ಬೆಳ್ತಂಗಡಿ :ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ದಿನಾಂಕ *10 ನವೆಂಬರ್* ರಂದು ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನ ರೆಖ್ಯ ದಲ್ಲಿ ನಡೆಯಲಿರುವ ಹಿಂದೂ ರಾಷ್ಟ ಜಾಗೃತಿ ಸಭೆಯ ಕುರಿತು ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಆನಂದ ಗೌಡ ರವರು ಮಾತಾನಾಡುತ್ತ ಇಂದು ಜಗತ್ತಿನಲ್ಲಿ 157 ಕ್ರೈಸ್ತ, 52 ಮುಸ್ಲಿಂ, 13 ಬೌದ್ಧ ಮತ್ತು 1 ಯಹೂದಿ ರಾಷ್ಟ್ರಗಳಿವೆ. ಆದರೆ ಹಿಂದೂಗಳಿಗೆ ಒಂದೇ ಒಂದು ರಾಷ್ಟ್ರವಿಲ್ಲ. ಜಾತ್ಯತೀತ ಭಾರತದ 9 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಜಾತ್ಯತೀತ ಸರಕಾರವು […]Read More
ಬೆಳ್ತಂಗಡಿ :ಬಸ್ಸು ನಿಲ್ದಾಣದ ನಾರಾಯಣ ಸಂಕೀರ್ಣ ಕಟ್ಟಡದಲ್ಲಿರುವ ಬಂಗೇರ ಮಾಲಕತ್ವದ ತ್ರಿ ಸ್ಟಾರ್ ವೈನ್ ಶಾಪ್ ಗೆ ಕಳ್ಳರು ನುಗ್ಗಿದ ಘಟನೆ ಅ 14ರಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಲಭ್ಯ ವಾಗಬೇಕಾಗಿದೆRead More
*ಮುಗೆರಡ್ಕ ಶ್ರೀ ರಾಮ ಶಿಶುಮಂದಿರದಲ್ಲಿ ಶಾರದಾ ಪೂಜೆ ಸಂಭ್ರಮ*ಮೊಗ್ರು : ಮೊಗ್ರು ಗ್ರಾಮದ
ಮೊಗ್ರು : ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ ಸಡಗರದಿಂದ ನಡೆಯಿತು.ಮಾತೃ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಮತ್ತು ವಾಹನ ಪೂಜೆ, ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಯಿತು.ಉಪಹಾರವನ್ನು ಭರತೇಶ್ ಜಾಲ್ನಡೆ , ದಿನೇಶ್ ಕೆಲೆಂಜಿಮಾರು ನೀಡಿ ಸಹಕರಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀ ರಾಮ ಶಿಶು ಮಂದಿರದ ಮಕ್ಕಳು ಪೋಷಕರು ಮಾತಾಜಿಯವರು ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು […]Read More
*ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಉದ್ಯಮಿ ಶಶಿಧರ್
*ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಅವರ ಮನೆಯಲ್ಲಿ ಸನ್ಮಾನ*ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ತೆರವು ಗೊಂಡ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ಬರೋಡ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕಿಶೋರ್ ಕುಮಾರ್ ಪುತ್ತೂರ್ ಅವರನ್ನು ರಾಜೇಶ್ ಶೆಟ್ಟಿ ನವಶಕ್ತಿಯವರು ಸನ್ಮಾನಿಸಿದರು, ಹಿರಿಯರಾದ ಕಾಶಿ ಶೆಟ್ಟಿಯವರ […]Read More
ಹೊಗೆ ಉಗುಳುವ KSRTC ಬಸ್ಸುಗಳಿಗೆ ಹೊಗೆ ತಪಾಸಣೆ ಇಲ್ಲವೇ, ಈ ಬಸ್ಸುಗಳು ಕಾನೂನಿಗೆ ಅತೀತರೇ, ಎಂಬುದು ನಾಗರಿಕರ ಪ್ರಶ್ನೆಯಾಗಿದೆ.ಬಸ್ಸಿನ ಹಿಂದೆ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ದಲ್ಲಿ ಹೊಗಲು ಆಗುತ್ತಿಲ್ಲ, ಹೊಗೆ ಯಿಂದ ಶ್ವಾಸ ತೆಗೆಯಲು ಸಾಧ್ಯ ಆಗುತ್ತಿಲ್ಲ ತುಂಬಾ ಕಷ್ಟ.ಧರ್ಮಸ್ಥಳ ಹಾಗೂ ಪುತ್ತೂರು ಡಿಪೋ ದಿಂದ ಹೊರಡುವ ಸೆಟ್ಲ್ ಬಸ್ಸುಗಳು,) ಹಳದಿ ಹಾಗೂ ನೀಲಿ ಬಣ್ಣದ ಬಸ್ಸುಗಳು. ) ಸಂಪೂರ್ಣ ಹೊಗೆ ಉಗುಳುತ್ತಿವೆ. ಈ ಬಗ್ಗೆ KSRTC ಯ ಸಹಾಯ ವಾಣಿ ಗೆ ಕರೆ […]Read More
ಧರ್ಮಸ್ಥಳದ ಸಮೀಪವಿರುವ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ಕಾರ್ಯಕ್ರಮವು ಜರುಗಲಿದ್ದು, ವಾಟ್ಸಪ್ ಮೂಲಕ ಗೂಗಲ್ ಫಾರಂ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಒಕ್ಟೋಬರ್ 15 ರಿಂದ 24 ರವರೆಗೆ 10 ದಿನ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತರಬೇತಿ, 21 ರಿಂದ 30 ರವರೆಗೆ ರಬ್ಬರ್ ಟ್ಯಾಪಿಂಗ್ ತರಬೇತಿ, ನವೆಂಬರ್ 6 ರಿಂದ ಡಿಸೆಂಬರ್ 5 ರವರೆಗೆ ಕಂಪ್ಯೂಟರ್ ಅಕೌಂಟಿಂಗ್, ನವೆಂಬರ್ 11 ರಿಂದ 20 ರವರೆಗೆ ಜೇನು […]Read More
ಉರುವಾಲು : ಅ 11 ಬದುಕಿನಲ್ಲಿ ಒಂದು ಗುರಿ ಇಟ್ಟು ಕಷ್ಟ ಪಟ್ಟು ಓದಿ ಪ್ರಾಮಾಣಿಕ ನಿಷ್ಠೆ ಇಂದ ಪ್ರಯತ್ನ ಮಾಡಿ ತನ್ನ ಬಿ ಎಸ್ಸಿ ಪದವಿಯನ್ನು ಡಿಸ್ಟಿಂಕ್ಷನ್ ಲಿ ತೇರ್ಗಡೆ ಹೊಂದಿ ಇನ್ನೇನೂ ಉನ್ನತ ವಿದ್ಯಾಭ್ಯಾಸ ಕೆ ಹೋಗಬೇಕು ಅನ್ನುವಷ್ಟರಲ್ಲಿ ತನ್ನ ಆರೋಗ್ಯದಲ್ಲಿ ಏನೋ ಸಮಸ್ಯೆ ಇರುವುದನ್ನು ಪರೀಕ್ಷೆ ಮಾಡಲೂ ವೈದ್ಯರಲ್ಲಿಗೆ ಹೋದಾಗ ತಾನು ಕ್ಯಾನ್ಸರ್ ರೋಗಕ್ಕೆ ಒಳಗಿದ್ದನ್ನು ಕೇಳಿ ಬಹಳಷ್ಟು ಆಘಾತ ಕೆ ಒಳಗಾಗಿ ರೋಗ ದ ವಿರುದ್ಧ ಹೋರಾಟ ನಡೆಸುತ್ತಿರುವ ಬೆಳ್ತಂಗಡಿ […]Read More
ನೆನ್ನೆ ರಾತ್ರಿ ಮಳೆ ಸುರಿದಿದ್ದು ಏಕಾಏಕಿ ಬೆಳ್ತಂಗಡಿ ತಾಲೂಕಿನ ನದಿಗಳಲ್ಲಿ ಒಮ್ಮಿಂದೊಮ್ಮೆಲೆ ನೀರಿನ ಮಟ್ಟ ಏರಿಕೆಯಾಗಿದೆ. ಇದರಿಂದ ನದಿ ತೀರದ ನಿವಾಸಿಗಳು ಭಯಭೀತರಾಗಿದ್ದಾರೆ. ಏಕಾಏಕಿ ನೀರಿನ ಮಟ್ಟ ಏರಿಕೆಯಾದ ಪರಿಣಾಮ ರಸ್ತೆಗಳಲ್ಲಿ, ತೋಟಗಳಲ್ಲಿ ನೀರು ಹರಿದು ಬಂದಿರುವುದು ಜನರಲ್ಲಿ ಆತಂಕ ಸೃಷ್ಟಿಮಾಡಿದೆRead More
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ವರ್ಷಕ್ಕೆ 2 ಬಾರಿ ಚಿನ್ನೋತ್ಸವ ಆಚರಿಸುತ್ತೇವೆ. ಬೆಳ್ತಂಗಡಿ ಚಿನ್ನದಂತ ಊರು. ಮುಳಿಯ ಸಂಸ್ಥೆ ಆರು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಪ್ರಾರಂಭಗೊಂಡಾಗ ನಮ್ಮನ್ನು ಅತ್ಯಂತ ಗೌರವದಿಂದ ಕಂಡ ಊರು. ಇಲ್ಲಿಯ ಜನರು ಅತ್ಯಂತ ಸಾತ್ವಿಕ ಮನಸ್ಸಿನವರು ಎಂದು ಮುಳಿಯ ಮಾರ್ಕೇಟಿಂಗ್ ಕನ್ಸಲ್ವೆಂಟ್ ವೇಣು ಶರ್ಮ ಅವರು ಹೇಳಿದರು.ಅವರು ಬೆಳ್ತಂಗಡಿ ಮುಳಿಯ ಚಿನ್ನೋತ್ಸವಕ್ಕೆ ಅ.7 ರಂದು ಚಾಲನೆ ನೀಡಿ ಮಾತನಾಡಿದರು. 80 ವರ್ಷಗಳ ಪರಂಪರೆಯಲ್ಲಿ ಮುಳಿಯ […]Read More
ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಹಿರಿಯ ಕೃಷಿಕರು ಗ್ರಾಮದ ಗುತ್ತಿನ ಮನೆಯ ಮುಖ್ಯಸ್ಥರಾದ ಅಚ್ಯುತ್ತ ರಾವ್ ಮತ್ತಿಲ (81 ವರ್ಷ) ಇವರು ಅಕ್ಟೋಬರ್ 7,ಸೋಮವಾರ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ದೈವಾದೀನರಾಗಿದ್ದಾರೆ. ಧರ್ಮಸ್ಥಳದ ರಥಬೀದಿಯ ಹಿರಿಯ ವ್ಯಾಪಾರಿಯಾಗಿದ್ದ ಇವರು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು.ಪತ್ನಿ ಅನ್ನಪೂರ್ಣ,ಮಕ್ಕಳಾದ ಗುರುರಾಜ್,ವಿದ್ಯಾಧರ್,ಶಶಿಧರ್ ಮತ್ತು ಮಗಳಾದ ಮಾಧವಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.ಮೃತರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 11 ಗಂಟೆಯ ತನಕ ಅವಕಾಶವಿದೆ.Read More