2023ರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ ಬಿಜೆಪಿ
ಬೆಳ್ತಂಗಡಿ: ಬಿಜೆಪಿಯು 2023ರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಬಿಜೆಪಿಯ ಭರವಸೆಗಳು ಇಂತಿವೆ:
1) ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ 3 ಸಿಲಿಂಡರ್ ಫ್ರೀ
2) ನಿವೇಶನ ಇಲ್ಲದವರಿಗೆ 10 ಲಕ್ಷ ಮನೆ ನಿರ್ಮಾಣ
3) ಬಿಪಿಎಲ್ ಕುಟುಂಬಕ್ಕೆ 5 ಕೆಜಿ ಅಕ್ಕಿ, ಸಿರಿಧಾನ್ಯ
4) ಬಿಪಿಎಲ್ ಕುಟುಂಬಕ್ಕೆ ಪ್ರತೀ ದಿನ ಅರ್ಧ ಲೀಟರ್ ನಂದಿನಿ ಹಾಲು ಉಚಿತ
5) ಹಿರಿಯ ನಾಗರಿಕರಿಗೆ ಉಚಿತ ಮಾಸ್ಟರ್ ಹೆಲ್ತ್ ಚೆಕಪ್
6) ಬೆಂಗಳೂರಿನ ಹೊರಗೆ 10 ಲಕ್ಷ ಉದ್ಯೋಗ ಸೃಷ್ಟಿ