ಬೆಳ್ತಂಗಡಿ; ಇಲ್ಲಿನ ಸರಕಾರಿ ಸಮುದಾಯ ಆಸ್ಪತ್ರೆಯಲ್ಲಿ ಪ್ರಸೂತಿ ಮತ್ತು ಸ್ರ್ತೀ ರೋಗ ತಜ್ಞರಾಗಿದ್ದ ಡಾ. ಆದಂ ಅವರು ಅಲ್ಪ ಕಾಲದ ಅಸೌಖ್ಯದಿಂದ ಏ.20 ರಂದು ಕೆ.ಸಿ ರೋಡಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದೀರ್ಘ ವರ್ಷಗಳಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿ, ಆಡಳಿತಾಧಿಕಾರಿಯಾಗಿ ಅವರು ಕರ್ತವ್ಯ ಸಲ್ಲಿಸಿದ್ದು ಕಳೆದ 4 ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ನಿವೃತ್ತಿಯ ಬಳಿಕ ಅವರು ತಮ್ಮ ಊರಾದ ಕೆ.ಸಿ ರೋಡಿನಲ್ಲಿ ಖಾಸಗಿ ಕ್ಲಿನಿಕ್ ತೆರೆದು ವೈದ್ಯಕೀಯ ಸೇವೆ ಮುಂದುವರಿಸಿಕೊಂಡು ಹೋಗಿದ್ದರು.ಅವರಿಗೆ ಒಂದು ತಿಂಗಳ […]
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಿರ್ದೇಶಕ, ನಿರ್ಮಾಪಕ ಹಿರಿಯ ನಟ ದ್ವಾರಕೀಶ್(81) ವಿಧಿವಶರಾಗಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ನಡೆಯಲಿದ್ದು .ಬೆಂಗಳೂರು ನಿವಾಸದಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. 47 ಕ್ಕೂ ಹೆಚ್ಚಿನ ಚಿತ್ರಗಳನ್ನು ನಿರ್ಮಿಸಿದ್ದಾರೆ. 300 ಕ್ಕೂ ಅಧಿಕ ಚಲನಚಿತ್ರಗಳಲ್ಲಿ ನಟನೆ ಮಾಡಿದ್ದಾರೆ. 1964 ರಲ್ಲಿ ವಿರಸಂಕಲ್ಪ ಸಿನಿಮಾದಲ್ಲಿ ನಟನೆಗೆ ಕಾಲಿಟ್ಟು ಇಲ್ಲಿಯವರೆಗೂ ಹೆಸರುವಾಸಿಯಾಗಿದ್ದರುRead More
ಬೆಳ್ತಂಗಡಿ: ಮಾ.29 ರಂದು ಶುಕ್ರವಾರ ಗುರುವಾಯನಕೆರೆ ಶಕ್ತಿ ನಗರದಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟ ಪ್ರೈಸ್ ಮ್ಯಾಥ್ಯೂ ಅವರ ಅಂತಿಮ ದರ್ಶನ ಬೆಳ್ತಂಗಡಿ ಕೆಥಡ್ರಲ್ ಮಹಾ ದೇವಾಲಯದಲ್ಲಿ ನಡೆಯಿತು. ಈ ವೇಳೆ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಧರ್ಮಗುರುಗಳ ಬಳಗ ಅಂತಿಮ ಪ್ರಾರ್ಥನಾ ವಿಧಿ ನಡೆಸಿಕೊಟ್ಟರು. ಬೆಳ್ತಂಗಡಿ ಸದರ್ನ್ ರಬ್ಬರ್ಸ್ ಇದರ ಮಾಲಕ ವಿ.ವಿ.ಮ್ಯಾಥ್ಯೂ ಅವರ ಪುತ್ರರಾಗಿರುವ ಪ್ರೈಸ್ ಮ್ಯಾಥ್ಯೂ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಆಕಸ್ಮಿಕವಾಗಿ ಕಾರು ನಿಯಂತ್ರಣ ಕಳೆದುಕೊಂಡು ಧರೆಗೆ […]Read More
