗೆ ಅನುದಾನ ಒದಗಿಸಿ ದೇವಸ್ಥಾನದ ಅಭಿವೃದ್ಧಿಗೆ ಸಹಕರಿಸುವಂತೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಮನವಿ ಸಲ್ಲಿಸಿದರು.

https://www.facebook.com/share/p/1AkZv4a64B

Related post

Leave a Reply

Your email address will not be published. Required fields are marked *

error: Content is protected !!