ವಿಟ್ಲ: ಮೇಗಿನ ಪೇಟೆ ಎಂಬಲ್ಲಿ ಆಟೋ ರಿಕ್ಷಾದ ಸೀಟಿನಡಿಯಲ್ಲಿ ಸುಮಾರು 20 ಕೆಜಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಮಾಹಿತಿ ತಿಳಿದ ವಿಟ್ಲ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ಡಿ.28ರಂದು ನಡೆದಿದೆ. ಪೊಲೀಸರು ಆಟೋರಿಕ್ಷಾದಲ್ಲಿ ಗೋಮಾಂಸವಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಆಟೋ ರಿಕ್ಷಾದ ಸೀಟಿನಡಿಯಲ್ಲಿ ಗೋಮಾಂಸದ ಕಟ್ಟು ಪತ್ತೆಯಾಗಿದೆ. ಸಾಲೆತ್ತೂರು ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಆಟೋ ರಿಕ್ಷವನ್ನುಪೊಲೀಸರು ನಿಲ್ಲಿಸುವಂತೆ ಸೂಚನೆ ನೀಡಿದಾಗ , 20 ಕೆಜಿ ಎಷ್ಟು ದಿನದ ಮಾಂಸ […]
ಬೆಳ್ತಂಗಡಿ: ಅಂಬೇಡ್ಕರ್ ವಾದಿ, ದಲಿತ ನಾಯಕ ಪಿ ಡೀಕಯ್ಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಸಿಐಡಿ ತನಿಖೆ ಚುರುಕುಗೊಳಿಸಿದೆ. ಸಿಐಡಿ ತಂಡ ಡಿ.22 ರಂದು ಬೆಳ್ತಂಗಡಿ ಠಾಣೆಗೆ ಆಗಮಿಸಿ ಸಬ್ ಇನ್ಸ್ ಪೆಕ್ಟರ್ ನಂದಕುಮಾರ್ ಅವರಿಂದ ಮಾಹಿತಿ ಪಡೆದು ಪಿ ಡೀಕಯ್ಯ ಅವರು ಸಾವನ್ನಪ್ಪಿದ ಮನೆಗೆ ಹೋಗಿ ತನಿಖೆ ನಡೆಸಿದ್ದರು ಅಲ್ಲದೆ ಪಿ ಡೀಕಯ್ಯ ಅವರು ಚಿಕಿತ್ಸೆ ಪಡೆದ ಆಸ್ಪತ್ರೆಗೂ ಹೋಗಿ ವೈದ್ಯರೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದರು. ಇಂದು ಡಿ.25 ರಂದು ಕಾಣಿಯೂರು ಗ್ರಾಮದ ಪೊಯ್ಯದಲ್ಲಿರುವ […]Read More
ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ನಿಲ್ಲಿಸಿದ್ದ ಬೈಕ್ ನಾಪತ್ತೆ: ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚುತ್ತಿರುವ
ಬೆಳ್ತಂಗಡಿ: ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಬೈಕ್ ಕದೀಮರ ಹಾವಳಿ ಹೆಚ್ಚಾಗಿದೆ. ಕಳೆದ ಕೆಲವು ತಿಂಗಳ ಹಿಂದೆಯಷ್ಟೆ ಬೈಕೊಂದು ಕಳ್ಳತನವಾಗಿದ್ದು ವಾರಗಳ ನಡುವೆ ಎರಡನೇ ಬಾರಿ ಬೈಕ್ ಕಳ್ಳತನದ ವರದಿಯಾಗಿದೆ. ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಎಸ್ ಸಿಡಿಸಿಸಿ ಬ್ಯಾಂಕ್ ಹಿಂಬದಿ ನಿಲ್ಲಿಸಿ ಕೆಲಸಕ್ಕೆಂದು ಹೋಗಿದ್ದ ವ್ಯಕ್ತಿಯ ಬೈಕ್ ಅನ್ನು ಯಾರೋ ಕದೀಮರು ಕಳ್ಳತನ ಮಾಡಿರುವ ಘಟನೆ ಡಿ.22 ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮಾವಿನಕಟ್ಟೆ ನಿವಾಸಿ ರವಿ ಎಂಬವರು ಕಲಸಕ್ಕೆಂದು ತನ್ನ ಪಲ್ಸರ್ […]Read More
ಶಿಬಾಜೆ ಗ್ರಾಮದಲ್ಲಿ ನಡೆದ ದಲಿತ ವ್ಯಕ್ತಿಯ ಕೊಲೆ ಪ್ರಕರಣ: ಹತ್ಯೆಗೆ ಆಕೆ ಕಾರಣವಾಗಿರಬಹುದು
