ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಹಾಗೂ ಊರವರ ಸಹಕಾರದೊಂದಿಗೆ ಅ.6 ರಂದು ನಡೆಯುವ ಎರಡನೇ ವರ್ಷದ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಅವರು ಬಳಂಜ ಸಂಘದಲ್ಲಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ಕಾರ್ಯಕ್ರಮದ ಯಶಸ್ಸಿಗೆ ಊರವರ ಕೂಡುವಿಕೆ ಮತ್ತು ಸಹಕಾರ ಮುಖ್ಯ.ಕಾರ್ಯಕ್ರಮ ಯಾವುದೇ ವಿಘ್ನವಿಲ್ಲದೆ ಅತ್ಯಂತ ಯಶಸ್ಸಿಯಾಗಿ ನಡೆಯಲಿ ಎಂದರು. ಕಾರ್ಯಕ್ರಮದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ಅಧ್ಯಕ್ಷ […]
ಅಕ್ಟೋಬರ್ 12 ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ದೇವಿಗೆ ನವರಾತ್ರಿ ಪೂಜೆ:
ಆರಿಕೋಡಿ: ಕಾರ್ಣಿಕ ಕ್ಷೇತ್ರವಾದ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ನವರಾತ್ರಿ ಪೂಜೆ, ನಾಗತಂಬಿಲ, ಮಹಾಪೂಜೆ ಮತ್ತು ಆಯುಧಪೂಜೆಯು(ವಾಹನ ಪೂಜೆ) ಅಕ್ಟೋಬರ್ 12 ರಂದು ಶನಿವಾರ ಜರುಗಲಿದೆ. ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಪುಸ್ತಕ, ಪೆನ್ ಮತ್ತು ಬಳಪ ವಿತರಣೆ ನಡೆಯಲಿದ್ದು, ಮಹಿಳೆಯರಿಗೆ ರವಿಕೆ ಕಣ ಮತ್ತು ಬಳೆ ವಿತರಣೆ, ವಾಹನ ಪೂಜೆ ಮಾಡಿಸುವವರು 1 ತೆಂಗಿನಕಾಯಿ, ಲಿಂಬೆ, ಹೂವು ಇತ್ಯಾದಿ ಸಾಮಾಗ್ರಿಗಳನ್ನು ತರುವುದಾಗಿ ತಿಳಿಸಲಾಗಿದೆRead More
ಸೇವಾಭಾರತಿ (ರಿ.),ಕನ್ಯಾಡಿ-ಸೇವಾಧಾಮ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಉಜಿರೆ ಇವುಗಳ ಸಹಭಾಗಿತ್ವದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಗಾಲಿಕುರ್ಚಿ ಜಾಥಾ ಮತ್ತು ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಸಪ್ಟೆಂಬರ್ 21 ರಂದು ಶ್ರೀ ಶಾರದಾ ಮಂಟಪ, ಉಜಿರೆಯಲ್ಲಿ ನಡೆಯಿತು. ಕರ್ನಾಟಕ ಸರಕಾರದ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪಸಿಂಹ ನಾಯಕ್ ಇವರು ಹಸಿರು ನಿಶಾನೆಯನ್ನು ತೋರಿಸಿ […]Read More
ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ನೂತನ ಮಹಿಳಾ ಸಮಿತಿಯ ಕಾರ್ಯಚಟುವಟಿಕೆಗೆ ಚಾಲನೆ
