• November 22, 2024
ಆಯ್ಕೆ ಜಿಲ್ಲೆ ಸ್ಥಳೀಯ

ರಿಷಿಕಾ ಕುಂದೇಶ್ವರಗೆಕುರಿಯ ವಿಠಲ ಶಾಸ್ತ್ರಿಪ್ರತಿಭಾ ಪುರಸ್ಕಾರ

  ಕಾರ್ಕಳ: ಯಕ್ಷಗಾನ ಬಾಲ ಕಲಾವಿದೆ, ಜೀಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ‌ ಅವರು ಕುರಿಯ ವಿಠಲ ಶಾಸ್ತ್ರಿಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿಯ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಹಾಗೂ ರೋಟರಿ ಕ್ಲಬ್ ಸಹಯೋಗದೊಂದಿಗೆ ಬೆಳ್ತಂಗಡಿ ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಭವನದಲ್ಲಿ ಸೆ.30ರಂದು ಸಂಜೆ 4.45ಕ್ಕೆ ನಡೆಯುವ ಯಶೋಯಕ್ಷನಮನ, ಗಾನ, ನೃತ್ಯ ಚಿತ್ರ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಂಚಾಲಕ […]Read More

General

ಕಾಂಕ್ರೀಟ್ ರಸ್ತೆಯಾಗಿ ನಿರ್ಮಾಣಗೊಂಡ ಮೈರೋಳ್ತಡ್ಕ ಬೂತ್ ನ ನಿರುಂಬುಡ – ಸುಣ್ಣಾನ –

  ಬಂದಾರು: ಹಲವಾರು ವರ್ಷಗಳ ಬಹು ಬೇಡಿಕೆಯ ಬಂದಾರು ಗ್ರಾಮದ ಮೈರೋಳ್ತಡ್ಕ ಬೂತ್ ನ ನಿರುಂಬುಡ – ಸುಣ್ಣಾನ – ನಾವುಳೆ – ಖಂಡಿಗ ನಡುವಿನ 2.55 ಕಿ.ಮೀ ಉದ್ದದ ರಸ್ತೆಯು 3 ಕೋಟಿ 30 ಲಕ್ಷ ಅನುದಾನದಲ್ಲಿ ಕಾಂಕ್ರೀಟ್ರಸ್ತೆಯಾಗಿ ನಿರ್ಮಾಣಗೊಂಡಿದೆ. ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ ಅವರ ಅವಿರತ ಪ್ರಯತ್ನದ ಫಲವಾಗಿ ನಾಗರಿಕರ ಹಲವಾರು ದಶಕಗಳ ಕನಸು ನನಸಾಗುತ್ತಿದೆ ಎಂದು ನಾಗರಿಕರು ಸಂತಸ ವ್ಯಕ್ತಪಡಿಸಿದ್ದಾರೆ.Read More

ಸಮಸ್ಯೆ ಸ್ಥಳೀಯ

ಬಂದಾರು: ಕುಂಟಾಲಪಲ್ಕೆ ನಿವಾಸಿ ಹರಿಶ್ಚಂದ್ರ ಅವರಿಗೆ ಬೇಕಾಗಿದೆ ಸಹಾಯ ಹಸ್ತ

  ಬಂದಾರು : ಬಂದಾರು ಗ್ರಾಮ ಕುಂಟಾಲಪಲ್ಕೆ ಕಲ್ಲಿಮಾರು ಮನೆಯ ಹರಿಶ್ಚಂದ್ರ(35 ವರ್ಷ)ಇವರಿಗೆ ಸೊಂಟದ ಬಾಲ್ಸ್ (total ಹಿಪ್ replacement right side)ಗೆ ಸಂಬಂಧಿಸಿದ ಸಮಸ್ಯೆಗೆ ಮಂಗಳೂರಿನ anapoya Hospital ಇಲ್ಲಿ ಚಿಕಿತ್ಸೆಗೆ (surgery) ಒಳಪಟ್ಟು ಸುಮಾರು 5 ರಿಂದ 6 ಲಕ್ಷ ರೂಪಾಯಿಗಳಷ್ಟು ಖರ್ಚಾಗಿದ್ದು ಇವಾಗ ಪುನಃ ಆ ಸಮಸ್ಯೆ ಉತ್ಪನ್ನಗೊಂಡಿದ್ದು ಮತ್ತೆ ಹಾಸ್ಪಿಟಲ್ ನಲ್ಲಿ ಸಂಪರ್ಕಿಸಿದಾಗ ಸರ್ಜರಿ ಅವಶ್ಯಕತೆ ಇದ್ದು ಇದಕ್ಕೆ ಸರಿಸುಮಾರು 4 ರಿಂದ 5 ಲಕ್ಷದಷ್ಟು ಖರ್ಚಾಗಬಹುದೆಂದು ತಿಳಿಸಿರುತ್ತಾರೆ. ಆದುದರಿಂದ ತೀವ್ರ […]Read More

ಆಯ್ಕೆ

ಭಾರತದ 4ನೇ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮಶ್ರೀ ನಾಮನಿರ್ದೇಶನಗೊಂಡಿರುವ ಉಡುಪಿ ಯುವ ಸಾಧಕ

  ಉಡುಪಿ ಜಿಲ್ಲೆ ಕೊಕ್ಕರ್ಣೆ ಕಾಡೂರು ಶ್ರೀಮತಿ ಪುತ್ರ ಸುನಿತಾ ಮತ್ತು ದಯಾನಂದ ಪೂಜಾರಿಯವರ ಪುತ್ರ ಸಂಜಯ್ ದಯಾನಂದ ಪೂಜಾರಿ 2025ರ ಪದ್ಮಶ್ರೀ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಅವರುಯುವ ಕಲಾವಿದ, ಉದ್ಯಮಿ, ಸಮಾಜ ಸೇವಕ ಹಾಗೂ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದರು. ಅವರು ಸರಳ ಸಜ್ಜನಿಕೆ ಮತ್ತು ಸಮಾಜಕ್ಕೆ ಬೇಕಾದ ವ್ಯಕ್ತಿಯಾಗಿದ್ದರು. ಎಲ್ಲರ ಮನದಲ್ಲೂ ಮೈಕ್ರೊ ಸಂಜು, ನ್ಯಾನೋ ಗಣೇಶ ಎಂದೇ ಗುರುತಿಸಿಕೊಂಡಿದ್ದಾರೆ .ಮೈಕ್ರೋ ಕಲಾವಿದರಾಗಿ 2010 ರಲ್ಲಿ ತನ್ನ ಮೈಕ್ರೋ ಗಣೇಶನ ವಿಗ್ರಹಕ್ಕಾಗಿ ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ […]Read More

ಕಾರ್ಯಕ್ರಮ ಸ್ಥಳೀಯ

ಗ್ರಾ. ಯೋಜನೆಯ ಗುರುವಾಯನಕರೆ ವ್ಯಾಪ್ತಿಯಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ

  ಬೆಳ್ತಂಗಡಿ: ಸೇವೆ ಮತ್ತು ಆರ್ಥಿಕ ಸದೃಢತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾ. ಯೋಜನೆಯ ಮೂಲ ಮಂತ್ರ. ಆ ಮೂಲಕ ಪ್ರತೀ ಕುಟುಂಬದಲ್ಲಿ ಆರ್ಥಿಕ ಸುಸ್ಥಿರತೆ ತರುವ ಸಂಕಲ್ಪದೊಂದಿಗೆ ಹಣಕಾಸು ಸಂಸ್ಥೆಯೊಂದಿಗಿನ ಸಂಪರ್ಕ ಸೇತುವಾಗಿ ಗ್ರಾ. ಯೋಜನೆ ಕೆಲಸ ಮಾಡುತ್ತಿದೆ ಎಂದು ಉಡುಪಿ ವಿಭಾಗದ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಹೇಳಿದರು. ಪಡಂಗಡಿ ಪ್ರಾ‌.ಕೃ.ಪ.ಸಹಕಾರ ಸಂಘದ ಸಮೃದ್ದಿ ಸಭಾಭವನದಲ್ಲಿ ಸೆ‌ 27ರಂದು ನಡೆದ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಇದರ ವ್ಯಾಪ್ತಿಯ ಪ್ರಗತಿ […]Read More

ಕಾರ್ಯಕ್ರಮ ಜಿಲ್ಲೆ ಶಾಲಾ ಚಟುವಟಿಕೆ ಸ್ಥಳೀಯ

ಮದ್ದಡ್ಕ: ಅ.2: ನಿವೃತ್ತಿ ಹೊಂದಿದ ಹೆಮ್ಮೆಯ ಯೋಧ ಮಂಜುನಾಥ ಹಾಗೂ ” ಕರ್ನಾಟಕ

  ಮದ್ದಡ್ಕ: ಭಾರತೀಯ ಭೂಸೇನೆಯಲ್ಲಿ ಸುಧೀರ್ಘ 24 ವರ್ಷ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ, ತಾಯ್ನಾಡಿಗೆ ಆಗಮಿಸುತ್ತಿರುವ ಹೆಮ್ಮೆಯ ಯೋಧ ಮಂಜುನಾಥ ಇವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ” ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಯನ್ನು ಪಡೆದ ವಿಶ್ವನಾಥ ಗೌಡ(ವಿ.ಕೆ ವಿಟ್ಲ) ಇವರಿಗೆ ಅ.2 ರಂದು ಸಮುದಾಯ ಭವನ ಮದ್ದಡ್ಕದಲ್ಲಿ ನಾಗರಿಕ ಅಭಿನಂದನಾ ಸಮಾರಂಭವು ನಡೆಯಲಿದೆ. ತುಳುಕೂಟ ಬರೋಡ ಅಧ್ಯಕ್ಷ ಶಶಿಧರ ಬಿ ಶೆಟ್ಟಿ ಸಭಾಧ್ಯಕ್ಷತೆಯನ್ನು ವಹಿಸಲಿದ್ದು, ಕಾರ್ಕಳ ಅಂಕಣಕಾರರು ಆದರ್ಶ್ […]Read More

ಜಿಲ್ಲೆ ರಾಜ್ಯ ಸಮಸ್ಯೆ ಸ್ಥಳೀಯ

ಏಕೀಕೃತ ಪಿಂಚಣಿ ವ್ಯವಸ್ಥೆ ಕೈಬಿಡಿರಾಜ್ಯ ಸರಕಾರಿ ಎನ್ ಪಿ ಎಸ್ ನೌಕರರ ಸಂಘದ

  “No-NPS No-UPS. Only OPS” ಎಂಬ ಘೋಷವಾಕ್ಯದಡಿ ರಾಜ್ಯಾದ್ಯಂತ ಏಕಕಾಲದಲ್ಲಿ ಸೆಪ್ಟೆಂಬರ್26 ರಂದು ಮನವಿ ಸಲ್ಲಿಕೆ ಅಭಿಯಾನದಡಿ ಈ ಮನವಿ ನೀಡಲಾಯಿತು. ಆದ್ದರಿಂದ, ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಹಿಂಪಡೆಯುವಂತೆ ಮತ್ತು ರಾಜ್ಯದಲ್ಲಿ NPS ಯೋಜನೆಯನ್ನು ಪರಾಮರ್ಶಿಸಲು ರಚಿಸಿರುವ ಸಮಿತಿಯನ್ನು ಸಂಘವು ತೀವ್ರವಾಗಿ ವಿರೋಧಿಸುತ್ತಾ, ಕಾಂಗ್ರೆಸ್‌ ಪಕ್ಷವು ಈಗಾಗಲೇ ನಮ್ಮ ಸಂಘಟನೆಗೆ ನೀಡಿರುವ ಭರವಸೆಯಂತೆ, NPS ಅನ್ನು ರದ್ದುಗೊಳಿಸಿ, OPS ಅನ್ನು ಜಾರಿಗೊಳಿಸುವಂತೆ ಸರ್ಕಾರವನ್ನುಮನವಿಯಲ್ಲಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು […]Read More

