2024-25 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹುಣ್ಸೆಕಟ್ಟೆ ಯ ಪ್ರಭಾರ ಮುಖ್ಯ ಶಿಕ್ಷಕರಾದ ಕರಿಯಪ್ಪ ಎ.ಕೆ ಇವರು ಆಯ್ಕೆಯಾಗಿದ್ದಾರೆ. 2024-25 ನೇ ಸಾಲಿನ ಸೆ.5 ರಂದು ಆಚರಿಸುವ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರನ್ನು ಜಿಲ್ಲಾ ಆಯ್ಕೆ ಸಮಿತಿಯು ಮಾಡಿದೆ
ದಕ್ಷಿಣ ಕನ್ನಡ ತಮಿಳು ಸೇವಾ ಸಂಘ (ರಿ.) ಸುಳ್ಯ ಇದರ ವತಿಯಿಂದ ಹೋಟೆಲ್ ಸದರ್ನ್ ರೆಸಿಡೆನ್ಸಿ, ಸುಳ್ಯ ಇಲ್ಲಿ ಆ.18 ರಂದು ಆಯೋಜಿಸಿದ್ದ 2023-2 4ನೇ ಸಾಲಿನ ಎಸ್ಸಸ್ಸೆಲ್ಸಿ ಹಾಗು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಡೆದ ಸನ್ಮಾನ ಸಮಾರಂಭದಲ್ಲಿ, ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ ಇವರನ್ನು ಸಂಘಟನೆ ವತಿಯಿಂದ ಸನ್ಮಾನಿಲಾಯಿತು. ಇವರು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಚಾರ್ವಾಕ ಗ್ರಾಮದ ಪಾಲ್ತಿಲ ಶ್ರೀಯುತ ಕುಮಾರ್ […]Read More
ಬಂದಾರು : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಶಾಲೆಯ 5 ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಯಾದ ಅಕ್ಷಯ್ ಹೊಳ್ಳ 2024-25 ನೇ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಹೊಂದಿ *ದಾಖಲಾತಿಗೆ ಆಯ್ಕೆಗೊಂಡಿರುತ್ತಾರೆ. ಬಂದಾರು ಶಾಲಾ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಅತಿಥಿ ಶಿಕ್ಷಕ ವೃಂದ,ಶಾಲಾಭಿವೃದ್ಧಿ, ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.Read More
ಬೆಳ್ತಂಗಡಿ:ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ಅವರಿಗೆ ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಜುಲೈ 28 ರಂದು ಗೌರವಿಸಲಾಯಿತು. 2011 ರಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸಂಸ್ಥೆಗೆ ಸದಸ್ಯರಾಗಿ ಸೆರ್ಪಡೆಗೊಂಡು ನಂತರ ಕೋಶಾಧಿಕಾರಿಯಾಗಿ,ಉಪಾಧ್ಯಕ್ಷರಾಗಿ,ಕಾರ್ಯದರ್ಶಿಯಾಗಿ, ಜೆಸಿ ಸಪ್ತಾಹದ ಕಾರ್ಯಕ್ರಮ […]Read More
ಉಜಿರೆ ವಲಯದ ಸೂರ್ಯ ಬಜಾಜ್ ಪಾರ್ಕಿಂಗ್ ತುರ್ತು ಸಭೆಯು ಉಜಿರೆ ಶಾರದ ಮಂಟಪದಲ್ಲಿ ಜುಲೈ 24 ರಂದು ನಡೆಯಿತು. ಉಜಿರೆ ವಲಯದ ಅಧ್ಯಕ್ಷರದ ಉಮೇಶ್ ಪೂಜಾರಿ ಅತ್ತಾಜೆ ಹಾಗೂ ಉಪಾಧ್ಯಕ್ಷರಾದ ಸುಧಾಕರ್ ಗೌಡ ಉಜಿರೆ ಇವರ ಉಪಸ್ಥಿತಿಯಲ್ಲಿ ಸೂರ್ಯಪಾರ್ಕಿಂಗ್ನ ಅಧ್ಯಕ್ಷರಾಗಿ ನಾಗರಾಜ್ ಹಾಗೂ ಉಪಾಧ್ಯಕ್ಷರಾಗಿ ಚೇತನ್ ಅತ್ತಾಜೆ ಕಾರ್ಯದರ್ಶಿಯಾಗಿ ಅವಿನಾಶ್ ಸೂರ್ಯ ಇವರನ್ನು ಆಯ್ಕೆ ಮಾಡಲಾಯಿತು. ಹಾಗೂ ಪಾರ್ಕಿಂಗ್ ಎಲ್ಲ ಆಟೋ ಚಾಲಕ ಮಾಲಕರು ಉಪಸ್ಥಿತರಿದ್ದರು.Read More
