ಕಳೆಂಜ: ಕಳೆಂಜ ಗ್ರಾಮದ ನಿವಾಸಿ , ತಾಲೂಕು ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ್ದು ಇದೀಗ ಕಾಂಗ್ರೆಸ್ ಮುಖಂಡ ಕುಶಾಲಪ್ಪ ನನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲಿಸರು ಯಶಸ್ವಿಯಾಗಿದ್ದಾರೆ. ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷನಾ ಮೇಲೆ ತಲವಾರು ದಾಳಿ ನಡೆಸಿ ಮಲ್ಲೇಶ್ವರಂ ಗೆ ಪರಾರಿಯಾಗಲು ಯತ್ನಿಸಿದ ಆರೋಪಿ ಕುಶಾಲಪ್ಪ ಕಜೆನನ್ನು ಘಟನೆ ನಡೆದ 24 ಗಂಟೆಯೊಳಗಡೆ ಬಂಧಿಸುವಲ್ಲಿ ಯಶಸ್ವಿಯಾದ ಧರ್ಮಸ್ಥಳ ಪೊಲೀಸರು. ದಕ್ಷಿಣ ಕನ್ನಡ […]
ಕಳೆಂಜ: ಕಳೆಂಜ ಗ್ರಾಮದ ನಿವಾಸಿ , ತಾಲೂಕು ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ ಘಟನೆ ನೆನ್ನೆ ರಾತ್ರಿ ನಡೆದಿದ್ದುಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಯೋಗ ಕ್ಷೇಮ ವಿಚಾರಿಸಲು ಇಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಸತೀಶ್ ಕುಂಪಲ ಮೊದಲಾದವರು ಭಾಗಿಯಾಗಿದ್ದರುRead More
ಬೆಳ್ತಂಗಡಿ; 2020 ರ ಜೂನ್ 26 ರಂದು ಉಜಿರೆಯ ಓಡಲ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಎಂಬವರ ಮನೆಗೆ ನುಗ್ಗಿ ಮನೆಯವರ ಕೈ ಕಾಲು ಕಟ್ಟಿಹಾಕಿ ನಗ- ನಗದು ದರೋಡೆ ಮಾಡಿದ ಪ್ರಕರಣವನ್ನು ನಾಲ್ಕು ವರ್ಷಗಳ ಬಳಿಕ ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ.ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ಅಡಿಕೆ ವ್ಯಾಪಾರಿ ರಿಯಾಝ್(41), ಆತನ ಸಹೋದರ ಬೆಂಗಳೂರಿನಲ್ಲಿ ಸರ್ವಿಸ್ ಸ್ಟೇಷನ್ ನಡೆಸುತ್ತಿರುವ […]Read More
ಬೆಳ್ತಂಗಡಿ; ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿನ ಮೂರು ಮಂದಿಯ ಹತ್ಯೆ ನಡೆದಿದ್ದ ಶಂಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೊಂದು ಪೂರ್ವ ನಿಯೋಜಿತ ಕೊಲೆಯಾಗಿದೆ. ರಾಜ್ಯ ಸರಕಾರ ಈ ಪ್ರಕರಣಕ್ಕೆ ಸಂಬಂಧಿಸಿ ಸ್ಪೆಷಲ್ ಇನ್ವೆಸ್ಟಿಗೇಷನ್ ತಂಡ ನೇಮಿಸಿ ಸೂಕ್ತ ತನಿಖೆ ನಡೆಸಬೇಕೆಂದು ಎಸ್ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ ಆಗ್ರಹಿಸಿದರು. ವ್ಯವಹಾರ ನಿಮಿತ್ತ ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಶಾಹುಲ್(45) , ಮದ್ದಡ್ಕ ನಿವಾಸಿ […]Read More
ಪ್ರಕರಣದಲ್ಲಿ ಇನ್ನೂ 02 ಜನ ಆರೋಪಿಗಳ ಪತ್ತೆಗೆ ಬಾಕಿ ಇರುತ್ತದೆ ಸದ್ರಿ ಆರೋಪಿ ಪತ್ತೆಯ ಕಾರ್ಯಾಚರಣೆಯನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಾನ್ಯ ಶ್ರೀ ಸಿ ಬಿ ರಿಷ್ಯಂತ್ ಐ.ಪಿ.ಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಧರ್ಮಪ್ಪ ಎನ್ ಎಂ ಹಾಗೂ ಶ್ರೀ ರಾಜೇಂದ್ರ ಡಿ ಎಸ್ ರವರ ಮಾರ್ಗದರ್ಶನದಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಎಸ್. ವಿಜಯ ಪ್ರಸಾದ್ ರವರ ನಿರ್ದೇಶನದಂತೆ, ವಿಟ್ಲ ಠಾಣೆಯ ಪ್ರಸನ್ನ ಕುಮಾರ್, ವಿಟ್ಲ ಪೊಲೀಸ್ ಠಾಣಾ […]Read More
