ಉಜಿರೆ: ದಿ ಓಷ್ಯನ್ ಪರ್ಲ್ ಹೋಟೆಲ್ಸ್ ಪ್ರೈ.ಲಿಮಿಟೆಡ್ ಸಂಸ್ಥೆಯ 5ನೇ ಶಾಖೆ ಓಶಿಯನ್ ಪರ್ಲ್ ಸೆ.30ರಂದು ಉಜಿರೆಯ ಕಾಶಿ ಪ್ಯಾಲೇಸ್ ನಲ್ಲಿ ಮಾತೃಶ್ರೀ ಕಾಶಿ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಆರ್ ಎಸ್ ಎಸ್ ಮುಖಂಡರು ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿ ಇಬ್ಬರು ದಿಗ್ಗಜರು ಸುಸಜ್ಜಿತವಾದ ಹೋಟೆಲನ್ನು ನಿರ್ಮಿಸಿದ್ದಾರೆ. ಇವರು […]
ನೂತನ ಹೆಜ್ಜೆಯನಿಡಲು ಮುಂದಾದ ಕಲಾ ತಪಸ್ವಿ ಸಾಂಸ್ಕೃತಿಕ ತಂಡ: ಕಲಾಭಿಮಾನಿಗಳಿಗೆ ವಿವಿಧ ಸ್ಪರ್ಧೆಗಳು
ವಿಟ್ಲ: ಕಲೆ ಎನ್ನುವಂತದ್ದು ಯಾರಿಗೂ ಸುಲಭದಲ್ಲಿ ಒಳಿಯುವಂತದಲ್ಲ.ಕಲೆ ಒಳಿಯಬೇಕಾದ್ರೆ ಪರಿಶ್ರಮ, ಶ್ರದ್ದೆ, ಸಮಯ ಪಾಲನೆ ಇವನ್ನೆಲ್ಲ ಮೈಗೂಡಿಸಿಕೊಂಡು ತಪಸ್ಸನ್ನು ಮಾಡಲೇಬೇಕು. ಈ ರೀತಿ ಕಲೆಯನ್ನು ಒಳಿಸಿಕೊಂಡವರು ಅದೆಷ್ಟೋ ಜನ ನಮ್ಮ ಕಣ್ಣ ಮುಂದಿದ್ದಾರೆ. ಅದರಲ್ಲಿ ಕೆಲವರಿಗಾದರೂ ಅವಕಾಶವನ್ನು ನೀಡಬೇಕು, ಅವರಿಗೊಂದು ವೇದಿಕೆಯನ್ನು ಕಲ್ಪಿಸಿಕೊಡಬೇಕು ಎನ್ನುವ ನಿಟ್ಟಿನಲ್ಲಿ ಆರಂಭವಾದದ್ದೇ ‘ ಕಲಾ ತಪಸ್ವಿ ‘ ಸಾಂಸ್ಕೃತಿಕ ತಂಡ.ಸುಮಾರು 30ಕ್ಕಿಂತ ಹೆಚ್ಚು ಕಲಾವಿದರನ್ನು ಒಳಗೊಂಡ ಈ ತಂಡದಲ್ಲಿ ಹಾಡು, ನೃತ್ಯ, ಪ್ರಹಸನ, ಜಾದು, ಮಿಮಿಕ್ರಿ, ಶ್ಯಾಡೋ ಪ್ಲೇ ಹೀಗೆ […]Read More
ಮೈರೋಳ್ತಡ್ಕ: ಸೆ 28 ಬಂದಾರು ಗ್ರಾಮದ ಭಾರತೀಯ ಜನತಾ ಪಾರ್ಟಿ ಬೂತ್ ಸಮಿತಿ ಮೈರೋಳ್ತಡ್ಕ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಗುರುವಾಯನಕೆರೆ & ಸೇವಾ ಸಿಂಧು ಡಿಜಿಟಲ್ ಸೇವಾ ಕಾಮನ್ ಸರ್ವೀಸ್ ಸೆಂಟರ್ ಮೈರೋಳ್ತಡ್ಕಇದರ ಆಶ್ರಯದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ (AHBHA CARD) ಮಾಹಿತಿ ಕಾರ್ಡ್ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕ’ದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಶಾಂತ ಗೌಡ ನಿಂರ್ಬುಡಅಧ್ಯಕ್ಷರು ಬೂತ್ ಸಮಿತಿ ಮೈರೋಳ್ತಡ್ಕ […]Read More
ಉಜಿರೆ: ಅತಿಥಿ ಸೇವೆಗೆ ಮತ್ತು ಉತ್ತಮ ಗುಣಮಟ್ಟದ ಆಹಾರ ಕ್ರಮಕ್ಕೆ ಹೆಸರುವಾಸಿಯಾದ ಹೋಟೆಲ್ ಓಶಿಯನ್ ಪರ್ಲ್, ಉಜಿರೆಯಲ್ಲಿ ಸೆ.30ರಂದು ತನ್ನ 5ನೇ ಶಾಖೆಯನ್ನು ತೆರೆಯಲಿದೆ. ಓಶಿಯನ್ ಪರ್ಲ್ ಹೋಟೆಲ್ಸ್ ಪ್ರೈ.ಲಿಮಿಟೆಡ್ ಸಂಸ್ಥೆ ಈಗಾಗಲೇ ಕರ್ನಾಟಕ ರಾಜ್ಯದಲ್ಲ 4 ಶಾಖೆಗಳನ್ನು ಹೊಂದಿದೆ. ಇದೀಗ 5ನೇ ಶಾಖೆಯನ್ನು ಉಜಿರೆಯಲ್ಲಿ ಆರಂಭಿಸಲಿದ್ದೇವೆ. ಸೆ.30ರಂದು ಉಜಿರೆಯಲ್ಲಿ ತಮ್ಮ ಹೊಸ ಹೋಟೆಲ್ ಉದ್ಘಾಟನೆಯೊಂದಿಗೆ ತನ್ನ ಐಷಾರಾಮಿ ಹೋಟೆಲ್ ಗಳ ನಿರ್ವಹಣೆಗೆ ಹೊಸ ಮುಕುಟವನ್ನು ಸೇರ್ಪಡೆಗೊಳಿಸಿದಂತಾಗಿದೆ ಎಂದು ಕಾಶಿ ಪ್ಯಾಲೆಸ್ ಮಾಲಕರು ಶಶಿಧರ್ ಶೆಟ್ಟಿ […]Read More
ಧಾರವಾಡ: ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನು ಹಾಗೂ ನೂತನ ಕ್ಯಾಂಪಸ್ ಅನ್ನು ಉದ್ಘಾಟಿಸಿದ
ಧಾರವಾಡ: ಧಾರವಾಡದಲ್ಲಿ ನಿರ್ಮಾಣಗೊಂಡಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನು (ಐಐಐಟಿ) ಹಾಗೂ ನೂತನ ಕ್ಯಾಂಪಸ್ ಅನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷೆ ಹಾಗೂ ಇನ್ಪೊಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ರಾಷ್ಟಪತಿ ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಇದ್ದರು. ಐಐಐಟಿ ಉದ್ಘಾಟನೆ ಮಾಡಿದ ರಾಷ್ಟ್ರಪತಿ ಮುರ್ಮು ಅವರಿಗೆ ಸುಧಾ ಮೂರ್ತಿಯವರು […]Read More
ಕಲ್ಮಂಜ: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಅಕ್ಷಯನಗರದ ಸದಾಶಿವ ಮತ್ತು ರೇಖಾ ದಂಪತಿಗಳ ಮಕ್ಕಳಾದ 8ನೆ ತರಗತಿಯ ಸ್ನೇಹ ಮತ್ತು 6ನೆ ತರಗತಿ ದೀಪ ಶ್ರೀ ಇವರು ಕಲ್ಮಂಜ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಈ ಮಕ್ಕಳಿಗೆ ಫೋಷಕರಿಲ್ಲದೆ ಪೋಷಣೆಯನ್ನು ಮಾವ ಆಟೋ ಚಾಲಕರಾಗಿರುವ ಪ್ರವೀಣ್ ನೋಡಿಕೊಳ್ಳುತ್ತಿದ್ದು ಇದನ್ನು ಮನಗಂಡ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡ ಸೆಪ್ಟೆಂಬರ್ 18 ರಂದು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಲಾಗಿತ್ತು. ಈ ಮಕ್ಕಳ ವಿದ್ಯಾಭ್ಯಾಸ ಕ್ಕೆ “ಶಿಕ್ಷಣ ದೀವಿಗೆ” […]Read More
ಮುಂಡಾಜೆ: ಉತ್ತಮ ಜೀವನ ಶೈಲಿ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಹಾಗೂ ಕಾಲ ಕಾಲಕ್ಕೆ ಸರಿಯಾಗಿ ಸೂಕ್ತ ವೈದ್ಯರಿಂದ ತಪಾಸಣೆ ನಡೆಸಿದಾಗ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ನಿವಾರಿಸಬಹುದು ಎಂದು ಮುಂಡಾಜೆ ಸಂತ ಮೇರಿಸ್ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಸೆಬಾಸ್ಟಿಯನ್ ಪುನ್ನತ್ತಾನತ್ ನುಡಿದರು. ಅವರು ಸೆ. 26 ರಂದು ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ-ಸ್ಪರ್ಶ ಕಾರ್ಯಕ್ರಮ, ಗ್ರಾಮ ಪಂಚಾಯತ್ ಮುಂಡಾಜೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಡಾಜೆ, ಸಂತ ಮೇರಿಸ್ ಚರ್ಚ್ ಮುಂಡಾಜೆ, […]Read More
