• November 22, 2024

ಸಂಜೆ 6ಗಂಟೆಯಿಂದ ಅಂಗಡಿ ಮುಂಗಟ್ಟು ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

 ಸಂಜೆ 6ಗಂಟೆಯಿಂದ ಅಂಗಡಿ ಮುಂಗಟ್ಟು ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

 

ದ.ಕ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡದ ಜಿಲ್ಲೆಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6ರ ವರೆಗೆ ಮುಚ್ಚುವಂತೆ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ರಾಜೇಂದ್ರ ಕೆ ವಿ ಆದೇಶಿಸಿದ್ದಾರೆ.

ಜು.29 ರಿಂದ ಆ.1 ರವರೆಗೆ ಈ ಆದೇಶ ಜಾರಿಯಲ್ಲಿದ್ದು ಬೆಳಗ್ಗೆ 6 ಗಂಟೆಯಿಂದ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅನುಮತಿಯಿದೆ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಬೇಕು ಎಂದು ತಿಳಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!