• November 22, 2024
ಅಪಘಾತ ನಿಧನ ಸ್ಥಳೀಯ

*ಬೆಳ್ತಂಗಡಿ ಬಿಜೆಪಿ ಮಂಡಲದ ಮಾಜಿ ಪ್ರಧಾನ ಕಾರ್ಯದರ್ಶಿ ನಾರಾಯಣ ಆಚಾರ್ ನಿಧನ*

  ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ಮಂಡಲದ ಮಾಜಿ ಪ್ರಧಾನ ಕಾರ್ಯದರ್ಶಿ ಗುರುವಾಯನಕೆರೆಯ ನಾರಾಯಣ್ ಆಚಾರ್ ಅ.4 ರಂದು ನಿಧನರಾದರು.ಬೆಳ್ತಂಗಡಿ ಭಾಜಪ ಪಕ್ಷದ ಕಚೇರಿಯಲ್ಲಿ ಸುಮಾರು ವರ್ಷಗಳ ಪಕ್ಷದ‌ ಕಚೇರಿ ಕೆಲಸ ಕಾರ್ಯಗಳನ್ನು ಮಾಡುತ್ತ, ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದರು.Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವೃತ್ತಿ ಮಾರ್ಗದರ್ಶಿ ಕಾರ್ಯಾಗಾರ

  ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವೃತ್ತಿ ಮಾರ್ಗದರ್ಶಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಗಾರಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀಯುತ ಸುನಿಲ್ ಪಿಜೆ ಉಪನ್ಯಾಸಕರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು, ಧರ್ಮಸ್ಥಳ ಅವರು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಬೇಕಾದ ತಯಾರಿ ಹೇಗಿರಬೇಕು ಯಾವ್ಯಾವ ಕೋರ್ಸುಗಳಿಗೆ ಹೋದರೆ ಯಾವ ಯಾವ ವೃತ್ತಿ ಲಭಿಸುತ್ತದೆ, ಸರಕಾರಿ ಹುದ್ದೆಗಳನ್ನು ಪಡೆಯಲು ಹೇಗೆ ತಯಾರಿ ನಡೆಸಬೇಕು ಯಾವ ಯಾವ ಪರೀಕ್ಷೆಗಳನ್ನು ಎದುರಿಸಬೇಕು ಯಾವೆಲ್ಲ ಅರ್ಹತೆಗಳನ್ನು ಪಡೆಯಬೇಕು ಎಂಬಿತ್ಯಾದಿ ವಿಚಾರಗಳ […]Read More

ಕ್ರೈಂ ನಿಧನ ಸಮಸ್ಯೆ ಸ್ಥಳೀಯ

ಪುದುವೆಟ್ಟು: ಮರದಿಂದ ಬಿದ್ದು ವ್ಯಕ್ತಿಯೋರ್ವ ಸಾವು

  ಪುದುವೆಟ್ಟು ಗ್ರಾಮದ ಮಿಯಾರ್ ಎಂಬಲ್ಲಿ ಕೂಲಿ ಕೆಲಸಕ್ಕೆಂದುಆಗಮಿಸಿದ ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ ಎಂಬವರು ಮರದ ಗೆಲ್ಲು ತೆಗೆಯುತ್ತಿದ್ದ ವೇಳೆ ಮರದಲ್ಲಿ ಅಸ್ವಸ್ಥಗೊಂಡು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ತಕ್ಷಣ ಬೆಳ್ತಂಗಡಿ ಆಸ್ಪತ್ರೆಗೆ ಕರೆತಂದಿತ್ತಾದರೂ ಅರ್ಧದಲ್ಲೆ ಸಾವನ್ನಪ್ಪಿದ್ದಾರೆ.Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಸರ್ಕಾರಿ ಶಾಲೆಯ ಅಭಿವೃದ್ಧಿಗಾಗಿ ವೇಷ ಧರಿಸಿ ನಿಧಿ ಸಂಗ್ರಹಿಸಿದ ಎಸ್ ಡಿಎಂಸಿ ಸದಸ್ಯರು

