ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ವಚನ ಮೇ.17 ರಂದು ಸ್ವೀಕರಿಸಲಿದ್ದಾರೆ. ಇನ್ನೂ ಯಾರ್ಯಾರಿಗೆ ಯಾವ ಖಾತೆ ?ಕೃಷ್ಣೇ ಬೈರೇಗೌಡಾಗೆ ಕಾನೂನು ಮತ್ತು ಸಂಸದೀಯ ವ್ಯವಹಾರ,ಕಾಂಗ್ರೆಸ್ ಹಿರಿಯ ನಾಯಕ ಆರ್ ವಿ ದೇಶಪಾಂಡೆಗೆ ಸ್ಪೀಕರ್ ಸ್ಥಾನ , ಕೆ ಎಚ್ ಮುನಿಯಪ್ಪಗೆ ಸಮಾಜ ಕಲ್ಯಾಣ, ಜಮೀರ್ ಹಮಮದ್ ಗೆ ವಸತಿ ಖಾತೆ, ಸತೀಶ್ ಜಾರಕಿಹೊಳೆಗೆ ಕಲ್ಲಿದ್ದಲು ಮತ್ತು ಗಣಿ ಖಾತೆ , ಎನ್ ಎ ಹ್ಯಾರಿಸ್ ಗೆ ಆಹಾರ ಖಾತೆ, ಸವದಿಗೆ ಸಾರಿಗೆ ಖಾತೆ, […]
ರಾಜ್ಯ ವಿಧಾನಸಭಾ ಎಲೆಕ್ಷನ್ಗೆ ಮತದಾನ ಮುಗಿದು ರಿಸಲ್ಟ್ಗೆ ಕೌಂಟ್ಡೌನ್ ಶುರುವಾಗಿದೆ. ಗೆಲುವಿನ ಸನಿಹದಲ್ಲಿರುವ ಕಾಂಗ್ರೆಸ್ ನಲ್ಲಿ ಸರ್ಕಾರ ರಚನೆಗೆ ಸಿದ್ದತೆ ನಡೆಯುತ್ತಿದ್ದು, ಆಪರೇಷನ್ ಕಮಲದ ಭೀತಿಯಲ್ಲಿರುವ ಕಾಂಗ್ರೆಸ್ ನಾಯಕರು ತಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳವ ತಂತ್ರಗಾರಿಕೆಯನ್ನ ನಡೆಸಿದ್ದು, ಸಿಎಂ ಸ್ಥಾನಕ್ಕಾಗಿ ಹಲವು ಕಸರತ್ತು ನಡೆಯುತ್ತಿವೆ. ಬಹುತೇಕ ಸಮೀಕ್ಷೆಯಂತೆ ಕಾಂಗ್ರೆಸ್ ಈ ಬಾರೀ ಬಹುಮತವನ್ನ ಗಳಿಸಲಿದೆ ಎಂದು ಕಾಂಗ್ರೆಸ್ ನಾಯಕರುವ ಸರ್ಕಾರ ರಚಿಸುವ ವಿಶ್ವಾಸದಲ್ಲಿದ್ದು, ಕಾಂಗ್ರೆಸ್ನಲ್ಲಿ ಸಿಎಂ ಗಾದಿಗೆ ಏರುವ ಬಗ್ಗೆ ನಾನಾ, ನೀನಾ ಎಂಬ ಚರ್ಚೆಗಳು ನಡೆಯುತ್ತಿವೆ. […]Read More
ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆ ಮತದಾನ ನಡೆಯಲಿರುವ ಕಾರಣ ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ ಶಾಲಾ ಕಾಲೇಜುಗಳಿಗೆ ಸಂಘ ಸಂಸ್ಥೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದೆ. ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು […]Read More
ರಾಜ್ಯ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಮತದಾನಕ್ಕೆ ಕೇವಲ 1 ದಿನ ಮಾತ್ರ ಬಾಕಿ ಇದೆ. ಶಾಂತಿಯುತ, ನಿರ್ಭೀತ ಹಾಗೂ ನ್ಯಾಯಯುತ ಮತದಾನಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಾಳೆ ಮೇ 10 ಮತದಾನ ನಡೆಯಲಿರುವ ಹಿನ್ನೆಲೆ ರಾಜ್ಯದೆಲ್ಲೆಡೆ 1 ಲಕ್ಷದ 56 ಸಾವಿರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ಅಭೂತಪೂರ್ವ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ 11,617 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, […]Read More
ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳಕ್ಕೆ ಎಸ್ ಎಲ್ ಸಿ ಯಲ್ಲಿ ಶೇಕಡ 100 ಫಲಿತಾಂಶ ಲಭಿಸಿದ್ದು ಒಟ್ಟು 62 ಜನ ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳಿಗೆ ಏ ಪ್ಲಸ್ ಲಭಿಸಿದ್ದು 16 ಜನ ವಿದ್ಯಾರ್ಥಿಗಳಿಗೆ ಏ ಗ್ರೇಡ್ ,15 ಜನರಿಗೆ ಬಿ ಪ್ಲಸ್, ಐದು ಜನ ವಿದ್ಯಾರ್ಥಿಗಳಿಗೆ ಬಿ ಹಾಗೂ ಮೂರು ಜನ ವಿದ್ಯಾರ್ಥಿಗಳಿಗೆ ಸಿ ಪ್ಲಸ್ ಲಭಿಸಿದ್ದು ಒಟ್ಟಾರೆಯಾಗಿ 34 ಜನ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 25 ಜನ ಪ್ರಥಮ ದರ್ಜೆ ,ಹಾಗೂ […]Read More