ಮಾನ್ಯ ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮಂಗಳೂರಿನ ಪಾವೂರು ನಿವಾಸಿಯಾದ ಚಂದ್ರಹಾಸ ಅಮೀನ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 4,75,000/- ಮೊತ್ತದ ಚೆಕ್ ಬೌನ್ಸ್ ಪ್ರಕರಣ, ಮುಂಡಾಜೆ ನಿವಾಸಿ ಗುಣಪಾಲ ಎಂ ಎಸ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 81,721/- ಮೊತ್ತದ ಚೆಕ್ ಬೌನ್ಸ್ ಪ್ರಕರಣ, ಕಾಜೂರು ನಿವಾಸಿಯಾದ ಸಮೀರ್ ಎಂಬರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 1,00,000/- ಮೊತ್ತದ ಚೆಕ್ ಬೌನ್ಸ್ ಪ್ರಕರಣ ಹಾಗೂ ಮೂಡಬಿದ್ರೆ ನಿವಾಸಿಯಾದ ಸುನಿಲ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 45,000/- […]Read More
ಈದ್ ಮಿಲಾದ್ ಆಚರಣೆ ನೆಪದಲ್ಲಿ ಶಿವಮೊಗ್ಗದ ಶಾಂತಿ ಕೆಡಿಸಿದ ಜಿಹಾದಿಗಳ ಮೇಲೆ ಕಠಿಣ
ಶಿವಮೊಗ್ಗ: ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಯು ಒಂದು ಷಡ್ಯಂತ್ರವಾಗಿರುವ ಎಲ್ಲ ಕುರುಹುಗಳು ಗೋಚರಿಸುತ್ತಿವೆ. ಮತಾಂಧರ ಅಟ್ಟಹಾಸಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ! ಅನೇಕ ಬಡ ಜನರ ಆಸ್ತಿ ಪಾಸ್ತಿಗಳ ಮೇಲೆ ಅಪಾರ ಹಾನಿಯುಂಟಾಗಿದ್ದು ಅಲ್ಲಿನ ಜನರು 3 ದಿನಗಳಿಂದ ದುಃಖದ ಮಡಲಿನಲ್ಲಿದ್ದಾರೆ, ಈ ಎಲ್ಲ ಘಟನೆಗಳಿಗೆ ಹೊಣೆ ಯಾರು ಎಂಬುದನ್ನು ಇಲ್ಲಿ ಗಮನಿಸಬೇಕಿದೆ. ಶಿವಮೊಗ್ಗದಲ್ಲಿ ಪ್ರತಿವರ್ಷವೂ ಈ ವೇಳೆ ಗಲಭೆಯುಂಟಾಗುವುದು ಮತ್ತು ಸಾರ್ವಜನಿಕರಿಗೆ ತೊಂದರೆಯುಂಟಾಗುವುದು ಜಾರಿಯಲ್ಲಿದ್ದು ಆಡಳಿತದ […]Read More
ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ, ಏಡ್ಸ ಮತ್ತು ಕುಷ್ಠರೋಗದೊಂದಿಗೆ ತುಲನೆ ಮಾಡುವುದು
ವಿಶ್ವಬಂಧುತ್ವದ ಶಿಕ್ಷಣ ನೀಡಿ, ಎಲ್ಲರನ್ನು ಸಮಾವೇಶಗೊಳಿಸಿಕೊಳ್ಳುವ ಸನಾತನ ಧರ್ಮ’ವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ ಏಡ್ಸ ಮತ್ತು ಕುಷ್ಠರೋಗ ಮುಂತಾದ ರೋಗಗಳೊಂದಿಗೆ ತುಲನೆ ಮಾಡಿಸನಾತನ ಧರ್ಮ’ವನ್ನು ನಾಶಗೊಳಿಸುವ ಭಾಷೆಯನ್ನು ಆಡುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ತಮಿಳುನಾಡು ದ್ರಮುಕ ಸಂಸದ ಎ. ರಾಜಾ ದೇಶಾದ್ಯಂತ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸಿದ್ದಾರೆ. ಆದರೆ ಅವರೆಲ್ಲರೂ ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ.ಇದರಿಂದಾಗಿ ದೇಶಾದ್ಯಂತವಿರುವ ಹಿಂದೂಗಳಲ್ಲಿ ಆಕ್ರೋಶದ ಅಲೆ ಎದ್ದಿದೆ. ಆದುದರಿಂದ […]Read More