ಕೊಯ್ಯೂರು: ಪಂಚದುರ್ಗ ಫ್ರೆಂಡ್ಸ್ ಮಾವಿನಕಟ್ಟೆ ಕೊಯ್ಯೂರು , ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ದೀಪಾವಳಿ ಪ್ರಯುಕ್ತ ದಿ| ಪುರುಷೋತ್ತಮ ಗೌಡ ಸ್ಮರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ಮುಕ್ತ ಪ್ರೊ ಕಬಡ್ಡಿ ಮಾದರಿಯ ಕಬಡ್ಡಿ ಪಂದ್ಯಾಟ ಅ.29 ರಂದು ಕೊಯ್ಯೂರು ಮಾವಿನಕಟ್ಟೆಯಲ್ಲಿ ಜರುಗಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲನೆ ಮಾಡುವ ಮುಖೇನ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗಣ್ಯರು, ಕ್ರೀಡಾಭಿಮಾನಿಗಳು, ಗ್ರಾಮಸ್ಥರು ಮತ್ತಿತರರು ಭಾಗಿಯಾಗಿದ್ದರು.
ಬೆಳ್ತಂಗಡಿ: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ವಿಶೇಷ ಕಾರ್ಯಕಾರಿಣಿ ಸಭೆಯು ಅ29ರಂದು ಬೆಳ್ತಂಗಡಿ ಮಂಜುನಾಥೇಶ್ವರ ಕಲಾಭವನದಲ್ಲಿ ಜರುಗಿತು. ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು. ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಬೆಳ್ತಂಗಡಿ ಮಂಡಲ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ತಾಲೂಕಿನ ಎಲ್ಲಾ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ […]Read More
ಕಳೆಂಜ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ದಿಂದ ನಂದಗೋಕುಳ ಗೋ ಶಾಲೆ ಕಳೆಂಜದಲ್ಲಿ ಗೋ ಪೂಜೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಉಪಧ್ಯಾಕ್ಷರಾದ ಭಾಸ್ಕರ್ ಧರ್ಮಸ್ಥಳ, ನಂದಗೋಕುಲ ಗೋ ಶಾಲೆ ಕಾರ್ಯದರ್ಶಿ ಸುಭ್ರಹ್ಮಣ್ಯ ಆಗರ್ತ , ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಸಹಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಆಖಾಡ ಪ್ರಮುಖ್ ಗಣೇಶ್ ಕಳೆಂಜ, ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರಾದ ಶ್ರೀ ದಿನೇಶ್ […]Read More
ಬಳಂಜ: ಯುವ ಶಕ್ತಿ ಫ್ರೆಂಡ್ಸ್ ಕ್ಲಬ್ ನಾಲ್ಕೂರು ಇದರ ವತಿಯಿಂದ ವಾಹನ ಪೂಜೆ ಕಾರ್ಯಕ್ರಮವು ಅ. 26 ರಂದು ನಿಟ್ಟಡ್ಕ ಶಾಲಾ ಮೈದಾನದಲ್ಲಿ ನಡೆಯಿತು. ಇತ್ತೀಚೆಗೆ ನಾಲ್ಕೂರಿನಲ್ಲಿ ಹೊಸದಾಗಿ ರಚನೆಗೊಂಡ ಯುವ ಶಕ್ತಿ ಫ್ರೆಂಡ್ಸ್ ಕ್ಲಬ್ ನಾಲ್ಕೂರು ತಂಡವು ಈ ಕಾರ್ಯಕ್ರಮ ಆಯೋಜಿಸಿದ್ದು ದೀಪಾವಳಿ ಹಬ್ಬದ ಬಲಿ ಪಾಡ್ಯ ಪುಣ್ಯ ದಿನದಂದು ಊರ- ಪರವೂರ ಭಕ್ತರು ಪಾಲ್ಗೊಂಡು ವಾಹನ ಪೂಜೆಯನ್ನು ನೇರವೇರಿಸಿ ಪ್ರಸಾದ ಸ್ವೀಕರಿಸಿದರು. ಅರ್ಚಕ ರಾಘವೇಂದ್ರ ಭಟ್ ಬಳಂಜ ಇವರ ವೈದಿಕತ್ವದಲ್ಲಿ ಸುಮಾರು ನೂರಕ್ಕಿಂತ […]Read More
