ನೇಲ್ಯಡ್ಕ (ಏ. 27): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ ಏಪ್ರಿಲ್ 27 ರಂದು ನೇಲ್ಯಡ್ಕದಲ್ಲಿ ನಡೆಯಿತು. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಕೌಶಲ್ಯ NRLM ಮೇಲ್ವಿಚಾರಕರು ಶ್ರೀಮತಿ ವೀಣಾಶ್ರೀ ಕೆ ಕೆ ಚಾಲನೆ ನೀಡಿ, ಭಾಗವಹಿಸಿದ ಮಹಿಳೆಯರಿಗೆ ಶುಭಹಾರೈಸಿದರು. ಈ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ […]
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಏ 22 ನೇ ಮಂಗಳವಾರ ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ತಿಳಿಸಿದ್ದಾರೆ.ಹಿಮ್ಮೇಳದಲ್ಲಿ –ಭಾಗವತರು :ಶ್ರೀಮತಿ ಅಮೃತಾ ಕೌಶಿಕ್ ರಾವ್ ,ಶ್ರೀ ಮುರಾರಿ ಭಟ್ ಪಂಜಿಗದ್ದೆ.ಚೆಂಡೆ ಮದ್ದಳೆ ವಾದಕರಾಗಿ […]Read More
ಮೊಗ್ರು: ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ
ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ (ರಿ.) ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪದ್ಮುಂಜ ಇದರ ಸಹಯೋಗದೊಂದಿಗೆ ಶ್ರೀರಾಮ ಶಿಶುಮಂದಿರದ ಆವರಣದಲ್ಲಿ, ಏಪ್ರಿಲ್ 13 ರಿಂದ 17ರವರೆಗೆ ಆಯೋಜಿಸಲಾಗಿದ್ದ 5 ದಿನಗಳ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಏಪ್ರಿಲ್ 17ರಂದು ಶಿಶುಮಂದಿರದಲ್ಲಿ ನಡೆಯಿತು. ಉದಯ ಭಟ್, ನಿರ್ದೇಶಕರು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉದಯ […]Read More
ರುಡ್ಸೆಟ್ ಸಂಸ್ಥೆ ಉಜಿರೆಯ 2024-25 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಬಿಡುಗಡೆಗೊಳಿಸಿ
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನ್ ಟ್ರಸ್ಟ್ ಮತ್ತು ಕೆನರಾ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಕೇಂದ್ರ ಸರಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಸಹಕಾರದೊಂದಿಗೆ ನಡೆಯುವ ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಬಿಡುಗಡೆಗೊಳಿಸಿ, ಮಾತನಾಡಿ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ವೆಚ್ಚುಗೆ […]Read More
ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಗ್ರಾಹಕರಿಗೆ ಮತ್ತು ಸಿಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನಶಾಲೆ ಆರಂಭಿಸಿದೆ. ಮನೆ ಮನ ಗೆದ್ದಿರುವ ಯುವ ಉದ್ಯಮಿ ಹಾಗೂ ಭಟ್ ಅಂಡ್ ಭಟ್ ಖ್ಯಾತಿಯ ಸುದರ್ಶನ್ ಭಟ್ ಅವರು ಈ ಶಾಲೆಯನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀ ಕೃಷ್ಣ ನಾರಾಯಣ ಮುಳಿಯ ಮಾತನಾಡುತ್ತಾ ” ಗ್ರಾಹಕ […]Read More
ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ, ದಯಾ ವಿಶೇಷ ಶಾಲೆ ಲೈಲಾ ಇಲ್ಲಿನ ಸುಮಾರು 150 ವಿಕಲಚೇತನ ಮಕ್ಕಳಿಗೆ , ಶಾಲೆಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಶಾಲಾ ಬ್ಯಾಗ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕರು, ಸಮಾರಂಭದ ಅತಿಥಿಗಳು, ಮುಳಿಯ ಗೋಲ್ಡ್ ಆಂಡ್ ಡೈಮಿಂಡ್ಸ್ ನ ಎಕ್ಸಕ್ಯೂಟಿವ್ ಅಸಿಸ್ಟೆಂಟ್ ಶಿವಕೃಷ್ಣ ಮೂರ್ತಿ, ಮುಳಿಯ ಗೋಲ್ಡ್ ಆಂಡ್ ಡೈಮಿಂಡ್ಸ್ ಬೆಳ್ತಂಗಡಿ ಶಾಖಾ ಪ್ರಬಂಧಕಾರದ ಲೋಹಿತ್ ಕುಮಾರ್ ಉಪಸ್ಥಿತರಿದ್ದರು.Read More
ವಿಷುಕಣಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶಾಸಕರಾದ ಶ್ರೀ ಹರೀಶ್ ಪೂಂಜರವರ ನೇತೃತ್ವದಲ್ಲಿ ನಾಲ್ಕನೇ ವರ್ಷದ ವಿಷು ಕಣಿ-2025 ಕಾರ್ಯಕ್ರಮವು ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅತ್ಯಂತ ವಿಜೃಂಭಣೆಯಿಂದ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ಕೇರಳದ ಪ್ರಸಿದ್ಧ ಚೆಂಡೆ ಬಳಗ, ಪೂಕಳಂ, ವಿವಿಧ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮಧ್ಯಾಹ್ನ ವಿವಿಧ ಬಗೆಯ ಕೇರಳ ಮಾದರಿಯ ಭೋಜನದ ವ್ಯವಸ್ಥೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ […]Read More
ಬೆಳ್ತಂಗಡಿ; ಏಪ್ರಿಲ್ 28ರಂದು ಬೆಳ್ತಂಗಡಿಯಲ್ಲಿ ಜರಗಲಿರುವ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ-2025ದಲಿತ ಸಾಂಸ್ಕ್ರತಿಕ ವೈವಿಧ್ಯ ಇದರಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ವಿತರಣೆ ಕಾರ್ಯಕ್ರಮವು ಸಮಿತಿ ಗೌರವಾಧ್ಯಕ್ಷ ಚೆನ್ನಕೇಶವರವರ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಸಂದರ್ಭ ಉಪಾಧ್ಯಕ್ಷರಾದ ಪಿ.ಕೆ. ರಾಜು ಪಡಂಗಡಿ, ವೆಂಕಣ್ಣ ಕೊಯ್ಯೂರು,ಸತೀಶ್ ಸುಲ್ಕೇರಿಮೊಗ್ರು,ಪ್ರಧಾನ ಕಾರ್ಯದರ್ಶಿ ಅಚುಶ್ರೀ ಬಾಂಗೇರು,ಗೌರವ ಸಲಹೆಗಾರರಾದ ಪಿ.ಕೆ.ಚೀಂಕ್ರ,ಪುಟ್ಟಣ್ಣ ಪಟ್ರಮೆ, ಸುಂದರ ನಾಲ್ಕೂರು,ಕೂಸ ಅಳದಂಗಡಿ, ರಾಜೇಶ್ ಬಿ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.Read More
ಸರಕಾರಿ ಉನ್ನತೀಕರಿಸಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2ಶಾಲೆಯಲ್ಲಿ ಏ 1ರಿಂದ 3 ರ ವರೆಗೆ ಮೂರು ದಿನಗಳ ಕಾಲ ಬೇಸಿಗೆ ಶಿಬಿರ ಆಯೋಜಿಸಲಾಗಿದ್ದು ಅದರ ಸಮಾರೋಪ ಕಾರ್ಯಕ್ರಮವು ಏ 3 ರಂದು ನಡೆಯಿತು. ಈ ಮೂರು ದಿನದ ಕಾರ್ಯಾಗಾರದಲ್ಲಿ ಲಘು ಸಂಗೀತ,ಧ್ಯಾನ ಕಥೆಗಳು ಮತ್ತು ಆಟಗಳನ್ನು ಸಂಪನ್ಮೂಲ ವ್ಯಕ್ತಿಗಳಾದ ಹಾರ್ಟ್ ಫುಲ್ ನೆಸ್ ಧ್ಯಾನ ಕೇಂದ್ರ ಕನ್ಯಾಡಿ 2 ಇಲ್ಲಿನ ಶ್ರೀಮತಿ ವತ್ಸಲಾ, ಶ್ರೀಮತಿ ಸಾವಿತ್ರಿ, ಶ್ರೀಮತಿ ವೀಣಾ, ಶ್ರೀಮತಿ ಸುಮತಿ, ಸಂಗೀತ ಶಿಕ್ಷಕರಾದ […]Read More