ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಯ ” ಶ್ರೀ ಮಂಜುನಾಥ ದಳದ “ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಕೌಟ್ಸ್ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ರಾಜ್ಯದ ರಾಜ್ಯಪಾಲರಿಂದ ಬೆಂಗಳೂರಿನ ಗಾಜಿನ ಮನೆಯಲ್ಲಿ ಪ್ರಶಸ್ತಿ ಪತ್ರವನ್ನು ಸ್ವೀಕರಿಸಲಿದ್ದಾರೆ. ಇವರಿಗೆ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ […]
ಬೆಳ್ತಂಗಡಿಯ “ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ”ಯ ಅಧ್ಯಕ್ಷರಾಗಿ ಅಜಿತ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮೊದಲ ಬ್ರಾಂಚಿನ ಮೊದಲ ಮ್ಯಾನೇಜರ್ ಆಗಿ ಸೇರಿಕೊಂಡು ಮುಂದೆ ಬ್ಯಾಂಕಿನ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬ್ಯಾಂಕಿನ ಜೊತೆ ಜೊತೆಯಲ್ಲಿ ತಾನೂ ಬೆಳೆದು 19 ಬ್ರಾಂಚುಗಳ ದೊಡ್ಡ ಸಹಕಾರಿ ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (CEO) ಆಗಿ ಅಲ್ಲಿಂದ ಈಗ 2025ರಲ್ಲಿ ನಡೆದ ಚುನಾವಣೆಯಲ್ಲಿ ಸಹಕಾರಿ ಸಂಘದ ನಿರ್ದೇಶಕನಾಗಿ ಅವಿರೋಧವಾಗಿ ಆಯ್ಕೆಯಾಗಿ, ಇಂದು ಮತ್ತೆ ಅವಿರೋಧವಾಗಿ ಅಧ್ಯಕ್ಷನಾಗಿ […]Read More
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ 2025 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಿಘ್ನೇಶ್ ಸಿಟಿ ಕಟ್ಟಡದಲ್ಲಿರುವ ಪತ್ರಿಕಾ ಭವನದಲ್ಲಿ ಜ. 04 ರಂದು ನಡೆಯಿತು. ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ಏಣಿಂಜೆ, ಕಾರ್ಯದರ್ಶಿಯಾಗಿ ತುಕರಾಮ್ ಬಿ, ಉಪಾಧ್ಯಕ್ಷರಾಗಿ ಸಂತೋಷ್ ಪಿ ಕೋಟ್ಯಾನ್ ಬಳಂಜ,ಕೋಶಾಧಿಕಾರಿಯಾಗಿ ಜಾರಪ್ಪ ಪೂಜಾರಿ ಬೆಳಾಲು,ಜತೆ ಕಾರ್ಯದರ್ಶಿಯಾಗಿ ಧನಕೀರ್ತಿ ಆರಿಗ ಧರ್ಮಸ್ಥಳ ಅವರು ಅವಿರೋಧವಾಗಿ ಅಯ್ಕೆಯಾದರು. ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. […]Read More
ಬೆಳ್ತಂಗಡಿ; ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪದ್ಮುಂಜ ಇಲ್ಲಿಯ 5ನೇ ತರಗತಿ ವಿದ್ಯಾರ್ಥಿ ಕುಮಾರಿ ಅದಿತಿ ಮುಗಿರೋಡಿ ಇವರು maximum number of knee to elbow push ups in one minute ನಲ್ಲಿ 138 crunches ಮಾಡುವ ಮೂಲಕ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ದಾಖಲೆ ಬರೆದಿದ್ದಾರೆ. ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿರುವ ಅದಿತಿ ಅವರು, ಆವಿಸ್ಕಾರ ಯೋಗ ಮಂಗಳೂರು ಇದರ ಯೋಗ ಗುರುಗಳಾದ ಕುಶಾಲಪ್ಪಗೌಡ ನೆಕ್ಕರಾಜೆ ಇವರ ಶಿಷ್ಯೆಯಾಗಿದ್ದಾರೆ. ಇವರು ಕರ್ನಾಟಕ […]Read More
ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ ಸ್ಮರಣಾರ್ಥವಾಗಿ ನಡೆದ 3ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಏನೆಕಲ್ಲು (ಬಾಬ್ಲುಬೆಟ್ಟು) ಗ್ರಾಮದ ಮೋಹನ್ ಕುಮಾರ್ ಮತ್ತು ದಿವ್ಯ ಕುಮಾರಿ ದಂಪತಿಗಳ ಪುತ್ರಿಅಕ್ಷಯ ಬಾಬ್ಲುಬೆಟ್ಟು ಬಾಲಕಿಯರ ವಿಭಾಗದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾಳೆ. 2025ರ ಫೆಬ್ರವರಿ ತಿಂಗಳಲ್ಲಿ ದುಬೈನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದು, ರಾಜ್ಯಕ್ಕೆ ಹೆಮ್ಮೆ ತಂದಿದ್ದಾಳೆ. “ಆರಿಕೋಡಿ ಅಮ್ಮನ ಆಶೀರ್ವಾದ” ದಿಂದ ಈ ಸಾಧನೆ ಮಾಡಲಾಯಿತೆಂದು ಹೇಳಿಕೊಂಡಿದ್ದಾರೆ.Read More
ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಶ್ರೇಯಸ್ ಪೂಜಾರಿಯವರಿಗೆ ಕ್ರೀಡೆ, ಯಕ್ಷಗಾನ ಮತ್ತು ಯೋಗ ಕ್ಷೇತ್ರದಲ್ಲಿನ ಗಣನೀಯ ಪ್ರತಿಭೆಯನ್ನು ಗುರುತಿಸಿ ಕಲಾಭೂಮಿ ಪ್ರತಿಷ್ಠಾನ(ರಿ) ವತಿಯಿಂದ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ಗೆ ಆಯ್ಕೆಯಾಗಿದ್ದು, ನವೆಂಬರ್ 29 ರಂದು ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ಪ್ರದಾನ ಮಾಡಲಿದ್ದಾರೆ. ಇವರು ಮಚ್ಚಿನ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಚುರುಕಾಗಿರುವ ಶ್ರೇಯಸ್ ಪೂಜಾರಿ ಸಾಧನೆಯ ಮುಕುಟಕ್ಕೆ ಮತ್ತೊಂದು ಗರಿ. ಇವರು ಈವರೆಗೆ ಭಾಗವಹಿಸಿದ ಎಲ್ಲಾ ಕರಾಟೆ […]Read More
ಬೆಳ್ತಂಗಡಿ:ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಕಳೆದ 45 ವರುಷಗಳಿಂದ ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ, ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಮಾಜಮುಖಿ ಸಾಧನೆಯನ್ನು ಗುರುತಿಸಿ ಈ ಬಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆಯಾಗಿದೆ. ಮಂಗಳೂರಿನಲ್ಲಿ ನ. 1ರಂದು ನಡೆದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,ಸಂಸದ ಕ್ಯಾ.ಬೃಜೇಶ್ ಚೌಟ,ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಜಿಲ್ಲಾಧಿಕಾರಿಯವರು ಬಳಂಜ […]Read More
ಬೆಳ್ತಂಗಡಿ:ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಕಳೆದ 45 ವರುಷಗಳಿಂದ ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ, ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಮಾಜಮುಖಿ ಸಾಧನೆಯನ್ನು ಗುರುತಿಸಿ ಈ ಬಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆಯಾಗಿದೆ ಮಂಗಳೂರಿನಲ್ಲಿ ನ. 1ರಂದು ನಡೆಯುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾದ ಸಂತೋಷ್ ಪಿ ಕೋಟ್ಯಾನ್ ಮತ್ತು ಆಡಳಿತ ಮಂಡಳಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಮಾಜದಲ್ಲಿ […]Read More
ಬಂದಾರು: ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊಣ್ಣoಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಅಕ್ಟೋಬರ್ 11 ರಂದು ಗೋಣಿಕೊಪ್ಪದ ದಸರಾ ವೇದಿಕೆಯಲ್ಲಿ ನಡೆಯುವ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಕುಂಬಾರ ಭಾಷೆಯಿಂದ ಬೆಳ್ತಂಗಡಿ ತಾಲೂಕಿನ ಚಂದ್ರಹಾಸ ಕುಂಬಾರ ಬಂದಾರು ಆಯ್ಕೆಯಾಗಿರುತ್ತಾರೆ. 13 ಭಾಷೆಗಳ ಕವನಗಳು ಆಯ್ಕೆ ಆಗಿದ್ದು 78 ಕವಿಗಳು ಕವನ ವಾಚಿಸಲಿದ್ದಾರೆ.Read More