ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಗೋವಾದಲ್ಲಿ ತುಳುಕೂಟ ಆರಂಭಿಸಲು ಕಾರಣವಾದ ಅಂಶಗಳನ್ನು ವಿವರಿಸಿದರು. ಮುಂಬೈ ಮತ್ತು ಬೆಂಗಳೂರಿನಲ್ಲಿ ತುಳುವರು ತುಳುವರ ಸಂಘಗಳನ್ನು ಕಟ್ಟಿಕೊಂಡು ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಅವರು ತುಳುನಾಡಿನಲ್ಲೇ ಇರುವಂತಹ ಅನುಭವ […]Read More
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 31 ಗುರುವಾರ ದಂದು ನಡೆಯುವ5 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2024 ಇದರ ಪೂರ್ವಭಾವಿ ಸಭೆಯೂ ಪಕ್ಷದ ಕಚೇರಿಯಲ್ಲಿ ನಡೆಯಿತು. ಶಾಸಕರಾದ ಹರೀಶ್ ಪೂಂಜಾರವರು ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿ ಹಂಚಿಕೆ, ವಿವಿಧ ಕಾರ್ಯಕ್ರಮ ಆಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, […]Read More
ಜಗಜ್ಜನನಿ ಕಾಪುವಿನ ಶ್ರೀ ಮಾರಿಯಮ್ಮ ವಿಶ್ವವ್ಯಾಪಿಯಾಗಿ ನೆಲೆಸಿರುವ ಭಕ್ತರನ್ನು ಅನುಗ್ರಹಿಸುವುದಕ್ಕಾಗಿ ರಜತ ರಥವೇರಿ ಬಂದು ಸ್ವರ್ಣಗದ್ದುಗೆಯೇರುವ ಅಭೂತಪೂರ್ವ ಸನ್ನಿವೇಶಕ್ಕೆ ನಾವೆಲ್ಲರೂ ಸಾಕ್ಷಿಯಾಗಲಿದ್ದೇವೆ. ಪವಾಡ ಸದೃಶ ರೀತಿಯಲ್ಲಿ ಬೆಳಗುತ್ತಿರುವ ಕಾಪು ಮಾರಿಯಮ್ಮನ ಕ್ಷೇತ್ರದ ಸಾನಿಧ್ಯ ವೃದ್ದಿಗಾಗಿ ನವ ವಿಧದ ಧಾರ್ಮಿಕ ವಿಧಿ – ವಿಧಾನಗಳು ನಡೆಯಲಿದ್ದು, ನವದುರ್ಗಾ ಲೇಖನ ಯಜ್ಞ ಮತ್ತು ನವಚಂಡಿಯಾಗವೂ ಇದರಲ್ಲೊಂದಾಗಿದೆ. ಹೊಸಮಾರಿಗುಡಿನವದುರ್ಗಾ ಲೇಖನ ಯಜ್ಞ ಸಮಿತಿ ಯ ಜಿಲ್ಲಾ ಸಂಚಾಲಕ ಚಂದ್ರ ಹಾಸ ಶೆಟ್ಟಿ ಹಾಗು ತಂಡ ಇಂದು ಬೆಳ್ತಂಗಡಿ ಸಮಿತಿ ಸದಸ್ಯ […]Read More
ಕೊಕ್ಕಡ ಗ್ರಾಮಪಂಚಾಯತ್ ಸದಸ್ಯರಾದ ಶರತ್ ರವರು ತಮ್ಮ ಮದುವೆಯ ಶುಭಗಳಿಗೆಯಲ್ಲೂ ವಿಧಾನಪರಿಷತ್ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾವಣೆಯನ್ನುಕೊಕ್ಕಡ ಗ್ರಾಮಪಂಚಾಯತ್ ನಲ್ಲಿ ಮಾಡಿದರು.Read More
ಬಂಟ್ವಾಳ:ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆದಿತ್ಯವಾರ ಬೆಳಗ್ಗೆ ಇನ್ನಿತರ ಕಲಾವಿದರೊಂದಿಗೆ ಬೆಂಗಳೂರಿಗೆ ತೆರಳಿದ್ದ ಅವರಿಗೆ ಇಂದು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ತೀವ್ರತರವಾದ ಹೃದಯಾಘಾತಕ್ಕೊಳಗಾದ ಅವರನ್ನು ಜೊತೆ ಕಲಾವಿದರು ತಕ್ಷಣ ಬೆಂಗಳೂರಿನ ಸ್ಥಳೀಯ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂಧಿಸದೇ ನಿಧನ ಹೊಂದಿದ್ದಾರೆ . ಬೆಂಗಳೂರಿನ ಆಸ್ಪತ್ರೆಯಲ್ಲಿರುವ ಮೃತ ದೇಹವನ್ನು ಆಂಬುಲೆನ್ಸ್ ಮೂಲಕ ಊರಿಗೆRead More
ಕಲ್ಲಾಪು,ಬುರ್ದುಗೋಳಿ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟದುನಿಯಾ ವಿಜಯ್ ಭೇಟಿ ನೀಡಿ ಬುರ್ದುಗೋಳಿ ಸಾನಿದ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬುರ್ದುಗೋಳಿ ಕ್ಷೇತ್ರದ ಪರವಾಗಿ ದುನಿಯಾ ವಿಜಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.Read More
