ಬೆಳ್ತಂಗಡಿ: ದ. ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ಉಪನ್ಯಾಸಕರುಗಳ ಸಂಘ ,ದೈಹಿಕ ಶಿಕ್ಷಣ ಉಪನ್ಯಾಸಕ ಸಂಘ ಮತ್ತು ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡಬಿದ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಸೆ 11ರಂದು ಸ್ಕೌಟ್ ಗೈಡ್ಸ್ ಭವನ ಮೂಡುಬಿದಿರೆಯಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಇವರಿಗೆ ಉತ್ತಮ ಶಿಕ್ಷಕ ಪ್ರಶಸ್ತ ನೀಡಲಾಯಿತು.
ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ವರ್ಧಂತ್ಯೋತ್ಸವದ ಪ್ರಯುಕ್ತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ
ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ವರ್ಧಂತ್ಯೋತ್ಸವದ ಪ್ರಯುಕ್ತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ. ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನದ ನಿಮಿತ್ತ ಶ್ರೀ. ಶಾರದಾ ಭಜನಾ ಮಂದಿರ ಪುತ್ತೂರಿನಲ್ಲಿ ಸೆ.10 ರಂದು ಪ್ರವಚನ ನಡೆಯಿತು. ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಚೇತನ್ ರಾಜಹಂಸ ಇವರು ಧರ್ಮಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಸಮಾಜದಲ್ಲಿ ಇಂದು ಭ್ರಷ್ಟಾಚಾರ, ಮತಾಂತರ, ಲವ್ ಜಿಹಾದ್,ಗೋಹತ್ಯೆ ಮುಂತಾದವುಗಳು ತಾಂಡವವಾಡುತ್ತಿದೆ. ಇದಕ್ಕೆ ಕಾನೂನಿನಲ್ಲಿ ತಡೆಹಿಡಿಯುವ ಅವಕಾಶವಿದ್ದರೂ ವ್ಯವಸ್ಥೆ ಸರಿಯಿಲ್ಲದ ಕಾರಣ ಇದರ ತೊಂದರೆಯನ್ನು ಪ್ರತಿಯೊಬ್ಬರು ಅನುಭವಿಸುತ್ತಿದ್ದಾರೆ. ಕಾನೂನಿನ […]Read More
ಬೆಳ್ತಂಗಡಿ: ಸೆ 10 ರಂದು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಆತಿಥೇಯ ಸೇಕ್ರೆಟ್ ಹಾರ್ಟ್ ಪದವಿಪೂರ್ವ ಕಾಲೇಜು ಮಡಂತ್ಯಾರು ತಂಡವನ್ನು ಪರಾಭವಗೊಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ವಿಜೇತ ತಂಡಕ್ಕೆ ಮತ್ತು ತರಬೇತಿ ಗೊಳಿಸಿದ ಕ್ರೀಡಾ ಸಂಯೋಜಕ ನಂದಕುಮಾರ್ ಇವರನ್ನು ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಭಿನಂದಿಸಿದರು.Read More
ಮೈತ್ರಿ ಫ್ರೆಂಡ್ಸ್ ಕ್ಲಬ್ ಗಾಂಧಿನಗರ ಉಜಿರೆ ಒಂಬತ್ತನೇ ವರ್ಷದ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಉಜಿರೆ ಗಾಂಧಿನಗರ ಶಾಲಾ ಮೈದಾನದಲ್ಲಿ ಆದಿತ್ಯವಾರ ಜರುಗಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಎಸ್.ಪಿ ಆಯಿಲ್ ಮಿಲ್ ನ ಮಾಲಕರಾದ ಶಿವಕಾಂತ ಗೌಡ ಇವರು ನೆರವೇರಿಸಿದರು . ಕ್ರೀಡಾ ಕೂಟದಲ್ಲಿ ಸಾರ್ವಜನಿಕರಿಗೆ ವಿವಿಧ ವಿಭಾಗಗಳಲ್ಲಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು . ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ […]Read More
ಶಿವಮೊಗ್ಗ : ಸೆಪ್ಟೆಂಬರ್ 9 ರಿಂದ ಡಿಸೆಂಬರ್ 7 ರವರೆಗೆ ಸನಾತನದ ಅದ್ವಿತೀಯ ಮತ್ತು ಸರ್ವಾಂಗಸ್ಪರ್ಶಿ ಗ್ರಂಥಗಳ ಕುರಿತು ದೇಶದಲ್ಲಡೆ ಪ್ರಸಾರ ಮಾಡಿ ಧರ್ಮದ ಮಹಾನತೆಯನ್ನು ಸಾರುವ ದೃಷ್ಟಿಯಿಂದ ಸನಾತನ ಸಂಸ್ಥೆಯಿಂದ ಭಾರತದಾದ್ಯಂತ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪಂಚಮ ವೇದಕ್ಕೆ ಸಮಾನವಾಗಿರುವ ಈ ಗ್ರಂಥಗಳನ್ನು ಮನೆಮನೆಗೆ ತಲುಪಿಸಿ ಪ್ರತಿಯೊಂದು ಜೀವದ ಉದ್ಧಾರ ಮಾಡೋಣ ಎಂದು ಸಂಸ್ಥೆಯ ಧರ್ಮಪ್ರಚಾರಕರಾದ ಪೂ. ರಮಾನಂದ ಗೌಡ ಇವರು ಕರೆ ನೀಡಿದರು. ಅವರು ಅನಂತ ಚತುರ್ದಶಿಯ ಈ ಶುಭದಿನದಂದು ‘ಜ್ಞಾನಶಕ್ತಿ ಪ್ರಸಾರ […]Read More
