ಮದ್ಯವರ್ಜನ ಶಿಬಿರದಿಂದಾಗಿ ಹಲವಾರು ಮಂದಿಯ ಬದುಕಿನ ಕತ್ತಲೆ ದೂರವಾಗಿದೆ. ಗಾಂಧೀಜಿಯವರ ತತ್ವಾದರ್ಶದಂತೆ ನಡೆದುಕೊಳ್ಳುತ್ತಿರುವ ಡಿ ವೀರೇಂದ್ರ ಹೆಗ್ಗಡೆಯವರು ಮದ್ಯಮುಕ್ತ ಸಮಾಜದ ಕಲ್ಪನೆಗೆ ಒತ್ತು ಕೊಟ್ಟಿದ್ದಾರೆ ಎಂದುಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಧರ್ಮದರ್ಶಿ ಹರೀಶ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮ ಸಹಯೋಗದೊಂದಿಗೆ ಅ.2 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಜರಗಿದ ಗಾಂಧಿಸ್ಮೃತಿ ಮತ್ತು ನವಜೀವನ […]Read More
ಧರ್ಮಸ್ಥಳ ಶ್ರೀ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ
ಧರ್ಮಸ್ಥಳ ಶ್ರೀ ಡಿ. ಹರ್ಷೇಂದ್ರ ಕುಮಾರ್ ರವರ ಜನುಮ ದಿನದ ಶುಭ ಸಂದರ್ಭದಲ್ಲಿ ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರವಿಸಿ ಶುಭ ಹಾರೈಸಲಾಯಿತು.ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ರಾವ್,ಉಪಾಧ್ಯಕ್ಷರಾದ ಅರುಣ್ ನಾಯ್ಕ್ ,ಕಾರ್ಯದರ್ಶಿ ಗಣೇಶ್ ಬಜಿಲ,ಸಹ ಕಾರ್ಯದರ್ಶಿ ವಿದ್ಯಾಧರ್ ರೈ ಪಜಿರಡ್ಕ ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಗೋವಿಂದ ಸುವರ್ಣ, ಅಧ್ಯಕ್ಷರಾದ ಅವಿನಾಶ್ ಶೆಟ್ಟಿ , ಖಜಾಂಚಿ ಮಹಾಬಲ ನಾಯ್ಕ್ ,ಸಮಿತಿ ಸದಸ್ಯರುಗಳಾದ ಅಮಿತ್ ನೀರಚಿಲುಮೆ,ದೀಕ್ಷಿತ್ ಕನ್ಯಾಡಿ, ಸುದರ್ಶನ್ […]Read More
ಕೊಕ್ಕಡ: ಕಾರಿನಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ 4ನೇ ತರಗತಿಯ ಬಾಲಕ: ಮಲ್ಲಿಗೆ ಮಜಲು
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ವಿದ್ಯಾರ್ಥಿಯೊಬ್ಬ ಕಾರಿನಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ.ಸಾವನ್ನಪ್ಪಿದ ವಿದ್ಯಾರ್ಥಿ ನಾಲ್ಕನೇ ತರಗತಿಯ ನವಾಫ್ ಇಸ್ಮಾಯಿಲ್ ಎಂದು ತಿಳಿದುಬಂದಿದೆ.ಮೃತ ದೇಹವನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ.Read More
ನಿಡ್ಲೆ: ರಾಜೇಂದ್ರ ಗೌಡರ ಮನೆಗೆ ಸಿಡಿದು ಬಡಿದು ಹಾನಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ
ನಿಡ್ಲೆ :ಅ 01 ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ.) ಇದರ ವತಿಯಿಂದ ನಿಡ್ಲೆ ಗ್ರಾಮದ ಗಾಣoತಿ ನಿವಾಸಿ ರಾಜೇಂದ್ರ ಗೌಡ ರವರ ಮನೆಗೆ ಇತ್ತೀಚಿಗೆ ಸಿಡಿಲು ಬಡಿದು ಅಪಾರ ಹಾನಿ ಉಂಟಾಗಿತ್ತು ಸ್ಥಳಕ್ಕೆ ಟ್ರಸ್ಟ್ ನ ಪ್ರಮುಖರು ಭೇಟಿ ನೀಡಿ ಧನ ಸಹಾಯ ಹಸ್ತಾoತರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ವಿಜಯ ಗೌಡ ವೇಣೂರು, ಶ್ರೀನಿವಾಸ ಗೌಡ ಬೆಳಾಲು, ಭರತ್ ಬಂಗಾಡಿ, ಸೂರಜ್ ವಳoಬ್ರ,ವಸಂತ ಗೌಡ ಮರಕ್ಕಡ,ನವೀನ್ ಬಿ.ಕೆ, ಸತೀಶ್ ಬೆದ್ರಬೆಟ್ಟು,ದಿನೇಶ್ ಗೌಡ […]Read More
