ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯಾನಗರ ಪೆರ್ನೆ.ನೂತನ ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣದ ಪ್ರಯುಕ್ತ ಯೇನಪೋಯ ವಿಶ್ವವಿದ್ಯಾಲಯ ದೇರಳಕಟ್ಟೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ ಇದರ ಜಂಟಿ ಆಶ್ರಯದಲ್ಲಿ “ಬೃಹತ್ ಆರೋಗ್ಯ ಮೇಳ ,ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವು ನ.10 ಅದಿತ್ಯವಾರ ಬೆಳಗ್ಗೆ 9-00ರಿಂದ ಶ್ರೀ ರಾಮಚಂದ್ರ ವಿದ್ಯಾಲಯದ ಸಭಾಂಗಣ ಪೆರ್ನೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಳ್ಳಲಿದೆ.ಎಲ್ಲ ತರಹದ ಆರೋಗ್ಯ ಸಮಸ್ಯೆಗಳಿಗೆ […]Read More
ಬೆಳ್ತಂಗಡಿ (ನ-7):ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ ದಂಧೆ ನಿಶ್ಚಿಂತೆಯಿಂದ ನಡೆಯುತ್ತಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಆಗ್ರಹಿಸಿದ್ದಾರೆ. ತಾಲೂಕಿನಲ್ಲಿ ಹರಿಯುವ ನೇತ್ರಾವತಿ, ಪಲ್ಗುಣಿ ನದಿಯಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತಿದ್ದು ಗಣಿ ಮತ್ತು ಭೂ ವಿಜ್ಞಾನ, ಪೊಲೀಸ್, ಅರಣ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಸ್ಥಳೀಯ ಪಂಚಾಯತ್ ಈ ದಂಧೆ ವಿರುದ್ಧ ಕಾನೂನು ಕ್ರಮ ಜರುಗಿಸುವ ಅಧಿಕಾರ […]Read More
ಮೊನ್ನೆಯಷ್ಟೇ, ಕೆನಡಾದ ಬ್ರೆಂಪ್ಟನ್ ಪ್ರದೇಶದಲ್ಲಿ ಹಿಂದೂ ದೇವಸ್ಥಾನದ ಮೇಲೆ ’ಸಿಖ್ ಫಾರ್ ಜಸ್ಟೀಸ್’ ಸಂಘಟನೆ ಮತ್ತು ಖಲಿಸ್ತಾನಿ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ದಾಳಿ ಮಾಡಿದ್ದರು; ಆದರೆ ಈ ಹಿಂಸಾತ್ಮಕ ದಾಳಿಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು ಕೆನಡಾ ಸರಕಾರ ಅವರನ್ನು ರಕ್ಷಿಸುವ ಕೆಲಸ ಮಾಡಿದೆ. ನಾವು ಇದನ್ನು ತೀವ್ರ ಶಬ್ದಗಳಲ್ಲಿ ಖಂಡಿಸುತ್ತೇವೆ. ಈ ಹಿಂದೆಯೂ ಕೆನಡಾದಲ್ಲಿ ದೇವಸ್ಥಾನಗಳ ಮೇಲೆ ದಾಳಿಗಳು ನಡೆದಿವೆ. ಕೆನಡಾ ಸರಕಾರವು ಈ ಎಲ್ಲಾ ದಾಳಿಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು, ಇದು […]Read More
ಬೆಳ್ತಂಗಡಿ; ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ದಾರುಸ್ಸಲಾಂ ಎಜುಕೇಶನ್ ಸೆಂಟರ್ ಬೆಳ್ತಂಗಡಿ ಇದರ ಜಂಟಿ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ನಡೆಯುವ ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮದ ಧ್ವಜಾರೋಹನವನ್ನು ಮಾಡುವ ಮೂಲಕ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ ಬಿ.ಎ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದಾರುಸ್ಸಲಾಂ ಚೇರ್ಮನ್ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್, ತ್ವಾಹ ತಂಙಳ್, ಖತೀಬರಾದ ಹನೀಫ್ ಫೈಝೀ, ಗೌರವ ಅಧ್ಯಕ್ಷ ಮಹಮ್ಮದ್ […]Read More
ಬೆಳ್ತಂಗಡಿ; ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನವಂಬರ್ 2 ರಂದು ಬೆಳ್ತಂಗಡಿಯಲ್ಲಿ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಘಟಕದ ಅಧ್ಯಕ್ಷ ಬಿ ಶೇಕುಂಞಿ ವಹಿಸಿದ್ದರು. 2024-25 ನೇ ಸಾಲಿನಲ್ಲಿ ಒಟ್ಟುಎಂಬತ್ತು ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತ ನೀಡಲಾಯಿತು. ಕಳೆದ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಅತಿ ಹೆಚ್ಚು ಅಂಕ ಗಳಿಸಿದ ಒಟ್ಟು ಐವರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಮೀಯತುಲ್ ಫಲಾಹ್ ದ.ಕ.ಉಡುಪಿ ಅವಿಭಜಿತ […]Read More