ಬೆಳ್ತಂಗಡಿ: ಭಾಜಪ ಪಕ್ಷದ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಿ.ನಾರಾಯಣ ಆಚಾರ್ ಗುರುವಾಯನಕೆರೆ ಇವರ ಮನೆಗೆ
ಬಿಜೆಪಿ ಬೆಳ್ತಂಗಡಿ ಮಂಡಲದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿ, ಬೆಳ್ತಂಗಡಿ ಭಾಜಪ ಪಕ್ಷದ ಕಚೇರಿಯಲ್ಲಿ ಸುಮಾರು ವರ್ಷಗಳ ಪಕ್ಷದ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಾ, ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದ ದಿ.ನಾರಾಯಣ ಆಚಾರ್ ಗುರುವಾಯನಕೆರೆ ಅವರ ಮನೆಗೆ ಇಂದು ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷರಾದ ಶ್ರೀನಿವಾಸ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ […]Read More
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಮತ ನೀಡುವಂತೆ ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ ನಡೆಯಿತು. ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ.ಟಿ ರವಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ, ಶಾಸಕರಾದ ಶ್ರೀ ಹರೀಶ್ ಪೂಂಜ, ಲೋಕಸಭಾ ಸದಸ್ಯರಾದ ಕ್ಯಾ.ಬ್ರಜೇಶ್ ಚೌಟ, ಆಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ […]Read More
ನ.1-3:ಶಹೀದ್ ಸಿ.ಎಂ ಅಬ್ದುಲ್ಲ ಮುಸ್ಲಿಯಾರ್ ಫೌಂಡೇಶನ್ ದಾರುನ್ನೂರ್ ಎಜುಕೇಶನ್ ಸೆಂಟರ್ ಕಾಶಿಪಟ್ಣ ಇದರ
ದ. ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿಗೊಳಪಟ್ಟ ಕಾಶಿಪಟ್ಣ ಗ್ರಾಮದಲ್ಲಿ ಕಳೆದ ಹತ್ತು ವರ್ಷಗಳಿಂದ ಧಾರ್ಮಿಕ ಮತ್ತು ಲೌಕಿಕ ವಿದ್ಯಾಭ್ಯಾಸಗಳನ್ನು ಸಮನ್ವಯವಾಗಿ ನೀಡುತ್ತಿರುವ ಕರ್ನಾಟಕದ ಹೆಮ್ಮೆಯ ಸಂಸ್ಥೆ ಶಹೀದ್ ಸಿ.ಎಂ ಅಬ್ದುಲ್ಲ ಮುಸ್ಲಿಯಾರ್ ಫೌಂಡೇಶನ್ ದಾರುನ್ನೂರ್ ಎಜುಕೇಶನ್ ಸೆಂಟರ್ ಕಾಶಿಪಟ್ಣ ಇದರ ದಶಮಾನೋತ್ಸವ ಸಂಭ್ರಮ, ಧಾರ್ಮಿಕ ಪದವಿ ಪ್ರದಾನ ಸಮಾರಂಭ ನ.1 ರಿಂದ 3 ರ ವರೆಗೆ ನಡೆಯಲಿದೆ ಎಂದು ಸಂಸ್ಥೆಯ ಕೋಶಾಧಿಕಾರಿ ಉಸ್ಮಾನ್ ಹಾಜಿ ಏರ್ ಇಂಡಿಯಾ ತಿಳಿಸಿದರು. ಸಂಸ್ಥೆಯಲ್ಲಿ ಶುಕ್ರವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು […]Read More
ಮಡಂತ್ಯಾರು: ದ.ಕ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ: ಕಿಶೋರ್ ಕುಮಾರ್ ಪುತ್ತೂರು
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕರಾದ ಹರೀಶ್ ಪೂಂಜರವರು ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ ಬೆಳಾಲು, ವಸಂತಿ ಮಚ್ಚಿನ, ಮಂಡಲ ಉಪಧ್ಯಕ್ಷರಾದ ಕೊರಗಪ್ಪ ಗೌಡ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಜೋಯೆಲ್ ಮೆಂಡೊನ್ಸಾ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು, […]Read More