ಮಾಚಾರು: ಇಲ್ಲಿನ ಕೋರ್ಯಾರು ನಿವಾಸಿ ಜಯಗೌಡ(78 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ಸ್ವಗೃಹ ಮಾಚಾರಿನಲ್ಲಿ ನಿಧನ ಹೊಂದಿದರು. ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತರಾಗಿದ್ದರು.ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ,ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಅನೇಕ ಗಣ್ಯರು ಮೃತರ ಅಂತಿಮ ದರ್ಶನ ಪಡೆದರು. ಮೃತರು ಮಕ್ಕಳಾದ ಸುಳ್ಯ ತಾಲ್ಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿನ ಶಿಕ್ಷಕರಾದ ದಿನೇಶ್ ಮಾಚಾರ್,ಪ್ರಗತಿ ಯುವಕ ಮಂಡಲ(ರಿ) ಮಾಚಾರು ಇದರ ಅಧ್ಯಕ್ಷರಾದ ಸೋಮಶೇಖರ್ ಕೆ […]Read More
ಬೆಳ್ತಂಗಡಿ: ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸ ಇಲ್ಲಿನ ಮುಖ್ಯ ಅಧ್ಯಾಪಕರಾಗಿದ್ದ ಕಾರ್ಕಳ ಹೊಸ್ಮಾರು ನಿವಾಸಿ ಧರ್ಮಗುರು ಅಬ್ದುಲ್ ರಹಿಮಾನ್ ಮುಸ್ಲಿಯಾರ್ (ಅದ್ದು ಉಸ್ತಾದ್) (43) ಅವರು ಕರ್ತವ್ಯದಲ್ಲಿರುವಂತೆಯೇ ವಾಂತಿ ಮಾಡಿಕೊಂಡು ತೀವ್ರ ಅಸ್ವಸ್ಥತಗೊಂಡು ಅ.15 ರಂದು ಕೊನೆಯುಸಿರೆಳೆದಿದ್ದಾರೆ. ಸುನ್ನೀ ವಿದ್ಯಾಭ್ಯಾಸ ಬೋರ್ಡ್ ಮದರಸಗಳಲ್ಲಿ ಇಂದು ಅಂತಿಮ ಪರೀಕ್ಷೆ ನಡೆದಿದ್ದು, ತನ್ನ ಕರ್ತವ್ಯ ಮುಗಿಸಿ ಬೆಳಗ್ಗಿನ ಉಪಹಾರ ಮಾಡುತ್ತಿದ್ದಾಗ ತಲೆತಿರುಗಿದಂತಾಗಿ ವಾಂತಿ ಮಾಡಿದ್ದರು.ತಕ್ಷಣ ಅವರನ್ನು ಸ್ಥಳೀಯ ಕ್ಲಿನಿಕ್ನಲ್ಲಿ, ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಗುರುವಾಯನಕೆರೆಯ ಖಾಸಗಿ […]Read More
ಬೆಳ್ತಂಗಡಿ: ಎರಡು ದಿನಗಳ ಹಿಂದೆಯಷ್ಟೇ ಮಾಲಾಡಿ ನಿವಾಸಿ ಶಬೀರ್ ಎಂಬವರು ಅಳದಂಗಡಿ ನಿವಾಸಿ ಮರಿಯಮ್ಮ ಎಂಬವರನ್ನು ಆಂಬುಲೆನ್ಸ್ ನಲ್ಲಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ ಪಲ್ಟಿಯಾಗಿ ಚಾಲಕ ಮೃತಪಟ್ಟಿದ್ದರು. ಆಂಬುಲೆನ್ಸ್ ನಲ್ಲಿದ್ದ ಮಹಿಳೆಯನ್ನು ತಕ್ಷಣ ಬೇರೊಂದು ಗಾಡಿಯಲ್ಲಿ ಕೊಂಡೊಯ್ಯಲಾಗಿತ್ತಾದರೂ ಇದೀಗ ಆ ಮಹಿಳೆಯೂ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತಪಟ್ಟ ಮಹಿಳೆ ಅಳದಂಗಡಿ ಸಮೀಪದ ಬಡಗಕಾರಂದೂರು ಗ್ರಾಮದ ಸುಂಕದಕಟ್ಟೆ ನಿವಾಸಿ ದಿ.ಹಸನ್ ಅವರ ಪತ್ನಿ ಮರಿಯಮ್ಮ ಎಂದು ತಿಳಿದುಬಂದಿದೆRead More
ನಡ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಾಗಿರುವ ಪುರಂದರ(41) ಜು.8 ರಂದು ಮುಂಜಾನೆ ಹೃದಯಘಾತದಿಂದ ನಿಧನರಾದರು. ಮೃತರು ನಡ ಗ್ರಾಮದ ಸುರ್ಯ ದೇವಸ್ಥಾನ ಬಳಿಯ ಲೀಲಾವತಿಯವರ ಪುತ್ರ. 4 ದಿವಸಗಳ ಮುಂಚೆ ಎದೆ ನೋವು ಕಾಣಿಸಿಕೊಂಡಿತ್ತು ಆಸ್ಪತ್ರೆಗೆ ತೆರಳಿ ಮತ್ತೆ ಮನೆಗೆ ವಾಪಾಸ್ಸಾಗಿದ್ದರು ನೆನ್ನೆ ಮತ್ತೆ ಎದೆ ನೋವು ಕಾಣಿಸಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆRead More