: : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗ ಜ್ಞಾನ ದೀಪ ಶಾಲಾ ಶಿಕ್ಷಣ ಕಾರ್ಯಕ್ರಮದಂತೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳ 507 ಶಾಲೆಗಳಿಗೆ 4044 ಜೊತೆ ಪೀಠೋಪಕರಣಗಳ ವಿತರಣೆ ಹಾಗೂ ಉಜಿರೆಯ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ ಸಾಗಾಟ ವಾಹನ ಮತ್ತು ಯಂತ್ರೋಪಕರಣಗಳ ವಿತರಣಾ ಕಾರ್ಯಕ್ರಮವು ನ.12 ರಂದು ಪ್ರವಚನ ಮಂಟಪ ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ […]Read More
ಹಿಂದೂ ರಾಷ್ಟ್ರದ ವಿಚಾರ, ಹಿಂದೂ ರಾಷ್ಟ್ರದ ಬೇಡಿಕೆಯನ್ನು ಇಡುವುದು ಪ್ರತಿಯೊಂದು ಹಿಂದೂವಿನ ಅನಿವಾರ್ಯತೆ ಆಗಿದೆ . ಹಿಂದುಗಳಿಗೆ ತಮ್ಮ ಹಬ್ಬವನ್ನು ಆಚರಿಸಲು ಕೂಡ ಅಡಚಣೆ ಬರುತ್ತಿದ್ದು – ದೀಪಾವಳಿ, ರಾಮನವಮಿ, ಗಣೀಶೋತ್ಸವ ಇತ್ಯಾದಿ ಹಬ್ಬದ ಸಮಯದಲ್ಲಿ ಕಲ್ಲುತೂರಾಟ, ಹಿಂಸಾಚಾರ ನಡೆಯುತ್ತಿದೆ.ವಕ್ಫ್ ಆಕ್ಟ್, ಲವ್ ಜಿಹಾದ್ ನಂತಹ ಸಮಸ್ಯೆ ಹಿಂದೂಗಳು ಎದುರಿಸಬೇಕಾಗಿದೆ. ಹಿಂದೂ ರಾಷ್ಟ್ರ ಸಧ್ಯದ ಕಾಲದ ಅವಶ್ಯಕತೆಯಾಗಿದೆ. ಶಿವಾಜಿ ಮಹಾರಾಜರು ತಮ್ಮ ಸಾಧನೆಯ ಬಲದಿಂದ ಹಿಂದವೀ ಸ್ವರಾಜ್ಯವನ್ನು ಸ್ಥಾಪಿಸಿದ್ದರು. ಅದೇ ರೀತಿ ನಾವೆಲ್ಲರೂ ಹಿಂದೂ ರಾಷ್ಟ್ರದ […]Read More
ಬೆಳಾಲು :ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 14 ನೆ ವರ್ಷದ ಕೆಸರುಗದ್ದೆ ಕ್ರೀಡಾಕೂಟವು ನ 10 ರಂದು ಅನಂತೋಡಿಯ ಗದ್ದೆಯಲ್ಲಿ ಜರಗಿತು.ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ಭಜನೆಯ ಮೆರವಣಿಗೆಯ ಮೂಲಕ ಸಾಗಿ ವೇದಿಕೆಯಲ್ಲಿ ದೀಪ ಪ್ರಜ್ವಲನೆ ಮೂಲಕ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇದರ ದೇವಳದ ಅರ್ಚಕರಾದ ಸಂಪತ್ ಕುಮಾರ್ ಇವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ವೇದಿಕೆಯಲ್ಲಿ ಅನಂತೇಶ್ವರ ಫ್ರೆಂಡ್ಸ್ ಇದರ ಗೌರವಾಧ್ಯಕ್ಷರಾದ ಸುಮಿತ್ ಆಚಾರ್ಯ ಇವರು ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ […]Read More
ಮೊಗ್ರು : ತೋಟಗಾರಿಕೆ ಇಲಾಖೆ ಬೆಳ್ತಂಗಡಿ, ಬಂದಾರು ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ, ಇದರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ 10 ರಂದು ಮುಗೇರಡ್ಕ ಮೂವರು ದೈವಸ್ಥಾನದ ವಠಾರದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾದ ವಿಟ್ಲ ಪ್ರಾದೇಶಿಕ ಕೇಂದ್ರ ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳಾದ ಡಾ.ಭವಿಷ್ಯ ಸಮಗ್ರ […]Read More
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ದರೋಜಿ ಗ್ರಾಮದಲ್ಲಿ ಆಯೋಜಿಸಿದ್ದ ಮತದಾರರ ಬೃಹತ್ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೊಂದಿಗೆ ಭಾಗವಹಿಸಿದರು.ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಜನಕಲ್ಯಾಣ ಮರೆತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸುವ ಸದಾವಕಾಶ ಬಂದೊದಗಿದ್ದು ಸಂಡೂರಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಎನ್.ಡಿ.ಎ ನೇತೃತ್ವದ ಬಿಜೆಪಿ ಅಭ್ಯರ್ಥಿ ಶ್ರೀ ಬಂಗಾರು ಹನುಮಂತು ಅವರನ್ನು […]Read More
