• October 18, 2024

ಪುಂಜಾಲಕಟ್ಟೆ: ದಾಖಲೆ ಇಲ್ಲದೆ 10 ಲಕ್ಷ ರೂ ಸಾಗಾಟ: ಎಟಿಎಂ ವಾಹನ ಪೊಲೀಸ್ ವಶ

 ಪುಂಜಾಲಕಟ್ಟೆ: ದಾಖಲೆ ಇಲ್ಲದೆ 10 ಲಕ್ಷ ರೂ ಸಾಗಾಟ: ಎಟಿಎಂ ವಾಹನ ಪೊಲೀಸ್ ವಶ

 

ಪುಂಜಾಲಕಟ್ಟೆ: ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ, ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ದಾಖಲೆ ಇಲ್ಲದೆ ರೂ. 10 ಲಕ್ಷ ಸಾಗಾಟ ಮಾಡುತ್ತಿದ್ದ ಎಟಿಎಂ ವಾಹನವನ್ನು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ. 10 ರಂದು ರಾತ್ರಿ ವಶಕ್ಕೆ ಪಡೆದಿದ್ದಾರೆ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!