• September 8, 2024
ಆಯ್ಕೆ ಸ್ಥಳೀಯ

2024-25 ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಆಯ್ಕೆಯಾದ ಸ.ಕಿ.ಪ್ರಾ ಶಾಲೆ ಹುಣ್ಸೆಕಟ್ಟೆ

2024-25 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹುಣ್ಸೆಕಟ್ಟೆ ಯ ಪ್ರಭಾರ ಮುಖ್ಯ ಶಿಕ್ಷಕರಾದ ಕರಿಯಪ್ಪ ಎ.ಕೆ ಇವರು ಆಯ್ಕೆಯಾಗಿದ್ದಾರೆ. 2024-25 ನೇ ಸಾಲಿನ ಸೆ.5 ರಂದು ಆಚರಿಸುವ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರನ್ನು ಜಿಲ್ಲಾ ಆಯ್ಕೆ ಸಮಿತಿಯು ಮಾಡಿದೆRead More

EDUCATION ಸ್ಥಳೀಯ

ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಅವರನ್ನು ಭೇಟಿ ನೀಡಿದ ಶಾಸಕ

ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಮನವಿ ಸಲ್ಲಿಸಿದರು. ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುದಾನವನ್ನು ಒದಗಿಸುವಂತೆ ಮನವಿ ಮಾಡಿದರು.Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಇವುಗಳ ಬಗ್ಗೆ

ಸಾರ್ವಜನಿಕ ಗಣೇಶೋತ್ಸವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಬೆಳ್ತಂಗಡಿಯ ಪೊಲೀಸ್ ಠಾಣೆಯ ಆವರಣದಲ್ಲಿ ಠಾಣೆ ವತಿಯಿಂದ ಗಣೇಶೋತ್ಸವ ಆಯೋಜಕರೊಂದಿಗೆ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶವಾಗಿ ಗಣೇಶೋತ್ಸವದ ಆಚರಣೆ, ಇದರ ಬಗ್ಗೆ ಮಾಹಿತಿಯನ್ನು ನೀಡಲು ಹಿಂದೂ ಜನಜಾಗೃತಿ ಸಮಿತಿಗೆ ಅವಕಾಶವನ್ನು ನೀಡಿದರು. ಸಮಿತಿಯ ಶ್ರೀ ಕರುಣಾಕರ ಅಭ್ಯಂಕರವರು ಮಾಹಿತಿಯನ್ನು ನೀಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ಗುಲಾಮಗಿರಿಯಿಂದ ಮುಕ್ತರಾಗುವುದು ಹಾಗೂ ನಮ್ಮಲ್ಲಿ ಸಂಘಭಾವ ನಿರ್ಮಾಣವಾಗುವ ಉದ್ದೇಶದಿಂದ ವೈಯಕ್ತಿಕವಾಗಿ ಆಚರಿಸುತ್ತಿದ್ದಂತಹ ಗಣೇಶ ವ್ರತವನ್ನು […]Read More

ಕಾರ್ಯಕ್ರಮ ಸ್ಥಳೀಯ

ನೀರಪಾದೆ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ

ನಿಡ್ಲೆ: ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೀರಪಾದೆ, ಕಳೆಂಜ ನಿಡ್ಲೆ, ಶ್ರೀ ಕ್ಷೇ.ಧ.ಗ್ರಾ.ಯೋಜನೆ, ಕೊಕ್ಕಡ ವಲಯ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ- ಬರೆಂಗಾಯ ಇದರ ಸಂಯುಕ್ತ ಆಶ್ರಯದಲ್ಲಿ 24ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉದ್ಘಾಟಕರಾದ ಶ್ರೀ ಮಾದಪ್ಪ ಗೌಡ, ಅಧ್ಯಕ್ಷರು ಪ್ರಗತಿಬಂಧು ಒಕ್ಕೂಟ- ಬರೆಂಗಾಯ, ಕೃಷ್ಣನ ನೆನೆದು ಮನುಷ್ಯ ಜನ್ಮದ ಪಾಪಗಳನ್ನು ಕಳೆಯಲು ವಿಶೇಷ ದಿನವೆಂದು ಹೇಳಿದರು.ವೇದಿಕೆಯಲ್ಲಿ ಶ್ರೀ ದಿನೇಶ್, ಪಿ.ಡಿ.ಒ ಶಿಶಿಲ, ಶ್ರೀ […]Read More