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ದೋಸೆ ಹಬ್ಬ ಅ.24 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಜರುಗಿತು.ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ದೋಸೆ ಹಬ್ಬ ಅ.24 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಜರುಗಿತು. ಇಂಧನ ಸಚಿವ ಸುನಿಲ್ ಕುಮಾರ್ ದೋಸೆ ಹಬ್ಬಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ […]Read More
ಧನುಶ್ ನೆಕ್ಕಿಲಾರ್ ಇವರ ಬರಹ ಹಾಗೂ ನಿರ್ದೇಶನದಲ್ಲಿ, ಅನಂತ್ ರಾಜ್ ಪುತ್ತೂರು ಇವರ ಸಾಹಿತ್ಯದಲ್ಲಿ, ಸಂಗೀತಗಾರ ನಿಯಾಝ್ ನಿಜ್ಜು ಇವರ ಅದ್ಬುತವಾದ ಕಂಠದಲ್ಲಿ ಮೂಡಿಬಂದ ಬ್ರಾಹ್ಮರಿ ಪ್ರೊಡಕ್ಷನ್ಸ್ ಅರ್ಪಿಸುವ “ಕಾಣದ ಪ್ರೀತಿ” ಆಲ್ಬಂ ಸಾಂಗ್ ಅ.23 ರಂದು ಬಿಡುಗಡೆಗೊಂಡಿದೆ. ಈ ವೀಡಿಯೋ ಸಾಂಗ್ ನಲ್ಲಿ ತೆರೆಯ ಮರೆಯಲ್ಲಿ ಹುಟ್ಟಿದ ಮುದ್ದಾದ ಎರಡು ಮನಸ್ಸುಗಳ ಪ್ರೀತಿಯ ಬಳ್ಳಿ ಕೊನೆಯಾಗುವ ದೃಶ್ಯ ವನ್ನು ನಟನಾಗಿ ಬಾಲಚಂದ್ರ ನೆಕ್ಕಿಲಾರ್ , ನಟಿಯಾಗಿ ಧನ್ಯಶ್ರೀ ಹಾಗೂ ಜೊತೆಯಲ್ಲಿ ಪುನೀತ್ ಪುತ್ತೂರು , […]Read More
ಇಂದಬೆಟ್ಟು: ಕೆಸರ್ ಡೊಂಜಿದಿನ ಕಾರ್ಯಕ್ರಮ: ಪ್ರವೀಣ್ ನನ್ನು ಮಾತ್ರ ಕೊಲೆ ಮಾಡಿಲ್ಲ, ಹಿಂದುತ್ವಗಳ
ಇಂದಬೆಟ್ಟು : ವಿಶ್ವ ಹಿಂದೂ ಪರಿಷತ್ ಭಜರಂಗದಳ ನಡ- ಕನ್ಯಾಡಿ, ನಾವೂರು , ಇಂದಬೆಟ್ಟು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಘಟಕ ಇದರ ನೇತೃತ್ವದಲ್ಲಿ ಶ್ರೀ ಗಂಗಯ್ಯ ಮುಗೇರ ದೇವನಾರಿ ಇಂದಬೆಟ್ಟುವಿನಲ್ಲಿ ನಡೆದ ಕೆಸರ್ ಡೊಂಜಿದಿನ ಕ್ರೀಡಾಕೂಟದ ಸಮಾರೋಪ ಸಮಾರಂಭವು ಇಂದು ಜರುಗಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಇಂದಬೆಟ್ಟು ವಿ.ಹಿಂ.ಪ ಅಧ್ಯಕ್ಷ ಕೆ ಚಂದ್ರಶೇಖರ ಇವರು ವಹಿಸಿದ್ದರು ಕರ್ನಾಟಕ ಶ್ರೀ ರಾಮಸೇನೆ ಸ್ಥಾಪಕಾಧ್ಯಕ್ಷರು ಪ್ರಮೋದ್ ಮುತಾಲಿಕ್ ಇವರು ದಿಕ್ಸೂಚಿ ಭಾಷಣದಲ್ಲಿ ಕೆಸರ್ ಡೊಂಜಿ ದಿನ ಎನ್ನುವ ಕಾರ್ಯಕ್ರಮ […]Read More
