Breaking News
ಬೆಳ್ತಂಗಡಿ ತಾಲೂಕು, ಕನ್ಯಾಡಿ- || ಶ್ರೀರಾಮ ನಿಲಯದ ಶ್ರೀಮತಿ ವಸಂತಿ ಮತ್ತು ಶ್ರೀ ರಾಮಣ್ಣ ಗುಡಿಗಾರರ ಮಗಳ ಶುಭವಿವಾಹದ ಆರತಕ್ಷತೆಯ ಸಂದರ್ಭದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ರೂ. 25,000 ಮೊತ್ತವನ್ನು ನೀಡಿ ಶುಭಹಾರೈಸಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಇದನ್ನು ಸಿಬ್ಬಂದಿಯೊಂದಿಗೆ
ಬೆಳ್ತಂಗಡಿ; ಸಯ್ಯಿದ್ ಉಮರ್ ಅಸ್ಸಖಾಫ್ ತಂಗಳ್ ನೇತೃತ್ವದ ಗೇರುಕಟ್ಟೆಯ ಮನಶರ್ ವಿದ್ಯಾ ಸಂಸ್ಥೆಯ ವತಿಯಿಂದ ಲಾಯಿಲ ವಿಮುಕ್ತಿ ದಯಾ ವಿಶೇಷ ಚೇತನ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಬೆಳ್ತಂಗಡಿಯ “ದಯಾ ವಿಶೇಷ ಶಾಲೆ” ಗೆ ಭೇಟಿ ನೀಡಿ ಅಲ್ಲಿಯ ವಿಶೇಷ ಚೇತನ ಮಕ್ಕಳೊಂದಿಗೆ
ಮೊಗ್ರು : ತೋಟಗಾರಿಕೆ ಇಲಾಖೆ ಬೆಳ್ತಂಗಡಿ, ಬಂದಾರು ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ, ಇದರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ 10
ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯಾನಗರ ಪೆರ್ನೆ.ನೂತನ ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣದ ಪ್ರಯುಕ್ತ ಯೇನಪೋಯ ವಿಶ್ವವಿದ್ಯಾಲಯ ದೇರಳಕಟ್ಟೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ ಇದರ ಜಂಟಿ ಆಶ್ರಯದಲ್ಲಿ “ಬೃಹತ್ ಆರೋಗ್ಯ ಮೇಳ ,ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವು