ಸಿದ್ದವನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು
ಉಜಿರೆ: ಉಜಿರೆಯ ಸಿದ್ದವನ ಎಂಬಲ್ಲಿ ಜುಲೈ.16 ರಂದು ಮಧ್ಯಾಹ್ನ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಘಟನೆ ಸಂಭವಿಸಿದೆ.
ಕಾರಲ್ಲಿ ಮೂರು ಮಂದಿ ಪ್ರಯಾಣಿಕರಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕಾರನ್ನು ಹೊಂಡದಿಂದ ಮೇಲಕ್ಕೆತ್ತುವ ಕಾರ್ಯ ನಡೆದಿದೆ