• July 25, 2024

ಬೆಳ್ತಂಗಡಿ : ಸಿಎಂ , ಡಿಸಿಎಂ ಗೆ ಶುಭಕೋರುವ ಫ್ಲೆಕ್ಸ್ ತೆರವುಗೊಳಿಸಿದ ಬೆಳ್ತಂಗಡಿ ಪಟ್ಟಣ ಪಂಚಾಯತ್

 ಬೆಳ್ತಂಗಡಿ : ಸಿಎಂ , ಡಿಸಿಎಂ ಗೆ ಶುಭಕೋರುವ ಫ್ಲೆಕ್ಸ್ ತೆರವುಗೊಳಿಸಿದ ಬೆಳ್ತಂಗಡಿ ಪಟ್ಟಣ ಪಂಚಾಯತ್

ಬೆಳ್ತಂಗಡಿ: ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬೆಳ್ತಂಗಡಿ ಗೆ ಆಗಮಿಸುತ್ತಿದ್ದು ಅವರನ್ನು ಸ್ವಾಗತ ಕೋರಿ ಬೆಳ್ತಂಗಡಿ ಮೂರು ಮಾರ್ಗದ ಬಳಿ ಹಾಕಲಾಗಿದ್ದ ಫ್ಲೆಕ್ಸ್ ತೆರವುಗೊಳಿಸಲಾಗಿದೆ.

ಪಟ್ಟಣ ಪಂಚಾಯತ್ ಸಿಬ್ಬಂಧಿಗಳು ಅಕ್ರಮವಾಗಿ ಫ್ಲೆಕ್ಸ್ ಅಳವಡಿಸಲಾಗಿದೆ ಎಂದು ತೆರವುಗೊಳಿಸಲಾಗಿದೆ ಎನ್ನಲಾಗಿದೆ

Related post

Leave a Reply

Your email address will not be published. Required fields are marked *

error: Content is protected !!