: ಹುಣ್ಸೆಕಟ್ಟೆ: ದ.ಕ.ಜಿ.ಹಿ.ಪ್ರಾ ಶಾಲೆ ಹುಣ್ಸೆಕಟ್ಟೆ ಮತ್ತು ಬಾಲವಿಕಾಸ ಸಮಿತಿ , ಅಂಗನವಾಡಿ ಕೇಂದ್ರ ಹುಣ್ಸೆಕಟ್ಟೆ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವು ಇಂದು ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಂಗನವಾಡಿ ಕೇಂದ್ರದ ಪುಟಾಣಿ ಮನ್ವಿತ್ ದೀಪ ಪ್ರಜ್ವಲಿಸುವ ಮುಖೇನ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶಾಲಾ ಹಳೆ ವಿದ್ಯಾರ್ಥಿ ಕೃಷ್ಣಕುಮಾರ್ ಐತಾಳ್, ಎಸ್ ಡಿಎಂ ಸಿ ಅಧ್ಯಕ್ಷೆ ಭವ್ಯ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಆಶಾ, ಶಾಲಾ ಮುಖ್ಯೋಪಾಧ್ಯಯರು ಕರಿಯಪ್ಪ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಶಿಕ್ಷಕಿ ನಮಿತ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ)ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವು ಇಂದು ಅಮೃತವರ್ಷಿಣಿ ಸಭಾಂಗಣ, ಧರ್ಮಸ್ಥಳದಲ್ಲಿ ಜರುಗಿತು. ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶಾಜಿ ಕೆ. ವಿ. ಅಧ್ಯಕ್ಷರು, ನಬಾರ್ಡ್, ಮುಂಬೈ, ಹೇಮಾವತಿ ವಿ. ಹೆಗ್ಗಡೆಯವರು ಅಧ್ಯಕ್ಷರು, ಜ್ಞಾನವಿಕಾಸ ಕಾರ್ಯಕ್ರಮ, ಎಸ್.ಕೆ.ಡಿ.ಆರ್.ಡಿ.ಪಿ, ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾನ್ಯ ಲೋಕಸಭಾ ಸದಸ್ಯರು, […]Read More
: : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗ ಜ್ಞಾನ ದೀಪ ಶಾಲಾ ಶಿಕ್ಷಣ ಕಾರ್ಯಕ್ರಮದಂತೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳ 507 ಶಾಲೆಗಳಿಗೆ 4044 ಜೊತೆ ಪೀಠೋಪಕರಣಗಳ ವಿತರಣೆ ಹಾಗೂ ಉಜಿರೆಯ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ ಸಾಗಾಟ ವಾಹನ ಮತ್ತು ಯಂತ್ರೋಪಕರಣಗಳ ವಿತರಣಾ ಕಾರ್ಯಕ್ರಮವು ನ.12 ರಂದು ಪ್ರವಚನ ಮಂಟಪ ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ […]Read More
ಹಿಂದೂ ರಾಷ್ಟ್ರದ ವಿಚಾರ, ಹಿಂದೂ ರಾಷ್ಟ್ರದ ಬೇಡಿಕೆಯನ್ನು ಇಡುವುದು ಪ್ರತಿಯೊಂದು ಹಿಂದೂವಿನ ಅನಿವಾರ್ಯತೆ ಆಗಿದೆ . ಹಿಂದುಗಳಿಗೆ ತಮ್ಮ ಹಬ್ಬವನ್ನು ಆಚರಿಸಲು ಕೂಡ ಅಡಚಣೆ ಬರುತ್ತಿದ್ದು – ದೀಪಾವಳಿ, ರಾಮನವಮಿ, ಗಣೀಶೋತ್ಸವ ಇತ್ಯಾದಿ ಹಬ್ಬದ ಸಮಯದಲ್ಲಿ ಕಲ್ಲುತೂರಾಟ, ಹಿಂಸಾಚಾರ ನಡೆಯುತ್ತಿದೆ.ವಕ್ಫ್ ಆಕ್ಟ್, ಲವ್ ಜಿಹಾದ್ ನಂತಹ ಸಮಸ್ಯೆ ಹಿಂದೂಗಳು ಎದುರಿಸಬೇಕಾಗಿದೆ. ಹಿಂದೂ ರಾಷ್ಟ್ರ ಸಧ್ಯದ ಕಾಲದ ಅವಶ್ಯಕತೆಯಾಗಿದೆ. ಶಿವಾಜಿ ಮಹಾರಾಜರು ತಮ್ಮ ಸಾಧನೆಯ ಬಲದಿಂದ ಹಿಂದವೀ ಸ್ವರಾಜ್ಯವನ್ನು ಸ್ಥಾಪಿಸಿದ್ದರು. ಅದೇ ರೀತಿ ನಾವೆಲ್ಲರೂ ಹಿಂದೂ ರಾಷ್ಟ್ರದ […]Read More
ಬನ್ನೂರು : ದಿನಾಂಕ 10/11/2024 ನೇ ಭಾನುವಾರ ದ. ಕ. ಜಿ. ಪ. ಹಿ. ಪ್ರಾ. ಶಾಲೆ, ಬನ್ನೂರು ಇಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ) ಪುತ್ತೂರು ಒಕ್ಕೂಟದ ಸಹಭಾಗಿತ್ವದಲ್ಲಿ ಯುವ ಮತ್ತು ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ವಿಷ್ಣುಪ್ರದೀಪ. ಎನ್,ಉಪನ್ಯಾಸಕರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ,ಪುತ್ತೂರು ಇವರು […]Read More