ಜಿಲ್ಲೆ ರಾಜ್ಯ ಸಮಸ್ಯೆ ಸ್ಥಳೀಯ

ಪ್ರಸಾದದ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ

  ತಿರುಪತಿ ದೇವಸ್ಥಾನದ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸೇರಿಸಿರುವುದು ಹಿಂದೂಗಳನ್ನು ಧರ್ಮಭ್ರಷ್ಟ ಮಾಡುವ ಷಡ್ಯಂತ್ರ !ಶ್ರೀ. ಜಯ ಸಾಲಿಯಾನ್ , ಕರ್ನಾಟಕ ದೇವಸ್ಥಾನಗಳ ಮಹಾಸಂಘ . ಜಗತ್ತಿನಾದ್ಯಂತ ಇರುವ ಕೋಟ್ಯಾಂತರ ಭಕ್ತರ ಶ್ರದ್ಧಾಸ್ಥಾನವಾಗಿರುವ ಶ್ರೀ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿನ ಪ್ರಸಾದದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿರುವುದು ಅತ್ಯಂತ ಗಂಭೀರ ವಿಷಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇವರು ಬಹಿರಂಗಪಡಿಸಿದ ನಂತರ ಜಗತ್ತಿನಲ್ಲಿನ ಹಿಂದೂ ಜನಾಂಗದಲ್ಲಿ ತೀವ್ರ ಆಕ್ರೋಶದ ಅಲೆ ಭುಗಿಲೆದ್ದಿದೆ. ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಸೇರಿಸುವುದು, ಇದು […]Read More

ಆಯ್ಕೆ ಸ್ಥಳೀಯ

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ 2024 ಪ್ರಶಸ್ತಿಗೆ ಆಡಳಿತ ಅಧಿಕಾರಿ ಪ್ರಥ್ವಿರಾಜ್ ಪಿ

  ಬೆಳ್ತಂಗಡಿ :ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಮತ್ತು ಕಳಿಯ ಗ್ರಾಮ ವೃತ್ತದ ಗ್ರಾಮ ಆಡಳಿತ ಅಧಿಕಾರಿಯವರಾದ ಪ್ರಥ್ವಿರಾಜ್ ಪಿ ಶೆಟ್ಟಿ ರವರನ್ನು ಕರ್ನಾಟಕ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024 ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಸೆಪ್ಟೆಂಬರ್ 27 ರಂದು ಬೆಂಗಳೂರಿನಲ್ಲಿ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಜರುಗುವ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ […]Read More

ಆಯ್ಕೆ

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024 ಪ್ರಶಸ್ತಿಗೆ ಆಡಳಿತ ಅಧಿಕಾರಿ ಪ್ರಥ್ವಿರಾಜ್ ಪಿ

  ಬೆಳ್ತಂಗಡಿ :ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಮತ್ತು ಕಳಿಯ ಗ್ರಾಮ ವೃತ್ತದ ಗ್ರಾಮ ಆಡಳಿತ ಅಧಿಕಾರಿಯವರಾದ ಶ್ರೀ ಪ್ರಥ್ವಿರಾಜ್ ಪಿ ಶೆಟ್ಟಿ ರವರನ್ನು ಕರ್ನಾಟಕ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024 ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಸೆಪ್ಟೆಂಬರ್ 27 ರಂದು ಬೆಂಗಳೂರಿನಲ್ಲಿ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಜರುಗುವ ಅಭಿನಂದನಾ ಕಾರ್ಯಕ್ರಮದಲ್ಲಿ […]Read More

error: Content is protected !!