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II,ಶಾಲೆಯಲ್ಲಿ 69ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಶ್ರೀ ನಂದಾ ಕೆ ಇವರು ರಾಷ್ಟ್ರಧ್ವಜವನ್ನು ಹಾರಿಸಿ, ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದರು.ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್ ಮತ್ತು ಸಹ ಶಿಕ್ಷಕರು ಕೂಡ ಭಾಗಿಯಾದರು. ‘ಕರ್ನಾಟಕ ಏಕೀಕರಣದ’ ಕುರಿತು ಶಾಲಾ ವಿದ್ಯಾರ್ಥಿಯಾದ ಜನ್ವಿತ್ ಸವಿಸ್ತಾರವಾಗಿ ಹೇಳಿದನು. ಶಾಲಾ ಮಕ್ಕಳು ಕನ್ನಡ ನಾಡು- […]Read More
ಪದ್ಮುಂಜ: ಕೃಷಿಕರ ಬದುಕಿಗೆ ಆಧಾರ ಆಗಿರುವ ಅಡಿಕೆ ಕೃಷಿಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನವೆಂಬರ್ 07 ಗುರುವಾರ ಬೆಳಗ್ಗೆ 10.30 ಕ್ಕೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಭೇತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಹಾಗೂ ತೋಟಗಾರಿಕಾ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಂಡಿದ್ದು ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತರಬೇತಿ ನೀಡಲಿದ್ದಾರೆ, ಈ ಕಾರ್ಯಕ್ರಮಕ್ಕೆ […]Read More
ಬೆಳ್ತಂಗಡಿ(ನ -4): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಮುಂಬರುವ ಗ್ರಾಮ ಪಂಚಾಯತ್ ಉಪಚುನಾವಣೆ ಪೂರ್ವತಯಾರಿ ಸಭೆಯು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಭಾನುವಾರ ಪಕ್ಷದ ಕಚೇರಿಯಲ್ಲಿ ನಡೆಯಿತು.ಎಸ್‌ಡಿಪಿಐ ಜಿಲ್ಲಾ ಚುನಾವಣೆ ಉಸ್ತುವಾರಿಯಾದ ಬಂಟ್ವಾಳ ಪುರಸಭೆ ಉಪಾಧ್ಯಕ್ಷರಾದ ಮೂನಿಷ್ ಆಲಿ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಆಗಮಿಸಿದ್ದರು. ಉಜಿರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯಿತಿಗೆ ನಡೆಯುವ ಉಪಚುನಾವಣೆಯಲ್ಲಿ ಕುವೆಟ್ಟು ಎಸ್‌ಡಿಪಿಐ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಅಂತಿಮವಾಗಿದ್ದು, […]Read More
ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಶ್ರೇಯಸ್ ಪೂಜಾರಿಯವರಿಗೆ ಕ್ರೀಡೆ, ಯಕ್ಷಗಾನ ಮತ್ತು ಯೋಗ ಕ್ಷೇತ್ರದಲ್ಲಿನ ಗಣನೀಯ ಪ್ರತಿಭೆಯನ್ನು ಗುರುತಿಸಿ ಕಲಾಭೂಮಿ ಪ್ರತಿಷ್ಠಾನ(ರಿ) ವತಿಯಿಂದ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ಗೆ ಆಯ್ಕೆಯಾಗಿದ್ದು, ನವೆಂಬರ್ 29 ರಂದು ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ಪ್ರದಾನ ಮಾಡಲಿದ್ದಾರೆ. ಇವರು ಮಚ್ಚಿನ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಚುರುಕಾಗಿರುವ ಶ್ರೇಯಸ್ ಪೂಜಾರಿ ಸಾಧನೆಯ ಮುಕುಟಕ್ಕೆ ಮತ್ತೊಂದು ಗರಿ. ಇವರು ಈವರೆಗೆ ಭಾಗವಹಿಸಿದ ಎಲ್ಲಾ ಕರಾಟೆ […]Read More
ಭಜಕ ಸಹೋದರಿಯರ ಕುರಿತು ಅವಹೇಳನಕಾರಿ ಹೇಳಿಕೆಯನ್ನು ನೀಡಿ ಭಜನ ಸಂಘಟನೆಯನ್ನು ವಿಭಜಿಸಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ತಾಲೂಕು ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಹಾಗೂ ಬೆಳ್ತಂಗಡಿ ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಿಸುವ ಬಗ್ಗೆ ಮನವಿಯನ್ನು ಮಾಡಲಾಯಿತು. ಈ ವೇಳೆ ಹಿಂದೂ ಭಜಕರು ಜೊತೆಗಿದ್ದರುRead More