ಬೆಳ್ತಂಗಡಿ : ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು ಬಹುದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತಿದ್ದು, ಸಡಗರ ಸಂಭ್ರಮದಿಂದ ಆಚರಣೆಯನ್ನು ಮಾಡುವ ಈ ಉತ್ಸವದಲ್ಲಿ, ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಉದ್ದೇಶಿಸಿ ಬೆಳ್ತಂಗಡಿ ತಾಲೂಕಿನ ಉಪ ತಹಶೀಲ್ದಾರ್ ಕೆ. ಜಯ ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಸಂಘಟನಾ ಸಂಯೋಜಕಿ ಮಿಟಿಲ್ಡ ಡಿ ಕೋಸ್ತ ಇವರಿಗೆ ಆ.25 ರಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು. ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು […]
ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಯಲ್ಲಿ ಭಾಗಿಯಾದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ
ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆಯಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿ ಇವರು ಪಾದುಕ ಪೂಜೆ ನೆರವೇರಿಸಿದರು . ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಬಿಜೆಪಿ ವಕ್ತಾರರಾದ ವಿಕಾಸ್ ಪುತ್ತೂರು,ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳಾದ ಕಿರಣ್ ಕುಮಾರ್, ವರುಣ್ ಚೌಟ, ಜಯಾನಂದ ಅಂಚನ್, ಮನೋಜ್ ಕುಮಾರ್ […]Read More
ಬೆಳ್ತಂಗಡಿ: ಭಾರತ್ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಯಲ್ಲಿ ನಡೆದ ದೇಶಭಕ್ತಿ ಗೀತೆ ಗಾಯನವನ್ನು ಶ್ರೀ ಧರ್ಮಸ್ಥಳ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ರಾಜ್ಯ ಪ್ರಶಸ್ತಿ ಹಿರಕ್ ಗರಿ, ರಾಷ್ಟ್ರಪ್ರಶಸ್ತಿ ಗೋಲ್ಡನ್ ಅ್ಯರೋ ಪಡೆದಂತಹ ಎಂಟು ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು.Read More
ಬಂದಾರು: ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಮೈರೋಳ್ತಡ್ಕ ದಲ್ಲಿಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆ ಆರೋಗ್ಯ ಮತ್ತು ಕ್ಷೇಮಕೇಂದ್ರ ,ಉಪಕೇಂದ್ರವನ್ನು ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಕೆ.ಗೌಡ ಇವರು ಆ.18 ರಂದು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಭಾರ ವೈದ್ಯಾಧಿಕಾರಿ ಡಾ| ಸುನಿಲ್,ಸಮುದಾಯ ಆರೋಗ್ಯಾಧಿಕಾರಿ ಜಗದೀಶ್ ಹಾಗೂ ವೆಂಕಟೇಶ್ ಸಮುದಾಯ ಅಧಿಕಾರಿ ಹೇಮಲತಾ,ನಿಶ್ಮಿತಾ,ಸೌಮ್ಯ,ಮಧುಶ್ರೀ,ಪ್ರಾಥಮಿಕ ಆರೋಗ್ಯ ಕೇಂದ್ರ ಸುರಕ್ಷಣಾಧಿಕಾರಿ,ಸುನಿತಾ,ಶ್ವೇತ,ಪದ್ಮುಂಜ ಪ್ರಾಥಮಿಕ ಆರೋಗ್ಯ […]Read More
ಚಾತುರ್ಮಾಸ್ಯ ವೃತಾಚರಣೆಯಲ್ಲಿ ವಿಷ್ಣು ಮೂರ್ತಿ ಭಜನಾ ಮಂಡಳಿ ತೆಂಕಕಾರಂದೂರು ಮತ್ತು ಶಾರದಾಂಬಾ ಭಜನಾ
ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 38 ದಿನದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಆ.19 ರಂದು ವಿಷ್ಣು ಮೂರ್ತಿ ಭಜನಾ ಮಂಡಳಿ ತೆಂಕಕಾರಂದೂರು ಮತ್ತು ಶಾರದಾಂಬಾ ಭಜನಾ ಮಂಡಳಿ , ಬುಳೆಕ್ಕರ, ಕುಕ್ಕೇಡಿ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಭಜನಾ ಕಾರ್ಯಕರ್ತರು, ಕನ್ಯಾಡಿ ಗ್ರಾಮಸ್ಥರು ಮೊದಲಾದವರು ಭಾಗಿಯಾಗಿದ್ದರು ಈ ವೇಳೆ ಬ್ಯಾಂಕ್ ಆಫ್ ಬರೋಡ ಮ್ಯಾನೇಜರ್ ಪ್ರಸಾದ್ ಹಾಗೂ ಮಂಗಳೂರು ಕಂಕನಾಡಿ ಗರಡಿ ಕ್ಷೇತ್ರದ ಅಧ್ಯಕ್ಷರಾದ […]Read More