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಮೋದ್ ಮುತಾಲಿಕ್: ಇಂದಬೆಟ್ಟುವಿನಲ್ಲಿ ನಡೆಯುವ
ಪುತ್ತೂರು: ಪುತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಅ.23 ರಂದು ಶ್ರೀ ರಾಮ ಸೇನೆಯ ಸ್ಥಾಪಕಾಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ವಿ.ಹಿಂ.ಪ.ಭಜರಂಗದಳ ಘಟಕಗಳ ನೇತೃತ್ವದಲ್ಲಿ 6 ಗ್ರಾಮಗಳ ಸಮಸ್ತ ಹಿಂದೂ ಭಾಂದವರಿಗಾಗಿ ನಡೆಯುತ್ತಿರುವ ಕೆಸರ್ ಡೊಂಜಿ ದಿನ ಕ್ರೀಡಾಕೂಟ ಕಾರ್ಯಕ್ರಮಕ್ಕೆ ಆಗಮಿಸಲಿರುವ ಪ್ರಮೋದ್ ಮುತಾಲಿಕ್ ಅವರನ್ನು ವಿ.ಹಿಂ.ಪ ಪುತ್ತೂರು ಜಿಲ್ಲಾ ಉಪಾಧ್ಯಕ್ಷ ಭಾಸ್ಕರ ಧರ್ಮಸ್ಥಳ, ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಪುತ್ತೂರು ಜಿಲ್ಲಾ ಅಖಾಡ ಪ್ರಮುಖ ಗಣೇಶ್ ಕಳೆಂಜ ಹಾಗೂ […]Read More
ಇಂದಬೆಟ್ಟು: ಬೆಳ್ತಂಗಡಿ ತಾಲೂಕು ವಿ.ಹಿಂ.ಪ. ಭಜರಂಗದಳ ನೇತೃತ್ವದಲ್ಲಿ 6 ಗ್ರಾಮಗಳ ಸಮಸ್ತ ಹಿಂದೂ
ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಭಜರಂಗದಳ ನಡ- ಕನ್ಯಾಡಿ, ನಾವೂರು, ಇಂದಬೆಟ್ಟು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಘಟಕ ಇದರ ನೇತೃತ್ವದಲ್ಲಿ 6 ಗ್ರಾಮಗಳ ಸಮಸ್ತ ಹಿಂದೂ ಭಾಂದವರಿಗಾಗಿ ” ಕೆಸರ್ ಡೊಂಜಿದಿನ” ಕ್ರೀಡಾ ಕೂಟ ಕಾರ್ಯಕ್ರಮವು ಅ.23 ರಂದು ಶ್ರೀ ಗಂಗಯ್ಯ ಮುಗೇರ ದೇವನಾರಿ ಇಂದಬೆಟ್ಟು ಇವರ ಗದ್ದೆಯಲ್ಲಿ ಜರುಗಿತು ಕ್ರೀಡಾ ಕೂಟದ ಉದ್ಘಾಟನೆಯನ್ನು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕರಾದ ಕೆ.ಮೋಹನ್ ಕುಮಾರ್ ನೆರವೇರಿಸಿ ಮಾತನಾಡಿ ಮೋದಿಯವರು ಪಿಎಫ್ ಐ ಬ್ಯಾನ್ ಮಾಡಿರುವುದು ಶ್ಲಾಘನೀಯ ಕಾರ್ಯ. […]Read More
ಹೊಸ್ಮರ್ :ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರ್ ಶಾಲಾ ಶತಮಾನೋತ್ಸವ ಆಚರಣಾ ಸಂಭ್ರಮದ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ಹೈಸ್ಕೂಲ್ ಸಭಾಂಗಣದಲ್ಲಿ ಜರುಗಿತು. ಮನವಿ ಪತ್ರವನ್ನು ಶಾಸಕರು ಹಾಗೂ ಸಚಿವರಾದ ವಿ. ಸುನೀಲ್ ಕುಮಾರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅತಿಥಿ-ಗಣ್ಯರು ಮತ್ತು ಪಂಚಾಯತ್ಅಧ್ಯಕ್ಷರು, ಎಸ್ ಡಿ ಎಂ ಅಧ್ಯಕ್ಷರು, ಸದಸ್ಯರು ಮತ್ತು ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕಿ ವೃಂದ ಹಾಗೂ ಮಕ್ಕಳ ಪೋಷಕರು ಜೊತೆಗಿದ್ದರು.Read More