General ಕ್ರೀಡೆ ಸಿನಿಮಾ

ಎಸ್ ಡಿ ಎಮ್ ಬೆಳ್ತಂಗಡಿಯ ವಿದ್ಯಾರ್ಥಿ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿಯ ವಿದ್ಯಾರ್ಥಿಯಾದ ಸುಪ್ರೀತ್ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಡೆದ ಆಯ್ಕೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಮುಖ್ಯ ಶಿಕ್ಷಕಿಯಾದ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ತರಬೇತಿಯನ್ನು ನೀಡುತ್ತಿದ್ದಾರೆ.Read More

General ಸ್ಥಳೀಯ

ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ KIOCL ಸಂಸ್ಥೆಯನ್ನು NMDC ಸಂಸ್ಥೆಯೊಂದಿಗೆ ವಿಲೀನ ಪ್ರಕ್ರಿಯೆಗೆ

ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ KIOCL ಸಂಸ್ಥೆಯನ್ನು NMDC ಸಂಸ್ಥೆ ಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಉಕ್ಕು ಸಚಿವರಾದ HD.ಕುಮಾರಸ್ವಾಮಿ ಯವರನ್ನು ಒತ್ತಾಯಿಸುವ ಅಂಗವಾಗಿ ರಾಜ್ಯಸಭಾ ಸದಸ್ಯರೂ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರನ್ನು ಧರ್ಮಸ್ಥಳದಲ್ಲಿ ಭೇಟಿಯಾಗಿ ಮನವಿಯನ್ನು ನೀಡಲಾಯಿತು. ವಿಧಾನ ಪರಿಷತ್‌ ಸದಸ್ಯರಾದ ಪ್ರತಾಪ್‌ ಸಿಂಹ ನಾಯಕ್, ರಾಜ್ಯ ಭಾರತೀಯ ಮಜೂ ರ್‌ ಸಂಘದ ಕಾರ್ಯದರ್ಶಿ ಜಯರಾಜ್ ಸಾಲಿಯನ್ ದ.ಕ ಜಿಲ್ಲಾ ಬಿಎಮ್‌ಎಸ್‌ […]Read More

General ಕಾರ್ಯಕ್ರಮ ಸ್ಥಳೀಯ

ಮಾಚಾರಿನಲ್ಲಿ 32ನೇ ವರ್ಷದ ಮೊಸರು ಕುಡಿಕೆ -ವಿವಿಧ ಆಟೋಟ ಸ್ಪರ್ಧೆಗಳ ಮೂಲಕ ಆಚರಣೆ

ಮಾಚಾರು:ಇಲ್ಲಿನ ಪ್ರಗತಿ ಯುವಕ ಮಂಡಲ (ರಿ) ಮಾಚಾರು,ಪ್ರಗತಿ ಯುವತಿ ಮಂಡಲ ಮತ್ತು ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ(ರಿ) ಇವರ ಸಂಯುಕ್ತ ಆಶ್ರಯದಲ್ಲಿ 32 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಕಾರ್ಯಕ್ರಮವನ್ನು ಬೆಳಗ್ಗೆ ಉಜಿರೆ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ಗೌಡ ಉದ್ಘಾಟಿಸಿದರು. ನಂತರ ನಿರಂತರವಾಗಿ ಮಕ್ಕಳ,ಮಹಿಳೆಯರ ಮತ್ತು ಪುರುಷರ ವಿಭಾಗದಲ್ಲಿ ಜಾರುಕಂಭ,ಮಡಿಕೆ ಒಡೆಯುವುದು,ವಾಲಿಬಾಲ್,ತ್ರೋಬಾಲ್,ಹಗ್ಗ ಜಗ್ಗಾಟ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.ಸಂಜೆ ನಡೆದ ಸಮಾರೋಪ […]Read More