  ಬಂಟ್ವಾಳ: ದೇವಸ್ಯ ಮೂಡೂರು ಎಂಬಲ್ಲಿರುವ ಸ.ಹಿ.ಪ್ರಾ ಶಾಲೆಯ ಅಭಿವೃದ್ದಿಗಾಗಿ ಶಾಲಾಭಿವೃದ್ದಿ ಸಮಿತಿಯ ಸದಸ್ಯರು ನವರಾತ್ರಿಯ ಈ ಸಮಯದಲ್ಲಿ ವೇಷ ಧರಿಸಿ ಭವತಿ ಭಿಕ್ಷಾಂದೇಹಿ ಎಂದು ನಿಧಿ ಸಂಗ್ರಹಿಸಲು ಮುಂದಾಗಿ ಗಮನ ಸೆಳೆದಿದ್ದಾರೆ. 70 ವರ್ಷಗಳ ಇತಿಹಾಸವನ್ನು ಹೊಂದಿರುವ ಈ ಶಾಲೆಯನ್ನು ಉಳಿಸಿ ಬೆಳೆಸಬೇಕು ಮತ್ತು ಬೆಳಗಿಸಬೇಕು ಎಂದು ಧ್ಯೇಯ ತೊಟ್ಟು ಶಾಲಾಭಿವೃದ್ದಿ ಸದಸ್ಯರು , ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಮತ್ತು ಊರಿನ ವಿದ್ಯಾಭಿಮಾನಿಗಳು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆRead More

devotional General ಧಾರ್ಮಿಕ

*ನವರಾತ್ರಿಯ ಎರಡನೇ ದಿನ ಬ್ರಹ್ಮಚಾರಿಣಿ ಮಾತೆಯ ವೈಶಿಷ್ಟ್ಯ*

  ಜಗಜ್ಜನನೀ ದುರ್ಗೆಯ ನವ ಶಕ್ತಿಯರಲ್ಲಿ ಎರಡನೇ ಸ್ವರೂಪವು ಬ್ರಹ್ಮಚಾರಿಣಿಯದಾಗಿದೆ. ಇಲ್ಲಿ ’ಬ್ರಹ್ಮ’ ಶಬ್ದದ ಅರ್ಥ ತಪಸ್ಸು ಎಂದು. ಬ್ರಹ್ಮ ಚಾರಿಣಿ ಅರ್ಥಾತ್ ತಪಸ್ಸನ್ನು ಆಚರಿಸುವವಳು. ಪಾರ್ವತಿಯು ಶಿವನನ್ನು ಪಡೆಯಲು ಕಠಿಣ ತಪಸ್ಸನ್ನು ಮಾಡಿದಳು. ಹೀಗಾಗಿಯೇ ತಾಯಿಯ ಈ ರೂಪಕ್ಕೆ ಬ್ರಹ್ಮಚಾರಿಣಿ ಎಂಬ ಹೆಸರು ಬಂತು.ದೇವಿಯ ಸ್ವರೂಪವು ಪೂರ್ಣ ಜ್ಯೋತಿರ್ಮಯ ಹಾಗೂ ಅತ್ಯಂತ ಭವ್ಯವಾಗಿದೆ. ಬಲಗೈಯಲ್ಲಿ ಜಪಮಾಲೆಯನ್ನು ಮತ್ತು ಎಡಗೈಯಲ್ಲಿ ಕಮಂಡಲವನ್ನು ಹಿಡಿದುಕೊಂಡಿರುತ್ತಾಳೆ. ಬ್ರಹ್ಮಚಾರಿಣಿ ದೇವಿಯು ಸಾಕ್ಷಾತ್‌ ಬ್ರಹ್ಮ ಸ್ವರೂಪ ಅಂದರೆ ತಪಸ್ಸಿನ ರೂಪ. ಈ ತಾಯಿಯು […]Read More

ಕ್ರೈಂ ಪ್ರತಿಭಟನೆ ಸಮಸ್ಯೆ ಸ್ಥಳೀಯ

ಮಲವಂತಿಗೆ: ಅಕ್ರಮ ಗೋ ಸಾಗಾಟ: 4 ಮಂದಿ ಆರೋಪಿಗಳು ಪೊಲೀಸ್ ವಶ

  ಬೆಳ್ತಂಗಡಿ; ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆಹಚ್ಚಿದ ಬೆಳ್ತಂಗಡಿ ಪೊಲೀಸರು ಎರಡು ಪಿಕಪ್ ವಾಹನಗಳನ್ನು ಹಾಗೂ ಐದು ದನಗಳನ್ನು ವಶಪಡಿಸಿಕೊಂಡು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ಉಸ್ಮಾನ್ ( 36) ಮತ್ತು ಚಿಬಿದ್ರೆ ಗ್ರಾಮದ ಆರಿಫ್ (27) ಎಂಬವರಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಗುರುವಾರ ರಾತ್ರಿ ವೇಳೆ ಅಕ್ರಮವಾಗಿ […]Read More

devotional ಸ್ಥಳೀಯ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಕನ್ನಡ ಚಿತ್ರನಟಿ ರಕ್ಷಿತಾ ಹಾಗೂ ಅವರ