ಬೆಳಾಲು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಾಲು ಗ್ರಾಮ ದ ಪಾನಡ್ಕ ಅಂಗನವಾಡಿಯಲ್ಲಿ ಶ್ರೀ ಕೃ ಷ್ಣವೇಷ ಧರಿಸಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮ ದಲ್ಲಿ ಶಾಲಾ ಬಾಲವಿಕಾಸ ಸಮಿತಿ ಯ ಅಧ್ಯಕ್ಷೆ ಶ್ರೀಮತಿ ನಿಶಾ ಬನಂದೂರು,ಅಂಗನವಾಡಿ ವಲಯ ಮೇಲ್ವಿಚಾರಕಿ ಕುಮಾರಿ ಲಲಿತಾ,ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ,ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಗಣ್ಯರಾದ ತಿಮ್ಮಪ್ಪ ಗೌಡ ಬನಂದೂರು, ಸಮಿತಿ ಸದಸ್ಯರಾದ ಶಂಕರ ಮಡಿವಾಳ, ಯಶವಂತ ಗೌಡ ಬನಂದೂರು, ಆಶಾಕಾರ್ಯಕರ್ತೆ ಡೀಕಮ್ಮ […]Read More
ಬೆಳ್ತಂಗಡಿ: ತಾಲೂಕು ಧ್ವನಿ ವರ್ಧಕ ಮತ್ತು ದೀಪಾಲಂಕಾರ ಸಂಘ ರಿ. ಬೆಳ್ತಂಗಡಿ ಇದರ ಕಾನೂನು ಮಾಹಿತಿ ಮತ್ತು ಸಾಮಾನ್ಯ ಸಭೆ ಆ.17 ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಬೆಳ್ತಂಗಡಿ ವೃತ್ತ ನಿರೀಕ್ಷಕ ರಾದ ಶಿವ ಕುಮಾರ್ ಬಿ. ಇವರು ಕಾನೂನು ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ್, ಗೌರವ ಅಧ್ಯಕ್ಷ ಸುನಿಲ್ ಲೋಬೊ, ಕಾರ್ಯದರ್ಶಿ ವಸಂತ ನಾವೂರು, ಕೋಶಾಧಿಕಾರಿ ರೋಹಿತ್ ಕುಮಾರ ಹಾಜರಿದ್ದರು. ಉಪ ಕಾರ್ಯದರ್ಶಿಯಾದ ಹರೀಶ್ ಕುಮಾರ್ ಸ್ವಾಗತಿಸಿದರು. ಕೋಶಾಧಿಕಾರಿ ರೋಹಿತ್ ಕುಮಾರ್ […]Read More
ಕನ್ಯಾಡಿ||: ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯು ಆ. 16 ರಂದು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಧರ್ಮಸ್ಥಳದಲ್ಲಿ ನಡೆಯಿತು. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಸರಕಾರಿ ಪ್ರೌಢ ಶಾಲೆಯ 14 ಮಂದಿ ಬಾಲಕ ಮತ್ತು ಬಾಲಕಿಯರು ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದರಲ್ಲಿ 7 ಮಂದಿ ಮಕ್ಕಳು ಜಿಲ್ಲಾ ಮಟ್ಟಕ್ಕೆ ಅಯ್ಕೆಯಾಗಿದ್ದಾರೆ. ಉಜಿರೆ ಬದುಕು ಕಟ್ಟೋಣ ಬನ್ನಿ ತಂಡವು ಮಕ್ಕಳಿಗೆ ಪ್ರೋತ್ಸಾಹ ನೀಡಿದ್ದರಿಂದ ಇಂದು ವಿಜೇತರಾದ ಮಕ್ಕಳು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ (ಕನಸಿನ ಮನೆ) […]Read More
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾರವರ ಹುಟ್ಟು ಹಬ್ಬದ ಪ್ರಯುಕ್ತ ಕೆ.ಎಂ.ಸಿ ಹಾಸ್ಪಿಟಲ್ ಸಹಯೋಗದಿಂದ ಬೆಳ್ತಂಗಡಿ ಹರೀಶ್ ಪೂಂಜಾ ಅಭಿಮಾನಿಗಳಿಂದ ಶಾಸಕ ಹರೀಶ್ ಪೂಂಜಾ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಮತ್ತು ಅಂಗಾಂಗ ದಾನ ಷೋಷಣೆ ಕಾರ್ಯಕ್ರಮ ಆಗಸ್ಟ್.17 ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ ಉದ್ಘಾಟಿಸಿದರು. ಈ ವೇಳೆ ಮೊಗ್ರು ಗ್ರಾಮದ 4 ಜನ ರಕ್ತದಾನ ಮಾಡಿರುವ ಹಾಗೂ ಒಬ್ಬರು ಅಂಗಾಂಗ ದಾನ […]Read More
ಬಂದಾರು: ಬಂದಾರು ಗ್ರಾಮಪಂಚಾಯತ್ ಆಡಳಿತ, ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣಾ ಸಮಿತಿ ಮತ್ತು ಬಂದಾರು-ಮೊಗ್ರು ಗ್ರಾಮಗಳ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಭಾರತಮಾತೆಯ ಸುಂದರ ಸ್ತಬ್ದ ಚಿತ್ರವುಳ್ಳ ತ್ರಿವರ್ಣಾಲಂಕೃತ ವಾಹನದೊಂದಿಗೆ ಕೊಪ್ಪದಡ್ಕದಿಂದ ಹೊರಟ ಜಾಥಾದಲ್ಲಿ ಗ್ರಾಮಸ್ಥರು, ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣದೊಂದಿಗೆ ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ಬಾವುಟ ಪುಟಾಣಿ ಕೈಗಳಲ್ಲಿ ಎತ್ತಿ ಹಿಡಿದ ಬಾವುಟಗಳು, ನಾಸಿಕ್ ಬ್ಯಾಂಡ್ , ದೇಶಾಭಿಮಾನದ ಘೋಷಣೆಗಳು ಮೆರವಣಿಗೆಗೆ ಮೆರುಗು ನೀಡಿತು. ನಿವೃತ್ತ ಎ.ಎಸೈ ಬಾಬು […]Read More