ಮೂಡುಬಿದಿರೆ: -ದೂರದರ್ಶನ “ಬಿ” ಗ್ರೇಡ್ ಕಲಾವಿದೆಯಾಗಿಮೂಡುಬಿದಿರೆಯ ಶ್ರೀ ಮಹಾವೀರ ಹಾಗೂ ಶ್ರೀಮತಿ ಆರತಿ ರವರ ಪುತ್ರಿ ಉದಯೋನ್ಮುಖ ಭರತನಾಟ್ಯ ಕಲಾವಿದೆ ಕು. ಅನನ್ಯ ರಂಜನಿ ಆಯ್ಕೆ ಯಾಗಿದ್ದಾರೆ. ಈಕೆ ಸಪ್ತವರ್ಣದ ರಶ್ಮಿತ ಲಾಸ್ಯ ಹಾಗೂ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್ , ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆಯಾಗಿ, ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಪಡೆದಿದ್ದಾರೆ. ಅನನ್ಯ ರಂಜನಿ ಪ್ರಸ್ತುತ ವಿದ್ವತ್ ಪೂರ್ವಪರೀಕ್ಷೆಯ ತಯಾರಿ ಮಾಡುತ್ತಿದ್ದು,ಉಜಿರೆಯ ಎಸ್. ಡಿ ಎಂ. ಕಾಲೇಜಿನಲ್ಲಿ ಅಂತಿಮ ವಿಜ್ಞಾನ ಪದವಿಯಲ್ಲಿ […]Read More
ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಪಾಲ್ತಿಲದ ಸುರೇಶ್ ಕುಮಾರ್ ಜಿ ಇವರು ಸಾಹಿತ್ಯ ಕಿರಣ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಗಾಯನ, ಸಾಹಿತ್ಯ, ಭಜನೆ, ಪುಸ್ತಕ ಓದುವುದು ಹೀಗೆ ಹಲವಾರು ಆಸಕ್ತಿಯಿರುವ ಇವರು ಸಂಗೀತ ಕಾರ್ಯಕ್ರಮಗಳಲ್ಲಿ ಕವಿಗೋಷ್ಠಿಯಲ್ಲಿ ಭಾಗವಹಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ.ಹಲವಾರು ಪ್ರಶಸ್ತಿಗಳು, ಮುಡಿಗೇರಿಸಿಕೊಂಡಿದ್ದು, ಇವರ ಕಲಾ ಸೇವೆಯನ್ನು ಪರಿಗಣಿಸಿ ಇವರಿಗೆ ಆರ್ ಪಿ ಕಲಾ ಸೇವಾ ಟ್ರಸ್ಟ್ ವತಿಯಿಂದ ಸಾಹಿತ್ಯ ಕಿರಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.Read More
ಲಾಯಿಲ ಮಹಾಶಕ್ತಿ ಕೇಂದ್ರದ ಬಿಜೆಪಿ ಯುವ ಮೋರ್ಚಾದ ನೂತನ ಆಯ್ಕೆ ಪ್ರಕ್ರಿಯೆಯು ನಡೆದಿದ್ದು, ನೂತನ ಸಂಚಾಲಕರಾಗಿ ಮೇಘರಾಜ್ ಪುತ್ರಬೈಲ್ ನೇಮಕಗೊಂಡಿದ್ದು, ಸಹ ಸಂಚಾಲಕರಾಗಿ ರಂಜಿತ್ ಶೆಟ್ಟಿ ಕಿಲ್ಲೂರು, ಸದಸ್ಯರುಗಳಾಗಿ ತೀರ್ಥಪ್ರಸಾದ ದಿಡುಪೆ ,ಶೈಲೇಶ್ ಗೌಡ ಮನ್ನಡ್ಕ ಇಂದಬೆಟ್ಟು,ಜಯಂತ್ ಓಡಿಕಾರ್ ನಾವೂರುಇವರು ನೇಮಕಗೊಂಡಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆRead More
ಉಡುಪಿ ಜಿಲ್ಲೆ ಕಾಡೂರು ಶ್ರೀಮತಿ ಅವರ ಪುತ್ರ ಸಂಜಯ್ ದಯಾನಂದ ಪೂಜಾರಿ. ಉಡುಪಿಯ ಸುನೀತಾ ಮತ್ತು ದಯಾನಂದ ಪೂಜಾರಿ 2025ರ ಪದ್ಮಶ್ರೀ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಯುವ ಕಲಾವಿದ, ಉದ್ಯಮಿ, ಸಮಾಜ ಸೇವಕ ಹಾಗೂ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದರು. ಅವರು ಸರಳ ಸಜ್ಜನಿಕೆ ಮತ್ತು ಸಮಾಜಕ್ಕೆ ಬೇಕಾದ ವ್ಯಕ್ತಿಯಾಗಿದ್ದರು. ಎಲ್ಲರ ಮನದಲ್ಲೂ ಮೈಕ್ರೊ ಸಂಜು, ನ್ಯಾನೋ ಗಣೇಶ ಎಂದೇ ಗುರುತಿಸಿಕೊಂಡಿದ್ದಾರೆ . ಮೈಕ್ರೋ ಕಲಾವಿದರಾಗಿ 2010 ರಲ್ಲಿ ತನ್ನ ಮೈಕ್ರೋ ಗಣೇಶನ ವಿಗ್ರಹಕ್ಕಾಗಿ ಗಿನ್ನೆಸ್ ಬುಕ್ ಆಫ್ […]Read More