General ಕಾರ್ಯಕ್ರಮ ಸ್ಥಳೀಯ

ಪಡOಗಡಿ ಹಾಗೂ ಕನ್ನಡಿ ಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

1982 ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಪ್ರಾರಂಭಿಸುವಾಗ ಬೆಳ್ತಂಗಡಿ ತಾಲೂಕಿನ ಸ್ಥಿತಿ ಗತಿಗಳನ್ನ ಅವಲೋಕನ ಮಾಡಿಕೊಳ್ಳುವ ಸಂಧರ್ಭ ಬಂದಿದೆತಾಲೂಕಿನ ಜನರಿಗೆ ತಮ್ಮ ಜೀವನವನ್ನ ಕಟ್ಟಿಕೊಳ್ಳಲು ಬೇಕಾದ ಶಕ್ತಿಯನ್ನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನೀಡಿದೆ ಜೀವನಕ್ಕೆ ಬೇಕಾದ ಅರ್ಥಿಕ ಸಹಕಾರ, ವಿದ್ಯಾಭ್ಯಾಸಕ್ಕೆ ಬೇಕಾದ ಸುಜ್ಞಾನ ನಿಧಿ ಶಿಷ್ಯ ವೇತನ, ಮೂಲ ಸೌಕರ್ಯ ಅಭಿವೃದ್ಧಿಗೆ ಪೂರಕವಾದ ಮನೆ ರಚನೆಗೆ ಸಹಕಾರ ಅನಾರೋಗ್ಯ […]Read More

General ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ

ಬೆಳ್ತಂಗಡಿ: ಜೀವನದ ನೆರಳಾಗಿರುವ ಧರ್ಮಸ್ಥಳ ಯೋಜನೆಯ ಬಗ್ಗೆ ಸದಾಕಾಲ ಕೃತಜ್ಞತಾ ಭಾವ ಹೊಂದಿರಬೇಕು ಎಂದು ಅಳದಂಗಡಿ ಶ್ರೀ ಸತ್ಯದೇವತಾಆಡಳಿತದಾರರ ಶಿವಪ್ರಸಾದ ಅಜಿಲ ಹೇಳಿದರು. ಯೋಜನೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಅವರು, ತನ್ನ ಪ್ರಗತಿಗೆ ಇನ್ನೊಬ್ಬರ ಸಹಾಯಪಡೆದು ಉನ್ನತಿಯಾಗುವುದೇ ಪ್ರಗತಿಬಂಧು ಗುಂಪಿನ ಉದ್ದೇಶ. ಸಂಘದಲ್ಲಿ ಸಾಲ ಪಡೆದು ಅದನ್ನು ಯೋಗ್ಯವಾಗಿ ಬಳಸಿಕೊಂಡರೆ ಆತ ಪರೋಕ್ಷಾಗಿ ದುಪ್ಪಟ್ಟು ಉಳಿತಾಯ ಮಾಡಿದಂತೆ. ಯೋಜನೆಯಿಂದಾಗಿ ಮನೆಯ ಒಲೆ ಉರಿದಿದೆ. ಅದನ್ನು ಯೋಜನೆಯ ವಿರುದ್ದ ಬಳಸಬೇಡಿ ಎಂದರು. ಅಧ್ಯಕ್ಷತೆಯನ್ನು ಪಿಲ್ಯ ಒಕ್ಕೂಟದ […]Read More

Sports ಶಾಲಾ ಚಟುವಟಿಕೆ ಸ್ಥಳೀಯ

ಬಂದಾರು: ಶ್ರೀರಾಮ ವಿದ್ಯಾಲಯ ಪಟ್ಟೂರಿನಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ

ಬಂದಾರು :ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸ. ಹಿ ಪ್ರಾ. ಬಂದಾರು ಶಾಲೆ ಯು 16 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಉತ್ತಮ‌ ಹೊಡೆತಗಾರ್ತಿಯಾಗಿ ಬಂದಾರು ಶಾಲೆಯ ಕು.ಜಶ್ವಿತಾ ಅಯ್ಕೆಯಾಗಿರುತ್ತಾರೆ. ವಿಜೇತ ಕ್ರೀಡಾಪಟುಗಳಿಗೆ ಮತ್ತು ದೈಹಿಕ ಶಿಕ್ಷಕರಿಗೆ, ಶಾಲಾಭಿವೃದ್ಧಿ ಸಮಿತಿ,ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.Read More

error: Content is protected !!