ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ 35 ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆಯಾಗಿದ್ದಾರೆ. ಕಳೆದ 34 ವರ್ಷಗಳಿಂದ ಬಳಂಜ ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಳದ ವಠಾರದಲ್ಲಿ ನಡೆದ ಸಭೆಯಲ್ಲಿ ಗಣೇಶೋತ್ಸವದ ನೂತನ ಸಮಿತಿ ರಚಿಸಲಾಯಿತು. ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಬಳಂಜ ಗ್ರಾ.ಪಂ […]
ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 10 ನೇ ದಿನದ ಚಾತುರ್ಮಾಸ್ಯ ವೃತಾಚರಣೆಗೆ ಜಿಲ್ಲಾ ಉಸ್ತುವಾರಿಯಾಗಿರುವ ಮಧು ಬಂಗಾರಪ್ಪ ಇವರು ಭೇಟಿ ನೀಡಿ ಸ್ವಾಮಿಗಳ ಪಾದುಕ ಪೂಜೆಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ, ಎಂ ಎಲ್ ಸಿ ಪ್ರತಾಪ್ ಸಿಂಹ ನಾಯಕ್, ಅಭಿನಂದನ್ ಹರೀಶ್ ಕುಮಾರ್, ಶೈಲೇಶ್ ಕುಮಾರ್ ಕುರ್ತೋಡಿ ಮತ್ತಿತರರು ಜೊತೆಗಿದ್ದರು.Read More
ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಯ 8 ನೇ ದಿನವಾದ ಇಂದು ಮಾಯಾ ಮಹೇಶ್ವರಿ ಭಜನಾ ಮಂಡಳಿ ಬೆಳಾಲು ಮತ್ತು ದತ್ತಾಂಜನೇಯ ಭಜನಾ ಮಂಡಳಿ ಕರಂಬಾರು ಹಾಗೂ ಗ್ರಾಮಸ್ಥರಿಂದ ಜು.20 ರಂದು ಅದ್ಬುತವಾಗಿ ಭಜನಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಬೆಳಾಲು ಹಾಗೂ ಕರಂಬಾರು ಇಲ್ಲಿಯ ಗ್ರಾಮಸ್ಥರು, ಹಲವಾರು ಗಣ್ಯರು, ಊರವರು ಉಪಸ್ಥಿತರಿದ್ದರು.Read More
ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 7 ನೇ ದಿನದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಶ್ರೀ ರಾಮ ಭಜನಾ ಮಂಡಳಿ ಕಲ್ಕುಡ ಗುಡ್ಡೆ ಬರೆಂಗಾಯ, ನಿಡ್ಲೆ ಮತ್ತು ಶಿರ್ಲಾಲು ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮುಖಂಡರಾದ ಪ್ರಕಾಶ್ […]Read More
ಕನ್ಯಾಡಿ: ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತದಲ್ಲಿ ಜು.16 ರಂದು ಮಾತೃ ಮಂಡಳಿ ಉಜಿರೆ. ಪುಷ್ಪಾ ಆರ್ ಶೆಟ್ಟಿ ಮತ್ತು ಶಶಿಕಲಾ ಪೈ, ದೀಪ ಶೆಣೈ, ಕುವೆಟ್ಟು, ಕೊರಗಪ್ಪ ಗೌಡ ಚಾರ್ಮಾಡಿ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಜರುಗಿತು. ಪಾದುಕ ಪೂಜೆಯಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ ಮತ್ತು ಪುಣೆ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ್ ಕಡ್ತಿಳ ಇವರಿಂದ ಪಾದುಕ ಪೂಜೆ ನಡೆಯಿತು.Read More
ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ ಆರಂಭಗೊಂಡಿದ್ದು ಜು.15 ರಂದು ಮಹಿಷಮರ್ಧಿನಿ ಭಜನಾ ಮಂಡಳಿ ಸುಲ್ಕೇರಿಮೊಗರು ಮತ್ತು ಶ್ರೀ ರಾಮಾಂಜನೇಯ ಭಜನಾ ಮಂಡಳಿ ಶಿಶಿಲ ತಂಡದಿಂದ ಭಜನಾ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸುಲ್ಕೇರಿಮೊಗರು ಗ್ರಾಮಸ್ಥರು, ಶಿಶಿಲದ ಗ್ರಾಮಸ್ಥರು, ಹಾಗೂ ಹಲವಾರು ಗಣ್ಯರು ಭಾಗಿಯಾಗಿದ್ದರು.Read More
ಉಜಿರೆ: ಸನಾತನ ಸಂಸ್ಥೆಯ ವತಿಯಿಂದ ಜು.13 ರಂದು ಸೀತಾರಾಮ ಕಲಾಮಂದಿರ ಹಳೇಪೇಟೆ ಉಜಿರೆ ಇಲ್ಲಿ ಗುರುಪೂರ್ಣಿಮಾ ಮಹೋತ್ಸವವನ್ನು ಶ್ರೀ ವ್ಯಾಸಪೂಜೆ ಮತ್ತು ಪ.ಪೂ ಭಕ್ತರಾಜ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಮಾಡುವ ಮುಖೇನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಜಿರೆಯ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ನೊಚ್ಚ ಮಾತನಾಡಿ ಗುರುಗಳು ಹೇಳಿದ್ದನ್ನು ಜೀವನದಲ್ಲಿ ಅನುಸರಿಸುವುದೇ ನಿಜವಾದ ಗುರುದಕ್ಷಿಣೆಯಾಗಿದೆ. ಸನಾತನ ಸಂಸ್ಥೆಯು ಹೇಳಿಕೊಡುವ ಧರ್ಮಶಿಕ್ಷಣದ ವಿಚಾರವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮಲ್ಲಿ ಧರ್ಮ ಪ್ರೇಮವು ನಿರ್ಮಾಣವಾಗುತ್ತದೆ ಎಂದು ಹೇಳಿದರು. ನಂತರ ಲಕ್ಷ್ಮೀ […]Read More
ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭದವು ಶ್ರೀ ಗುರುದೇವ ಮಠದಲ್ಲಿ ನಡೆಯುತ್ತಿದ್ದು ಇಂದಿನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಶ್ರೀ ಚಿತ್ತರಂಜನ್, ಅಧ್ಯಕ್ಷರು, ಕಂಕನಾಡಿ ಗರೋಡಿ ಕ್ಷೇತ್ರ, ಶ್ರೀ ಮಾಂಕಾಳ ಎಸ್. ವೈದ್ಯ, ಮಾಜಿ ಶಾಸಕರು, ಭಟ್ಕಳ ಶ್ರೀ ಹರಿಕೃಷ್ಣ ಬಂಟ್ವಾಳ, ಉಪಾಧ್ಯಕ್ಷರು, ಜಿಲ್ಲಾ ಬಿಜೆಪಿ […]Read More
ಕನ್ಯಾಡಿ:ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾರಂಭಕ್ಕೆ ಚಾಲನೆ
ಧರ್ಮಸ್ಥಳ : ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭವು ಜು.13 ರಿಂದಾ. 29ರವರೆಗೆ ಜರುಗಲಿದ್ದು, ಜು.13 ರಂದು ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ಗುರು ದೇವ ಮಠದಲ್ಲಿ ಚಾಲನೆ ನೀಡಲಾಯಿತು. ಬೆಳಿಗ್ಗೆ ಶ್ರೀ ರಾಮ ಕ್ಷೇತ್ರ ನಿತ್ಯಾನಂದ ಮಂದಿರದಲ್ಲಿ ವಿಶೇಷ ಪೂಜೆ ಬಳಿಕ ದೇವರ ಗುಡ್ಡೆ ದೇವ ಲಿಂಗೇಶ್ವರ ದೇವಸ್ಥಾನದಿಂದ ಸ್ವಾಮೀಜಿಯ ವೈಭವ ಪುರ ಪ್ರವೇಶ ಮೆರವಣಿಗೆ, ಕಾರ್ಯಕ್ರಮದ ಉದ್ಘಾಟನೆ, ಸ್ವಾಮೀಜಿ ಯವರ ಪಾದ […]Read More