ದಕ್ಷಿಣ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಕಿಶೋರ್ ಕುಮಾರ್ ಬೊಟ್ಯಾಡಿ ಪುತ್ತೂರು ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.Read More
ಬೆಳ್ತಂಗಡಿ:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ
ಕರ್ನಾಟಕ ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಉರ್ದು ಭಾಷೆಯನ್ನು ಆಯ್ಕೆ ಮಾಡದಿದ್ದರೆ ಅರ್ಜಿಯ ಮುಂದಿನ ಪ್ರಕ್ರಿಯೆ ಮಾಡಲು ಸಾಧ್ಯವಿಲ್ಲ. ಈ ಮೂಲಕ ಕರ್ನಾಟಕ ಸರ್ಕಾರ ಕ್ರೈಸ್ತರಿಗೆ ಹಾಗೂ ಹಿಂದುಗಳಿಗೆ ಒಂದು ರೀತಿಯಲ್ಲಿ ಅನ್ಯಾಯ ಮಾಡುತ್ತಿರುವುದು ಸ್ಪಷ್ಟ ಗಮನಕ್ಕೆ ಬರುತ್ತದೆ. ಕನ್ನಡವೇ ರಾಜ್ಯ ಭಾಷೆ. ಈ ರೀತಿ ಉರ್ದು ಭಾಷೆಗೆ ಕಡ್ಡಾಯ ಮಾಡಿ ಕನ್ನಡಿಗರನ್ನು ಸಹ ಅವಮಾನ ಮಾಡಿರುವುದು ಕಂಡುಬರುತ್ತದೆ. ಈ ಹುದ್ದೆಯನ್ನು ಪಡೆಯಬೇಕಾದರೆ ಉರ್ದು ಕಲಿಯುವ ಅನಿವಾರ್ಯತೆಯನ್ನು ಮಾಡಿ ಉರ್ದು […]Read More
ಉರುವಾಲು :ಅ 01 ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಗೌಡ ರವರ ಮನೆಗೆ ನಿನ್ನೆಯ ದಿನ ಸಿಡಿಲು ಬಡಿದು ಅಪಾರ ನಷ್ಟ ಉಂಟಾಗಿತ್ತು ಸ್ಥಳಕ್ಕೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ ನೀಡಿ ಮಾತುಕತೆ ನಡೆಸಿ ಧನಸಹಾಯ ಹಸ್ತಾoತರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷರಾದ ರಂಜನ್ ಜಿ ಗೌಡ, ವಿಜಯ ಗೌಡ ವೇಣೂರು, ಕಾರ್ಯಾಧ್ಯಕ್ಷರಾದ ಶ್ರೀನಿವಾಸ ಗೌಡ ಬೆಳಾಲು,ಅಧ್ಯಕ್ಷರಾದ ಮೋಹನ್ ಗೌಡ, ಕಾರ್ಯದರ್ಶಿ ಭರತ್ ಬಂಗಾಡಿ, ಕೋಶಾಧಿಕಾರಿ ಸೂರಜ್ […]Read More
ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಎಲ್ಲಾ ಬೂತ್ ಗಳಲ್ಲಿ ಮನ್ ಕೀ ಬಾತ್ ವೀಕ್ಷಣೆ ಮಾಡಿದ ಕಾರ್ಯಕರ್ತರಿಗೆ ಮಂಡಲದ ವತಿಯಿಂದ ಅಭಿನಂದನೆ ಸಲ್ಲಿಸಿದರು.Read More
ನಂದನ್ ಕುಮಾರ್ ಇವರ ಸಾಹಿತ್ಯದಲ್ಲಿ, ಚರಣ್ ಅಮೈ(ವಿಟ್ಲ) ಇವರ ಅದ್ಭುತ ವಾದ ಗಾಯನದಲ್ಲಿ ಮೂಡಿಬಂದಿರುವ “ಉಡಲ್ ರಾಣಿ” ತುಳು ಕವರ್ ಸಾಂಗ್ ಇದೇ ಬರುವ ಒಕ್ಟೋಬರ್ 8 ರಂದು:ನಂದನ್ ಸ್ಟುಡಿಯೋ ಯ್ಯೂಟ್ಯೂಬ್ ನಲ್ಲಿ ಬಿಡುಗಡೆಗೊಳ್ಳಲಿದೆ. ಶ್ರೀ ರಾಜ್ ಕಬಕ ಸ್ಟುಡಿಯೋ ಸಹಕರಿಸಿದ್ದಾರೆ. ಸಂಗೀತದಲ್ಲಿ ಸಾಧನೆಯ ಹಾದಿ ಹಿಡಿದಿರುವ ಚರಣ್ ಅಮೈ ಅವರ ಪ್ರಥಮ ಕವರ್ ಸಾಂಗ್ ಆಗಿದೆRead More
ಸಿದ್ಧಕಟ್ಟೆ ಪೆಟ್ರೋಲ್ ಪಂಪಿನ ಬಳಿ ಅಗತ್ಯ ದಾಖಲೆಗಳು ಹಾಗೂ ಸುಮಾರು ಒಂದು ಲಕ್ಷ ಹಣ ಇದ್ದ ಬ್ಯಾಗ್ ಸಿಕ್ಕಿರುವುದನ್ನು ವಾರಸುದಾರರಿಗೆ ಪ್ರಾಮಾಣಿಕವಾಗಿ ಹಿಂತಿರುಗಿಸಿದ ಗರ್ಡಾಡಿ ಗ್ರಾಮದ ವರುಣ್ ಪೂಜಾರಿಯವರನ್ನು ಶಾಸಕ ಹರೀಶ್ ಪೂಂಜರವರು ಅಭಿನಂದಿಸಿದರು.Read More