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಡಿಸೆಂಬರ್ 21 ರಿಂದ 27ರವರೆಗೆ ಮೂಡಬಿದಿರೆಯಲ್ಲಿ ನಡೆಯಲಿರುವ ಸ್ಕೌಟ್ಸ್ ಗೈಡ್ಸ್ ನ ವಿಶ್ವ ಸಾಂಸ್ಕೃತಿಕೋತ್ಸವ ಜಾಂಬೂರಿಯ ಉತ್ಸವದಂಗವಾಗಿ ಮಾಹಿತಿ ಕಾರ್ಯಗಾರ ನಡೆಯಿತು. ಭಾರತ್ ಸ್ಕೌಟ್ಸ್ ಗೈಡ್ಸ್ ಸಂಘಟನಾ ಆಯುಕ್ತರಾದ ಶ್ರೀ ಭರತ್ ರಾಜ್. ಕೆ ಇವರು ಕಾರ್ಯಕ್ರಮದ ಆಗುಹೋಗುಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ವಿದ್ಯಾರ್ಥಿಗಳ ಜೊತೆಗೆ ಹೆತ್ತವರು ಇದ್ದಿದ್ದು ಈ ಕಾರ್ಯಕ್ರಮದ ವಿಶೇಷವಾಗಿತ್ತು. ತದನಂತರ ವಿದ್ಯಾರ್ಥಿಗಳು ತಮ್ಮ ನೃತ್ಯ ಹಾಡುಗಳ ಮೂಲಕ ಅಭ್ಯಾಗತರನ್ನು […]Read More
ಉಡುಪಿ: “ಭಜರಂಗ್ ನಾಸಿಕ್ ಬ್ಯಾಂಡ್ ಉಡುಪಿ ಇವರಿಂದವಿದ್ಯೆಗಾಗಿ ಸಹಾಯ ನಿಧಿ ಹಸ್ತಾಂತರ ಕಾಯ೯ಕ್ರಮ ಸೆ.21 ರಂದು ರೋಟರಿ ಸೌಟ್ಕ್ ಭವನ್ ಕಮಲ ಬಾಯಿ ಹೈಸ್ಕೂಲ್ ಕಡಿಯಾಳಿ ಉಡುಪಿಯಲ್ಲಿ ನಡೆಯಿತು. ಕಾಯ೯ಕ್ರಮದ ಅಧ್ಯಕ್ಷತೆ ಯನ್ನು ಶಾಖಾ ಮುಖ್ಯಸ್ಥ ಮಲಬಾರ್ ಹಪೀಜ್ ರೆಹಮಾನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಮುಕುಂದ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಜಾತ ಶೆಟ್ಟಿ, ಜಿಲ್ಲಾ ತರಬೇತಿ ಆಯುಕ್ತರು, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಉಡುಪಿ ಆನಂದ್ ಬಿ ಅಡಿಗ, ರಾಜ್ಯ ಸಹಾಯಕ […]Read More
ಬೆಳಾಲು: ಬೆಳಾಲು ಗ್ರಾಮದ ಕೊಲ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಸೆ.21 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಚೈತ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಮಂಜು ಕಾರ್ಯಕ್ರಮವನ್ನು ಉದ್ಘಾಟಿಸಿದರು .ಧರ್ಮಸ್ಥಳದ ಆರೋಗ್ಯ ಇಲಾಖೆಯ ಎಲ್ ಎಚ್ ವಿ ಆದ ಶ್ರೀಮತಿ ವಿಜಯಲಕ್ಷ್ಮಿ ಅವರು ನಿತ್ಯ ಜೀವನದಲ್ಲಿ ಪೌಷ್ಟಿಕಾಂಶದ ಮಹತ್ವ ಮತ್ತು ಆರೋಗ್ಯಕರ ಆಹಾರ ಸೇವನೆಯ ಮಹತ್ವ ತಿಳಿಸಿದರು . ಮುಖ್ಯ […]Read More