ಡಿ.ಕೆ. ಆರ್.ಡಿ.ಎಸ್ ಬೆಳ್ತಂಗಡಿ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ:
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ ನೇತೃತ್ವದಲ್ಲಿ ಸೆ.9 ರಂದು ಪೌಷ್ಟಿಕ ಆಹಾರ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮವು ಬೈಂದೂರು ತಾಲೂಕಿನ ಮುಲ್ಲಿಬಾರು ಅಂಗನವಾಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಲ್ಲಿಬಾರು, ತೊಂಡೆಮಕ್ಕಿ ಅಂಗನವಾಡಿ ಹಾಗೂ ರತ್ತುಬೈ ಜನತಾ ಪ್ರೌಢಶಾಲೆ ಬೈಂದೂರು ಇಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ನಡೆಯಿತು. ಉತ್ತಮ ಪೌಷ್ಟಿಕ ಆಹಾರ ತಯಾರಿಸಿದವರಿಗೆ ಬಹುಮಾನ ವಿತರಿಸಲಾಯಿತು. ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಾಲಾ ಶಿಕ್ಷಕ […]Read More
ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಅಂಗಳದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ರಂಗೋಲಿ ರಾರಾಜಿಸಿ ಎಲ್ಲರನ್ನೂ ಸ್ವಾಗತಿಸುತ್ತಿತ್ತು.ಶಾಲೆಯ ಗೋಡೆಯ ತುಂಬೆಲ್ಲ ಶಿಕ್ಷಕರ ವಿವಿಧ ಹಾವ ಭಾವ ಭಂಗಿಯ ಫೋಟೋಗಳೇ ರಾರಾಜಿಸುತ್ತಿ ದ್ದವು. ಹಲವಾರು ನೆನಪುಗಳ ಮೆರವಣಿಗೆ ಅಲ್ಲಿ ಸಾಲುಗಟ್ಟಿ ನಿಂತಿತ್ತು. ಈ ಕಾರ್ಯಕ್ರಮದ ಪ್ರಾರಂಭ ಶಾಲೆಯ ಪ್ರಾರ್ಥನಾ ಸಮಯದಲ್ಲಿ ಎಲ್ಲಾ ಶಿಕ್ಷಕ ವೃಂದದ ಕುರಿತು ವಿದ್ಯಾರ್ಥಿಗಳೇ ರಚಿಸಿರುವ ಹಾಡಿನಿಂದ ಆಗಿತ್ತು. ಇಡೀ ಶಾಲೆಯನ್ನು ಅತ್ಯಂತ […]Read More
ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓಣಂ ನ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹೂಗಳ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ನಡೆಸಲಾಗಿತ್ತು. ಸುಮಾರು 25ಕ್ಕೂ ಹೆಚ್ಚು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಬಣ್ಣ ಬಣ್ಣದ ಹೂಗಳ, ಎಲೆಗಳಿಂದ ಹಾಗೂ ಸುಂದರ ದೀಪಗಳಿಂದ ಅಲಂಕೃತವಾಗಿದ್ದ ಹೂವಿನ ರಂಗೋಲಿ ಪೂಕ್ಕಲಂ ಶಾಲೆಯ ಕಾರಿಡಾರಿನ ತುಂಬಾ ಅಲಂಕಾರಗೊಂಡಿತ್ತು. ಅತ್ಯಂತ ಸುಂದರವಾಗಿ ಮೂಡಿ ಬಂದ ಈ ಸ್ಪರ್ಧೆ ಮಕ್ಕಳ ಸೃಜನಶೀಲತೆಗೆ ಹಿಡಿದ ಕೈಗನ್ನಡಿಯಾಗಿತ್ತು. […]Read More
ಮಚ್ಚಿನ : ಸರಕಾರಿ ಉನ್ನತೀಕರಿಸಿದ ಪ್ರಾ. ಶಾಲೆ ಮಚ್ಚಿನ ಇಲ್ಲಿಯ 16.5 ಲಕ್ಷ ವೆಚ್ಚದ ನೂತನ ಕಟ್ಟಡ ಕಾಮಗಾರಿ ಶಿಲಾನ್ಯಾಸವನ್ನು ಸೆ.7 ರಂದು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಉಪಾಧ್ಯಕ್ಷರಾದ ಡೀಕಮ್ಮ, ಗ್ರಾ.ಪಂ ಸದಸ್ಯರಾದ ಚೇತನ್ , ಪ್ರಮೋದ್ ಕುಮಾರ್ , ಚಂದ್ರಶೇಖರ ಬಿ.ಎಸ್, ಜಯಶ್ರೀ , ರುಕ್ಮಣಿ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪರಮೇಶ್ವರ್, ಪದ್ಮನಾಭ ಸಾಲ್ಯಾನ್, ಚೆನ್ನಪ್ಪ ಪ್ರಭಾಕರ ಪ್ರಭು, ಸುಮ ಹಾಗೂ […]Read More
ಲಾಯಿಲ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಜ್ಯೋತಿ ಆಸ್ಪತ್ರೆ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಸಂಗಮ ಸಭಾಭವನ ಉದ್ಘಾಟನಾ ಕಾರ್ಯಕ್ರಮವು ಆ.7 ರಂದು ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ದಾಪನ ಶಾಖಾ ಮಠ ಕಾವೂರಿನ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ನೆರವೇರಿಸಿದರು. ಕರ್ನಾಟಕ ಸರಕಾರ ಮಾಜಿ ಸಚಿವರು ಕೆ. ಗಂಗಾಧರ ಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಾಸಕ ಹರೀಶ್ ಪೂಂಜ, ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ .ಪಿ ಕುಶಾಲಪ್ಪ […]Read More