  *ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಕನ್ನಡ ಚಿತ್ರನಟಿ ರಕ್ಷಿತಾ ಹಾಗೂ ಅವರ ಪತಿ , ನಿರ್ದೇಶಕ ಪ್ರೇಮ್ ಅ.3 ರಂದು ಸಂಜೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಸಿಬ್ಬಂದಿವರ್ಗ, ಅರ್ಚಕರು ಜೊತೆಗಿದ್ದರುRead More

General

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

  ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ದಿನಾಂಕ 2.10.2024ನೇ ಬುಧವಾರದಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. 155ನೇ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಬೆಳಿಗ್ಗೆ ಶಾಲೆಯ ಆವರಣ ಹಾಗೂ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ನಂತರ ಎಲ್ಲರೂ ಶಾಲಾ ಸಭಾಂಗಣದಲ್ಲಿ ಸೇರಿದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ನಂದ ಕೆ ಇವರು ದೀಪ ಬೆಳಗಿಸಿ ಭಾವಚಿತ್ರಕ್ಕೆ ಗೌರವ ಪೂರಕವಾದ ಪುಷ್ಪ ನಮನವನ್ನು […]Read More

ಕಾರ್ಯಕ್ರಮ ಸ್ಥಳೀಯ

ಇಂದಬೆಟ್ಟು: ಮಹಾತ್ಮ ಗಾಂಧಿಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

  ಅಕ್ಟೋಬರ್ 2 ಮಹಾತ್ಮ ಗಾಂಧಿಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಪ್ರಾಥಮಿಕ ಆರೋಗ್ಯ ಕೇಂದ್ರಇಂದಬೆಟ್ಟು ವಿನಲ್ಲಿ ಆರಂಭಗೊಂಡು ಇಂದಬೆಟ್ಟು ಬಸ್ ನಿಲ್ದಾಣ ಪರಿಸರದ ಮೂಲಕ ಗ್ರಾಮ ಪಂಚಾಯತ್ ಕಚೇರಿ ವರೆಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು, ಸಿಬ್ಬಂದಿ ವರ್ಗದವರು, ಗ್ರಾಮದ ಯುವ ಸಂಘಟನೆ ನವ ಭಾರತ್ ಗೆಳೆಯರ ಬಳಗ “ರಿ” ಕಲ್ಲಾಜೆ ಇಂದಬೆಟ್ಟು ಇದರ ಪದಾಧಿಕಾರಿಗಳು ಹಾಗೂ ಸದಸ್ಯರು, ಸುಧರ್ಮ ಆಟೋ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು, ಸಮೃದ್ಧಿ ಸಂಜೀವಿನಿ ಸಂಘದ ಸದಸ್ಯರು, […]Read More

General

ಇಂದಬೆಟ್ಟು:ಮಹಾತ್ಮ ಗಾಂಧಿಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

  ಇಂದಬೆಟ್ಟು ಗ್ರಾಮ ಪಂಚಾಯತ್, ನವ ಭಾರತ್ ಗೆಳೆಯರ ಬಳಗ “ರಿ” ಕಲ್ಲಾಜೆ ಇಂದಬೆಟ್ಟು, ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು, ಸುಧರ್ಮ ಆಟೋ ಚಾಲಕ ಮಾಲಕರ ಸಂಘ ಇದರ ಸಹಭಾಗಿತ್ವದಲ್ಲಿ ಇಂದಬೆಟ್ಟು ವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ ಅಕ್ಟೋಬರ್ 2 ಮಹಾತ್ಮ ಗಾಂಧಿಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಪ್ರಾಥಮಿಕ ಆರೋಗ್ಯ ಕೇಂದ್ರಇಂದಬೆಟ್ಟು ವಿನಲ್ಲಿ ಆರಂಭಗೊಂಡು ಇಂದಬೆಟ್ಟು ಬಸ್ ನಿಲ್ದಾಣ ಪರಿಸರದ ಮೂಲಕ ಗ್ರಾಮ ಪಂಚಾಯತ್ ಕಚೇರಿ ವರೆಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು […]Read More

error: Content is protected !!