ಚಲನಚಿತ್ರ ನಟ ಶರಣ್ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಾನಕ್ಕೆ ಭೇಟಿ

ಕನ್ನಡ ಸಿನಿಮಾ ರಂಗದ ಖ್ಯಾತ ಹಾಸ್ಯ ನಟರಾದ ಶರಣ್ ಅವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು ದೇವಿ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಯವರ ಆಶೀರ್ವಾದ ಪಡೆದರು