• November 23, 2024
ಸಮಸ್ಯೆ ಸ್ಥಳೀಯ

*ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ನವೆಂಬರ್ 07 ರಂದು ವಿಜ್ಞಾನಿಗಳು, ತೋಟಗಾರಿಕೆ

  ಪದ್ಮುಂಜ: ಕೃಷಿಕರ ಬದುಕಿಗೆ ಆಧಾರ ಆಗಿರುವ ಅಡಿಕೆ ಕೃಷಿಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನವೆಂಬರ್ 07 ಗುರುವಾರ ಬೆಳಗ್ಗೆ 10.30 ಕ್ಕೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಭೇತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಹಾಗೂ ತೋಟಗಾರಿಕಾ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಂಡಿದ್ದು ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತರಬೇತಿ ನೀಡಲಿದ್ದಾರೆ, ಈ ಕಾರ್ಯಕ್ರಮಕ್ಕೆ […]Read More

ಕಾರ್ಯಕ್ರಮ ರಾಜಕೀಯ ಸಭೆ ಸ್ಥಳೀಯ

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಗ್ರಾಮ ಪಂಚಾಯತ್ ಉಪಚುನಾವಣೆ ಪೂರ್ವತಯಾರಿ ಸಭೆ

  ಬೆಳ್ತಂಗಡಿ(ನ -4): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಮುಂಬರುವ ಗ್ರಾಮ ಪಂಚಾಯತ್ ಉಪಚುನಾವಣೆ ಪೂರ್ವತಯಾರಿ ಸಭೆಯು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಭಾನುವಾರ ಪಕ್ಷದ ಕಚೇರಿಯಲ್ಲಿ ನಡೆಯಿತು.ಎಸ್‌ಡಿಪಿಐ ಜಿಲ್ಲಾ ಚುನಾವಣೆ ಉಸ್ತುವಾರಿಯಾದ ಬಂಟ್ವಾಳ ಪುರಸಭೆ ಉಪಾಧ್ಯಕ್ಷರಾದ ಮೂನಿಷ್ ಆಲಿ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಆಗಮಿಸಿದ್ದರು. ಉಜಿರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯಿತಿಗೆ ನಡೆಯುವ ಉಪಚುನಾವಣೆಯಲ್ಲಿ ಕುವೆಟ್ಟು ಎಸ್‌ಡಿಪಿಐ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಅಂತಿಮವಾಗಿದ್ದು, […]Read More

ಆಯ್ಕೆ

ಯಕ್ಷಗಾನ ಮತ್ತು ಯೋಗಕ್ಷೇತ್ರದಲ್ಲಿನ ಗಣನೀಯ ಸಾಧನೆ: ಕುಕ್ಕಳ ಗ್ರಾಮದ ಶ್ರೇಯಸ್ ಪೂಜಾರಿಯವರು ಕಲಾಭೂಮಿ

  ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಶ್ರೇಯಸ್ ಪೂಜಾರಿಯವರಿಗೆ ಕ್ರೀಡೆ, ಯಕ್ಷಗಾನ ಮತ್ತು ಯೋಗ ಕ್ಷೇತ್ರದಲ್ಲಿನ ಗಣನೀಯ ಪ್ರತಿಭೆಯನ್ನು ಗುರುತಿಸಿ‌ ಕಲಾಭೂಮಿ ಪ್ರತಿಷ್ಠಾನ(ರಿ) ವತಿಯಿಂದ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ಗೆ ಆಯ್ಕೆಯಾಗಿದ್ದು, ನವೆಂಬರ್ 29 ರಂದು ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ಪ್ರದಾನ ಮಾಡಲಿದ್ದಾರೆ. ಇವರು ಮಚ್ಚಿನ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಚುರುಕಾಗಿರುವ ಶ್ರೇಯಸ್ ಪೂಜಾರಿ ಸಾಧನೆಯ ಮುಕುಟಕ್ಕೆ ಮತ್ತೊಂದು ಗರಿ. ಇವರು ಈವರೆಗೆ ಭಾಗವಹಿಸಿದ ಎಲ್ಲಾ ಕರಾಟೆ […]Read More