ಬಂದಾರು : ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿಯೂ ಇತ್ತೀಚೆಗೆ ರಚನೆಯಾಗಿರುತ್ತದೆ. ಸೆ 21 ರಂದು ಸಿದ್ದಿವಿನಾಯಕ ದೇವರ ಸನ್ನಿದಿಯಲ್ಲಿ ದೀಪ ಬೆಳಗಿಸಿ ಅರ್ಚಕರ ಮೂಲಕ ಪ್ರಾರ್ಥನೆ ಸಲ್ಲಿಸಿ ನೂತನ ಮಹಿಳಾ ಸಮಿತಿಯ ಕಾರ್ಯಚಟುವಟಿಕೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಸಮಿತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರ ಜೋಡಣೆ ಮಾಡುವಲ್ಲಿ ಎಲ್ಲರೂ ಕೈ ಜೋಡಿಸೋದು ,ಸಮಿತಿಯು ಯಾವುದೇ ಕಾರ್ಯಾಚಟುವಟಿಕೆ ಮಾಡುವುದಿದ್ದರೂ ಆಡಳಿತ ಮಂಡಳಿಗೆ ತಿಳಿಸುವುದು ,ಬ್ರಹ್ಮಕಲಶೋತ್ಸವ ಸಮಯ ಸಮವಸ್ತ್ರ ಧರಿಸುವ ಬಗ್ಗೆ […]Read More
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಹಿಂದಿ ದಿವಸ್ ಆಚರಣೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಹಿಂದಿ ದಿವಸ್ ಆಚರಿಸಲಾಯಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದ ಹಿಂದಿ ಪ್ರಾಧ್ಯಾಪಕರಾದ ಶ್ರೀಮತಿ ಶ್ರುತಿ ಮನಕೀಕರ್ ಆಗಮಿಸಿ, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಿಂದಿ ದಿವಸದ ಮಹತ್ವ, ಹಿಂದಿ ಲಿಪಿ ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವುದು ಮತ್ತು ಎಲ್ಲರೂ ಒಂದೇ ಎಂಬ ಭಾವದಿಂದ, ರಾಷ್ಟ್ರ ಪ್ರೇಮವನ್ನು ಬೆಳೆಸಿಕೊಂಡು,ಭ್ರಾತೃತ್ವದಿಂದ, ದೇಶದ ಗೌರವವನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಪ್ರತಿಜ್ಞೆ ಬೋಧಿಸಿದರು. ಹಿಂದಿ ಪ್ರಬಂಧ ರಚನೆಯ ಸ್ಪರ್ಧೆಯ […]Read More
ಬಂದಾರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲಮಾಧ್ಯಮ ಶಾಲಾ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ 14 ನೇ ವಯೋಮಾನದ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಹಾಸನದಲ್ಲಿ ನಡೆಯುವ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಉತ್ತಮ ಪಾಸರ್ ಆಗಿ ಕು. ಅತಿಶ್ರೀ ಬಂದಾರು, ಉತ್ತಮ ಹೊಡೆತಗಾರ್ತಿಯಾಗಿ […]Read More
ಬೆಳಾಲು : ಬೆಳಾಲು ಶ್ರೀ.ಧ. ಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ ಸೆ 19 ರಂದು ನಡೆಯಿತು . ಸಭೆಯಲ್ಲಿ ವಿದ್ಯಾರ್ಥಿಗಳ ಶಿಸ್ತು, ಗೈರು ಹಾಜರಾತಿ, ಮೊಬೈಲ್ ಬಳಕೆಯ ನಿಯಂತ್ರಣ, ಮಾದಕ ವ್ಯಸನದ ಬಗೆಗಿನ ಜಾಗೃತಿ, ದ್ವಿ ಚಕ್ರ ವಾಹನಗಳ ಬಳಕೆಯ ಬಗೆಗಿನ ಎಚ್ಚರಿಕೆ, ಅನಗತ್ಯ ಆಹಾರದ ಸೇವನೆ (ಜಂಕ್ ಫುಡ್) ಮುಂತಾದ ವಿಷಯಗಳ ಬಗ್ಗೆ ಜಾಗೃತಿಯ ಮಾತುಗಳನ್ನು ಹಾಗೂ ಶಾಲೆಯ ಪಾಠ ಪ್ರವಚನ, ಶೈಕ್ಷಣಿಕ ಸಾಹಿತ್ಯ -ಸಾಧನ ಕಾರ್ಯಕ್ರಮಗಳ ಬಗೆಗೆ, ಕ್ರೀಡಾ ಸಾಧನೆಗಳ […]Read More