ಬೆಳ್ತಂಗಡಿ(ನ -4): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಮುಂಬರುವ ಗ್ರಾಮ ಪಂಚಾಯತ್ ಉಪಚುನಾವಣೆ ಪೂರ್ವತಯಾರಿ ಸಭೆಯು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಭಾನುವಾರ ಪಕ್ಷದ ಕಚೇರಿಯಲ್ಲಿ ನಡೆಯಿತು.ಎಸ್ಡಿಪಿಐ ಜಿಲ್ಲಾ ಚುನಾವಣೆ ಉಸ್ತುವಾರಿಯಾದ ಬಂಟ್ವಾಳ ಪುರಸಭೆ ಉಪಾಧ್ಯಕ್ಷರಾದ ಮೂನಿಷ್ ಆಲಿ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಆಗಮಿಸಿದ್ದರು. ಉಜಿರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯಿತಿಗೆ ನಡೆಯುವ ಉಪಚುನಾವಣೆಯಲ್ಲಿ ಕುವೆಟ್ಟು ಎಸ್ಡಿಪಿಐ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಅಂತಿಮವಾಗಿದ್ದು, […]Read More
ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢ ಶಾಲಾ ವಿಭಾಗದ ಹಾಗೂ ಪ್ರಾಥಮಿಕ ಮತ್ತು ಕಾಲೇಜಿನ ನೇತೃತ್ವದಲ್ಲಿ ಊರವರ ಹಾಗೂ ದಾನಿಗಳ ಸಹಕಾರದೊಂದಿಗೆ “ಕೆ.ಪಿ.ಎಸ್. ಶೈಕ್ಷಣಿಕ ಹಬ್ಬ -2024” ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವು ನವೆಂಬರ್ 04ರಿಂದ 09ರವರೆಗೆ ನಡೆಯಲಿದೆ. ಈ ಕಾರ್ಯಕ್ರಮಗಳಲ್ಲಿ ಸುಮಾರು 5.500ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ನಿರ್ವಹಣಾ ಸಮಿತಿ ಕರ್ನಾಟಕ ಪಬ್ಲಿಕ್ ಶಾಲೆ ಪುಂಜಾಲಕಟ್ಟೆ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ […]Read More
ಬೆಳ್ತಂಗಡಿ:ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಕಳೆದ 45 ವರುಷಗಳಿಂದ ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ, ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಮಾಜಮುಖಿ ಸಾಧನೆಯನ್ನು ಗುರುತಿಸಿ ಈ ಬಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆಯಾಗಿದೆ. ಮಂಗಳೂರಿನಲ್ಲಿ ನ. 1ರಂದು ನಡೆದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,ಸಂಸದ ಕ್ಯಾ.ಬೃಜೇಶ್ ಚೌಟ,ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಜಿಲ್ಲಾಧಿಕಾರಿಯವರು ಬಳಂಜ […]Read More
ಬೆಳ್ತಂಗಡಿ:ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಕಳೆದ 45 ವರುಷಗಳಿಂದ ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ, ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಮಾಜಮುಖಿ ಸಾಧನೆಯನ್ನು ಗುರುತಿಸಿ ಈ ಬಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆಯಾಗಿದೆ ಮಂಗಳೂರಿನಲ್ಲಿ ನ. 1ರಂದು ನಡೆಯುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾದ ಸಂತೋಷ್ ಪಿ ಕೋಟ್ಯಾನ್ ಮತ್ತು ಆಡಳಿತ ಮಂಡಳಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಮಾಜದಲ್ಲಿ […]Read More
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಅಕ್ಟೋಬರ್ 31 ನೇ ಗುರುವಾರದಂದು 5ನೇ ವರ್ಷದ ದೀಪಾವಳಿ ದೋಸೆಹಬ್ಬ-2024 ಹಾಗೂ ಗೋ ಪೂಜಾ ಉತ್ಸವ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಸಕರಾದ ಹರೀಶ್ ಪೂಂಜ ರವರ ಮಾರ್ಗದರ್ಶನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಳಗ್ಗೆ ಉದ್ಘಾಟನೆ, ದ.ಕ.ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ, ಸರಿಗಮಪ ಖ್ಯಾತಿಯ ಕ್ಷಿತಿ ಕೆ ರೈ ಹಾಗೂ […]Read More