ಶಿಬಾಜೆ: ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿರುವ ಎ.ಸಿ ಕುರಿಯನ್ ಅವರಿಗೆ ಸೇರಿದ ತೋಟವೊಂದರಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ದಲಿತ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಪ್ರಾರಂಭಗೊಂಡು ದಿನಗಳೇ ಕಳೆದರೂ ಆರೋಪಿಗಳ ಪತ್ತೆಯಾಗಿಲ್ಲ ಎನ್ನುವ ಬಗ್ಗೆ ಆಕ್ರೋಶವೊಂದು ಹೊರಬಿದ್ದಿದ್ದು ದಲಿತ ಸಂಘಟನೆಗಳು ಬೀದಿಗಿಳಿಯುವ ಬಗ್ಗೆ ಎಚ್ಚರಿಕೆ ನೀಡಿದೆ. ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿರುವ ಎ.ಸಿ ಕುರಿಯನ್ ಅವರಿಗೆ ಸೇರಿದ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಶ್ರೀಧರ ಎಂಬವರಿಗೆ ನಾಲ್ವರ ತಂಡವೊಂದು ಹಲ್ಲೆಗೈದಿದ್ದರು. ಹಲ್ಲೆಯ […]Read More
ಬೆಳ್ತಂಗಡಿ : ದಲಿತ ವ್ಯಕ್ತಿಯನ್ನು ಮನಬಂದಂತೆ ಥಳಿಸಿ, ಬೆತ್ತಲೆಗೊಳಿಸಿ ತೋಟಕ್ಕೆ ಎಸೆದು ಹೋದ
ಶಿಬಾಜೆ: ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿರುವ ಎಸಿ ಕುರಿಯನ್ ಎಂಬವರ ಬಾಬ್ತು ಮಾಲಿಕತ್ವದ ಸಾರ ಫಾರ್ಮ್ ತೋಟದಲ್ಲಿ ಕೆಲಸಕ್ಕಿದ್ದ ದಲಿತ ವ್ಯಕ್ತಿ ಶ್ರೀಧರ ಎಂಬಾತನಿಗೆ 4 ಜನ ಆರೋಪಿಗಳಾದ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಕೆಕೆ ಆನಂದ ಗೌಡ ಹಾಗೂ ಮಹೇಶ್ ಎಂಬವರು ಕಿಬ್ಬೊಟ್ಟೆಗೆ ಮತ್ತು ಎದೆಗೆ ಕೈಯಿಂದ ಹೊಡೆದಿದ್ದಾರೆ. ತೋಟದ ಆಫೀಸ್ನ ಎದುರು ಇರುವ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಜೋರಾಗಿ ಬೊಬ್ಬೆ ಹಾಕಿತ್ತಿರುವುದು ಕೇಳಿ ಹೊರಗೆ ಬಂದ ಸಾರ ಫಾರ್ಮ್ […]Read More
ಧರ್ಮಸ್ಥಳ: ಪುದುವೆಟ್ಟು ಗ್ರಾಮದ ಜೀವನ್ ಎಂಬ ಯುವಕ ಧರ್ಮಸ್ಥಳ ದ್ವಾರದ ಬಳಿ ತನ್ನ ಬೈಕನ್ನು ನಿಲ್ಲಿಸಿ ಹೋಗಿದ್ದ ಸಂದರ್ಭದಲ್ಲಿ ಓರ್ವ ಯುವಕ ಜೀವನ್ ಎಂಬಾತನ ಬೈಕ್ ಹತ್ತಿ ಒಬ್ಬಳು ಯುವತಿಯನ್ನು ಕುಳ್ಳೀರಿಸಿಕೊಂಡು ಕುದ್ರಾಯ ಮೂಲಕ ಕೊಕ್ಕಡ ರಸ್ತೆಯಾಗಿ ಸಾಗಿರುವ ದೃಶ್ಯ ಇದೀಗ ಸೆರೆಯಾಗಿದೆ. ಬೈಕ್ ಕಳವು ಮಾಡಿರುವ ಯುವಕ ಯುವತಿ ಯಾರು? ಎಲ್ಲಿಯವರು ಎಂಬುವುದು ಮಾಹಿತಿ ಲಭ್ಯವಾಗಬೇಕಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Read More
ನಾವೂರು: ಪ್ರೀತಿಸಿ ಮದುವೆಯಾಗಿ ಕಳೆದ 10 ವರ್ಷಗಳಿಂದ ಗಂಡನ ಜೊತೆ ಸಂಸಾರ ಮಾಡಿಕೊಂಡಿದ್ದ ಮಹಿಳೆಯೊಬ್ಬರಿಗೆ ಪತಿ ಅಮಲು ಪದಾರ್ಥ ಸೇವಿಸಿ ಹಲ್ಲೆ ಮಾಡಿ ಕಾಲು ಮುರಿದ ಘಟನೆ ನಾವೂರಿನಲ್ಲಿ ನಡೆದಿದೆ. ನಾವೂರಿನ ಜನತಾ ಕಾಲೋನಿಯ ನಿವಾಸಿಗಳಾದ ದಿ.ಆಲಿಯಬ್ಬ ಮತ್ತು ಮರಿಯಮ್ಮ ದಂಪತಿಯ ಪುತ್ರಿ ಸೈನಾಝ್(27) ಆಕೆ ಪ್ರಿತಿಸುತ್ತಿದ್ದ ಯುವಕ ಇಂದಬೆಟ್ಟು ಗ್ರಾಮದ ಕಲ್ಲಾಜೆ ನಿವಾಸಿಯಾದ ಸುಲೈಮಾನ್ ಮತ್ತು ಫಾತಿಮಾ ದಂಪತಿಗಳ ಪುತ್ರ ಅಬ್ದುಲ್ ಆರಿಫ್ ಜೊತೆ ನಾವುರಿನ ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ 11-3-1012 ರಂದು […]Read More