ಬೆಳ್ತಂಗಡಿ; ಹದಿಹರೆಯದ ವಿದ್ಯಾರ್ಥಿಗಳ ಮನಸ್ಸು ತಿಳಿಯಾಗಿದ್ದು ಅದನ್ನು ಕೆದಕಿ ಅವರ ಮನದಲ್ಲಿ ದುಶ್ಚಟ ಮತ್ತು ಇತರ ವಿಚಾರಗಳ ಬಗ್ಗೆ ತುಂಬುವ ಕಾರ್ಯ ಮಾಡುವ ವ್ಯಕ್ತಿ ಮತ್ತು ಶಕ್ತಿಗಳ ಬಗ್ಗೆ ಸಾಕಷ್ಟು ಎಚ್ಚರ ವಹಿಸುವುದು ಅತೀ ಅಗತ್ಯ ಎಂದು ನಡ ಸರಕಾರಿ ಪ.ಪೂ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ ಮರೋಡಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ, ಲಾಯಿಲ ವಲಯ, ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕಾಲೇಜಿನ ರೇಂಜರ್ಸ್ ವಿಭಾಗ ಹಾಗೂ ನಡ […]Read More
ಬೆಳ್ತಂಗಡಿ; ತಾಲೂಕು ಜನಜಾಗೃತಿ ವೇದಿಕೆ ಸ್ಥಾಪನೆಯಾಗಿರುವ ಮಾತೃ ತಾಲೂಕಾಗಿರುವ ಬೆಳ್ತಂಗಡಿಯಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ಕಾರ್ಯಕ್ರಮಕ್ಕೆ ಅದರದ್ದೇ ಆದ ಮಹತ್ವ ಇದೆ. ಆ ಹಿನ್ನೆಲೆಯಲ್ಲಿ ಮದ್ಯಮುಕ್ತ ಸಮಾಜದ ಕಲ್ಪನೆ ಹೊಂದಿದ್ದ ಮಹಾತ್ಮಾ ಗಾಂಧೀಜಿಯವರ ಜನ್ಮ ಜಯಂತಿಯ ಕಾರ್ಯಕ್ರಮವನ್ನು ಅ.2 ರಂದು ಬೆಳ್ತಂಗಡಿ ಎಸ್.ಡಿ.ಎಂ ಕಲಾಭವನದಲ್ಲಿ ಅದ್ದೂರಿಯಾಗಿ ನಡೆಸುವುದೆಂದು ಸರ್ವ ಸಮ್ಮತ ತೀರ್ಮಾನಕ್ಕೆ ಬರಲಾಯಿತು. ಬೆಳ್ತಂಗಡಿ ಪಿನಾಕಿ ಸಭಾಂಗಣದಲ್ಲಿ ಗುರುವಾರ ನಡೆದ ತಾ. ಜನಜಾಗೃತಿ ವೇದಿಕೆ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.ಸಭೆಯ ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ […]Read More
ಬಂದಾರು :ಗ್ರಾಮ ಪಂಚಾಯತ್ ಬಂದಾರು ಹಾಗೂ ಮೈ ಲೈಫ್ ಸ್ಟೈಲ್ ಆಗ್ರೋ ಕೇರ್ ಸಹಭಾಗಿತ್ವದಲ್ಲಿ ಸೆ 19 ರಂದು ಬಂದಾರು ಪಂಚಾಯತ್ ಸಭಾಂಗಣದಲ್ಲಿವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ ನಡೆಯಿತು. ಸಲೀಂ ನೆಟ್ಟನ, ಸಹನಾ ಗುಂಡ್ಯ, ಸಿರಾಜ್ ರವರು ಆರ್ಗಾನಿಕ್ ಕೃಷಿ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಉಪಾಧ್ಯಕ್ಷೆ ಪುಷ್ಪವತಿ, ಪಂಚಾಯತ್ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು, ಕೃಷಿಕರು ಉಪಸ್ಥಿತರಿದ್ದರು. ಮೋಹನ್ ಗೌಡ ರವರು ಕಾರ್ಯಕ್ರಮ ನಿರ್ವಹಿಸಿದರು.Read More