• December 22, 2024

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ದೀಪ ಪ್ರದಾನ- ಆಜಾದ್ ಭವನ್ ಮತ್ತು ಭೌತಶಾಸ್ತ್ರ ಪ್ರಯೋಗಲಯ ಉದ್ಘಾಟನಾ ಕಾರ್ಯಕ್ರಮ

 ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ದೀಪ ಪ್ರದಾನ- ಆಜಾದ್ ಭವನ್ ಮತ್ತು ಭೌತಶಾಸ್ತ್ರ ಪ್ರಯೋಗಲಯ ಉದ್ಘಾಟನಾ ಕಾರ್ಯಕ್ರಮ

ಕಲ್ಲಡ್ಕ : ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಇಲ್ಲಿನ 2021-22 ನೇ ಸಾಲಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ದೀಪ ಪ್ರದಾನ- ಆಜಾದ್ ಭವನ್ ಮತ್ತು ಭೌತಶಾಸ್ತ್ರ ಪ್ರಯೋಗಲಯ ಉದ್ಘಾಟನಾ ಕಾರ್ಯಕ್ರಮ ಆ.30 ರಂದು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ನಡೆಯಿತು.

‌ಈ ಕಾರ್ಯಕ್ರಮದಲ್ಲಿ ಮುಖ್ಯಾತಿಥಿಯಾಗಿ ಡಾ ಪ್ರಭಾಕರ್ ಭಟ್ ಕಲ್ಲಡ್ಕ, ಲಕ್ಷ್ಮೀ ಗ್ರೂಪ್ಸ್ ಮೋಹನ್ ಕುಮಾರ್ ಭಾಗಿಯಾಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!