ಧಾರ್ಮಿಕ ರಾಜಕೀಯ ಸ್ಥಳೀಯ

ಭಜಕರ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರ ಮೂಲಕ

  ಭಜಕ ಸಹೋದರಿಯರ ಕುರಿತು ಅವಹೇಳನಕಾರಿ ಹೇಳಿಕೆಯನ್ನು ನೀಡಿ ಭಜನ ಸಂಘಟನೆಯನ್ನು ವಿಭಜಿಸಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ತಾಲೂಕು ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಹಾಗೂ ಬೆಳ್ತಂಗಡಿ ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಿಸುವ ಬಗ್ಗೆ ಮನವಿಯನ್ನು ಮಾಡಲಾಯಿತು. ಈ ವೇಳೆ ಹಿಂದೂ ಭಜಕರು ಜೊತೆಗಿದ್ದರುRead More

ಧಾರ್ಮಿಕ ಸ್ಥಳೀಯ

ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ, ಭಜಕರ ಬೃಹತ್ ಸಮಾವೇಶ

  ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಮತ್ತು ಕುಣಿತ ಭಜನಾ ತರಬೇತಿದಾರರ ಸಂಘ ಬೆಳ್ತಂಗಡಿ ಇವುಗಳ ನೇತೃತ್ವದಲ್ಲಿ ಹಾಗೂ ತಾಲೂಕಿನ ಎಲ್ಲಾ ಹಿಂದೂಪರ ಸಂಘಟನೆಗಳ ಮತ್ತು ತಾಲೂಕಿನ ಎಲ್ಲಾ ಭಜನ ಮಂಡಳಿಗಳ ಸಹಕಾರದೊಂದಿಗೆ ಭಜಕ ಸಹೋದರಿಯರ ಮತ್ತು ಹಿಂದೂ ಸಂಘಟನೆಗಳ ಬಗ್ಗೆ ಅತ್ಯಂತ ಕೀಲು ಮಟ್ಟದ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಒತ್ತಾಯಿಸಿ, ಭಜಕರ ಬೃಹತ್ ಸಮಾವೇಶ ವು ತಾಲೂಕು ಆಡಳಿತ ಸೌಧ ಆವರಣದಲ್ಲಿ ಇಂದು ಜರುಗಿತು. ನೂರಾರು ಹಿಂದೂ ಭಜಕರು , ವಿಶ್ವ […]Read More

ಸಿನಿಮಾ

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

  ಇತ್ತೀಚೆಗಂತು ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ಸ್ವಲ್ಪ ಜಾಸ್ತಿನೆ ಅನ್ಬಹುದು. ಅದ್ರಲ್ಲೂ ಹೊಸ ಕನಸುಗಳೊಂದಿಗೆ ಕಾಲಿಡುವ ಯುವಕರ ತಂಡ ಪ್ರೇಕ್ಷಕರನ್ನ ತನ್ನತ್ತ ಸೆಳೆಯಲು ನೂತನ ಪ್ರಯತ್ನಗಳನ್ನ ಮಾಡುವಲ್ಲಿ ಶ್ರಮ‌ ಪಡುತ್ತಿದ್ದಾರೆ. ಇದೀಗ ಈ ಸಾಲಿಗೆ ಸೇರ್ಪಡೆಯಾಗಲು ತಂಡವೊಂದು ಸಜ್ಜಾಗಿದ್ದು ದಸ್ಕತ್ ತುಳು ಚಲನಚಿತ್ರದ ಮುಖೇನ ಪ್ರೇಕ್ಷಕರ ಮುಂದೆ ಬರಲು ದಿನಾಂಕ ನಿಗದಿಯಾಗಿದೆ. ತುಳು ಚಲನಚಿತ್ರ ರಂಗದಲ್ಲಿ ಹೊಸತನದ ಅಲೆಯನ್ನ ಸೃಷ್ಟಿ ಮಾಡಿ ಆ ಮುಖೇನ ಪ್ರೇಕ್ಷಕರ ಮನ ಗೆಲ್ಲುವ ತವಕದಲ್ಲಿರುವ ತಂಡ, ತುಳುನಾಡಿನ‌ ಮಣ್ಣಿನ‌ ಸೊಗಡಿನೊಂದಿಗೆ, […]Read More