ಬೆಳ್ತಂಗಡಿ: ಬೆಳ್ತಂಗಡಿಯ ಗಡಾಯಿಕಲ್ಲಿನಲ್ಲಿ ವನ್ಯಜೀವಿ ಇಲಾಖೆಯ ಅಧಿಕಾರಿಗಳು ಪ್ರವಾಸಿಗರಿಗೆ ಟಿಕೆಟ್ ನೀಡದೆ ಹಣ ವಸೂಲಿ ಮಾಡುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು ಅಲ್ಲದೆ ಮಾಹಿತಿ ತಿಳಿದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಸ್ಥಳಕ್ಕಾಗಮಿಸಿ ಸ್ಥಳದಿಂದಲೇ ಕರೆ ಮಾಡಿ ಮೇಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯ ಆರ್ ಎಫ್ ಒ ಸ್ವಾತಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರವಾಸಿಗರಿಂದ ಮಾಹಿತಿ ಪಡೆದು ಇಲ್ಲಿನ ಅವ್ಯವಹಾರ ಹಾಗೂ ಸುರಕ್ಷತೆಯ ಬಗ್ಗೆ ಕ್ರಮ […]Read More
ನಡ : ಡಿ.12 ರಂದು ಸಂಜೆ ನಡ ಗ್ರಾಮದ ಕೇಳ್ತಾಜೆ ಬಳಿ ಅಪರಿಚಿತ ಮಹಿಳೆ ಶವವೊಂದು ಸುಟ್ಟ ರೀತಿಯಲ್ಲಿ ಕಂಡು ಬಂದಿತ್ತು. ಇಂದು ಡಿ.13 ರಂದು ನಡೆಸಲಾದ ತನಿಖೆಯಲ್ಲಿ ಇಂದು ಸುಟ್ಟ ಶವದ ಹಲವು ಗುರುತುಗಳು ಪತ್ತೆಯಾಗಿದೆ. ಮೃತದೇಹದಲ್ಲಿ ಎರಡು ಕಾಲು ಉಂಗುರ, ಕೈಯಲ್ಲಿ ನಾಗರ ಹಾವಿನ ರೀತಿಯ ಉಂಗುರ, ಕೈ ಬಲೆಗಳು, ಸುಟ್ಟ ರೀತಿಯಲ್ಲಿ ಚೈನ್ ವಾಚ್, ಕುತ್ತಿಗೆಗೆ ಹಾಕುವ ಶಿವಲಿಂಗಧಾರಣೆ, ಬಟ್ಟೆಯ ಬಟನ್, ಸುಟ್ಟು ಉಳಿದ ಸ್ವಲ್ಪ ಬಟ್ಟೆಗಳು, ತಲೆಗೆ ಹಾಕುವ ಕ್ಲಿಪ್ […]Read More
ಮಲವಂತಿಗೆ: ಅಬ್ಬಿ ಎಂಬಲ್ಲಿ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದ ಟ್ರಾಕ್ಟರ್: ಮೃತಪಟ್ಟ ಅಪರಿಚಿತ
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಅಬ್ಬಿ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣದಲ್ಲಿ ಗಾಯಗೊಂಡು ಮೃತಪಟ್ಟಿರುವ ಅಪರಿಚಿತ ವ್ಯಕ್ತಿ ಲೋಕೇಶ್ ಎಂಬಾತನ ಬಗ್ಗೆ ಮಾಹಿತಿ ತಿಳಿದಲ್ಲಿ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಗೆ (08256-234100) ತಿಳಿಸುವಂತೆ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕರು ಮಾಹಿತಿ ನೀಡುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ.7ರಂದು ನೊಂದಣಿಯಾಗದ ಹೊಸ ಟ್ರಾಕ್ಟರ್ ವಾಹನವನ್ನು ಚಾಲಕ ದೀಪಕ್ ಎಂಬಾತ ಮಲವಂತಿಗೆ ಗ್ರಾಮದ ಅಬ್ಬಿ ಎಂಬಲ್ಲಿ ಡಿ.7ರಂದು ಚಾಲಕ ದೀಪಕ್ ಎಂಬಾತ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಪಾದಾಚಾರಿ ಲೋಕೇಶ್ ಎಂಬಾತನಿಗೆ ಡಿಕ್ಕಿ […]Read More