ಬನ್ನೂರು : ದಿನಾಂಕ 10/11/2024 ನೇ ಭಾನುವಾರ ದ. ಕ. ಜಿ. ಪ. ಹಿ. ಪ್ರಾ. ಶಾಲೆ, ಬನ್ನೂರು ಇಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ) ಪುತ್ತೂರು ಒಕ್ಕೂಟದ ಸಹಭಾಗಿತ್ವದಲ್ಲಿ ಯುವ ಮತ್ತು ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ವಿಷ್ಣುಪ್ರದೀಪ. ಎನ್,ಉಪನ್ಯಾಸಕರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ,ಪುತ್ತೂರು ಇವರು […]Read More
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಕಿಂಡರ್ ಗಾರ್ಡನ್ ಸ್ಮೈಲಿ ವಲ್ಡ್ ಪಾಕ್೯ನ್ನು ಶ್ರೀಮತಿ ಡಿ . ಸುಪ್ರಿಯ ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಸಿತರಿದ್ದರು.Read More
ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ IIಇಲ್ಲಿಗೆ ಪೆಟ್ರೋನೆಟ್ ಎಂ.ಹೆಚ್. ಬಿ ಲಿಮಿಟೆಡ್ ನೆರಿಯಾ ಎಂಬ ಕಂಪನಿಯಿಂದಸಿ .ಎಸ್. ಆರ್ (ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ) ಎಂಬ ಯೋಜನೆಯಡಿಯಲ್ಲಿ ಸರಕಾರಿ ಶಾಲೆಗಳ ಉನ್ನತೀಕರಣ, ಮಕ್ಕಳ ಕಲಿಕೆಗೆ ಪೂರಕವಾದ ಗಣಕಯಂತ್ರದ ಉಪಯೋಗ ಹಾಗು ತಿಳುವಳಿಕೆಗಳನ್ನು ಹೆಚ್ಚಿಸಲು ರಾಜನ್ (ಮ್ಯಾನೇಜರ್ )ಪೆಟ್ರೋನೆಟ್ ಎಂ.ಎಚ್.ಬಿ ಲಿಮಿಟೆಡ್ ನೆರಿಯ ಇವರ ನೇತೃತ್ವದಲ್ಲಿ ಅಂದಾಜು ಐವತ್ತು ಸಾವಿರ ವೆಚ್ಚದಲ್ಲಿ ಗಣಕಯಂತ್ರ ಮತ್ತು ಅದರ ಪೀಠೋಪಕರಣಗಳನ್ನು ಶಾಲೆಗೆ ಕೊಡುಗೆಯಾಗಿ ನೀಡಿರುತ್ತಾರೆ. ಇವರಿಗೆ ಶಾಲಾ ಅಧ್ಯಾಪಕ […]Read More
ಕಂಟೈನರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ನಿವಾಸಿ ತುಷಾರ್ (22 ವ)ಎಂಬವರು ಮೃತಪಟ್ಟಿರುವ ಘಟನೆ ನ.7 ರಂದು ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ.Read More
ಬೆಳ್ತಂಗಡಿ:ಮಾರಿಗುಡಿಯ ಮುಂಭಾಗದಲ್ಲಿರುವ ಚರಂಡಿಯಲ್ಲಿ ಹರಿದುಹೋಗುತ್ತಿದೆ ಶೌಚಾಲಯದ ನೀರು:ದುರ್ವಾಸನೆಯಿಂದ ಮೂಗುಮುಚ್ಚಿಕೊಂಡು ಹೋಗುವ ಪರಿಸ್ಥಿತಿ: ಕ್ರಮ
ಬೆಳ್ತಂಗಡಿಯ ಮಾರಿಗುಡಿ ದೇವಸ್ಥಾನದ ಮುಂಭಾಗದಲ್ಲಿರುವ ಚರಂಡಿಯಲ್ಲಿ ಶೌಚಾಲಯದ ನೀರು ಹರಿದುಹೋಗುತ್ತಿದ್ದು ದುರ್ವಾಸನೆಯಿಂದ ಕೂಡಿದೆ. ಚರಂಡಿಯಲ್ಲಿ ಮಳೆ ನೀರನ್ನು ಹೊರೆತುಪಡಿಸಿ ಶೌಚಾಲಯದ ನೀರನ್ನು ಹರಿಯ ಬಿಡುತ್ತಿದ್ದು ರಾತ್ರಿ ವೇಳೆ ಸುತ್ತಮುತ್ತಲಿನ ವ್ಯಾಪರಸ್ಥರು, ಮನೆಯವರು, ಪಾದಾಚಾರಿಗಳು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ದುರ್ವಾಸನೆಯಿಂದಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಗ್ಯೂ ಹೀಗೆ ಮಾರಣಾಂತಿಕ ಖಾಯಿಲೆಗೆ ಸ್ಥಳೀಯರು ಬಲಿಯಾಗಬೇಕಾದಿತು. ನಗರ ಪಂಚಾಯತ್ ಗೆ ಒಳಪಟ್ಟ ಈ ಚರಂಡಿಯಲ್ಲಿ ಮಳೆ ನೀರು ಮಾತ್ರ ಹರಿದುಹೋಗುವಂತೆ ಗಮನಹರಿಸಬೇಕಾಗಿದೆ. ಯಾರು ಈ ಚರಂಡಿಯಲ್ಲಿ ಶೌಚಾಲಯದ […]Read More