ಜಿಲ್ಲೆ ರಾಜಕೀಯ ರಾಜ್ಯ ಸ್ಥಳೀಯ

ಕಾಂಗ್ರೆಸ್ ಸರ್ಕಾರದ ವಕ್ಫ್ ಹಗರಣದ ವಿರುದ್ಧ ಶಾಸಕ ಹರೀಶ್ ಪೂಂಜ ಸುದ್ದಿಗೋಷ್ಠಿ

  ವಕ್ಫ್ ಬೋರ್ಡ್ ನಡೆಸಿದ ದೊರನೆಯನ್ನು ಖಂಡಿಸಿ ಪ್ರವಾಸಿ ಮಂದಿರ ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ ನಡೆಸಿದರು. ವಕ್ಫ್ ಬೋರ್ಡ್ ಹೆಸರಿನಲ್ಲಿ ನಡೆಸಿದ ಆಸ್ಥಿಯನ್ನು ಪಡೆದುಕೊಳ್ಳುವುದು ಸರ್ಕಾರಕ್ಕೆ ಮತ್ತು ಜನರಿಗೆ ಮಾಡಿದ ಅನ್ಯಾಯ ಈ ವಿಷಯದ ಬಗ್ಗೆ ಮುಖ್ಯಮಂತ್ರಿಗಳು ಏನು ಆಗಿಲ್ಲ ಅನ್ನುವಂತೆ ರೀತಿಯಲ್ಲಿ ಇರುವುದು ಶೋಚನೀಯ ಸ್ಥಿತಿ ಎಲ್ಲಾ ಕಡೆಯಲ್ಲಿ ಮಂಗಳೂರಿನಲ್ಲಿಯೂ ಇಂತಹದ್ದೇ ಘಟನೆ ನಡೆಯುತ್ತಿದೆ ಏರ್ಪೋರ್ಟ್ ನಲ್ಲೂ ಪಕ್ಕದಲ್ಲಿರುವ ಜಾಗವನ್ನು ವಕ್ಫ್ ಬೋರ್ಡಿಗೆ ಬದಲಾಯಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಕ್ಫ್ ಹೆಸರಿನಲ್ಲಿ ಸಾವಿರಾರು […]Read More

ಕಾರ್ಯಕ್ರಮ ಸ್ಥಳೀಯ

ನ.4-9: ಕುಕ್ಕಳ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢ ಶಾಲಾ ವಿಭಾಗದ

  ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢ ಶಾಲಾ ವಿಭಾಗದ ಹಾಗೂ ಪ್ರಾಥಮಿಕ ಮತ್ತು ಕಾಲೇಜಿನ ನೇತೃತ್ವದಲ್ಲಿ ಊರವರ ಹಾಗೂ ದಾನಿಗಳ ಸಹಕಾರದೊಂದಿಗೆ “ಕೆ.ಪಿ.ಎಸ್. ಶೈಕ್ಷಣಿಕ ಹಬ್ಬ -2024” ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವು ನವೆಂಬರ್ 04ರಿಂದ 09ರವರೆಗೆ ನಡೆಯಲಿದೆ. ಈ ಕಾರ್ಯಕ್ರಮಗಳಲ್ಲಿ ಸುಮಾರು 5.500ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ನಿರ್ವಹಣಾ ಸಮಿತಿ ಕರ್ನಾಟಕ ಪಬ್ಲಿಕ್ ಶಾಲೆ ಪುಂಜಾಲಕಟ್ಟೆ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ […]Read More

ಆಯ್ಕೆ ಕಾರ್ಯಕ್ರಮ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

  ಬೆಳ್ತಂಗಡಿ:ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಕಳೆದ 45 ವರುಷಗಳಿಂದ ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ, ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಮಾಜಮುಖಿ ಸಾಧನೆಯನ್ನು ಗುರುತಿಸಿ ಈ ಬಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆಯಾಗಿದೆ. ಮಂಗಳೂರಿನಲ್ಲಿ ನ. 1ರಂದು ನಡೆದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,ಸಂಸದ ಕ್ಯಾ.ಬೃಜೇಶ್ ಚೌಟ,ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಜಿಲ್ಲಾಧಿಕಾರಿಯವರು ಬಳಂಜ […]Read More

ಧಾರ್ಮಿಕ ಸ್ಥಳೀಯ

ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ

  ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ “ಕ್ಯಾಪ್ಟನ್ ಬ್ರಿಜೇಶ್ ಚೌಟ “ಅವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ದೇವಿ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ, ಧರ್ಮದರ್ಶಿಯವರ ಆಶೀರ್ವಾದ ಪಡೆದರು.Read More

error: Content is protected !!