ಬೆಳ್ತಂಗಡಿ: 2023ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯಾಗಿ ಇದೀಗ ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಂ ಅವರನ್ನು ಅಂತಿಮ ಮಾಡಿ ಕೆಪಿಸಿಸಿ ಕಚೇರಿಯಿಂದ ಬುಲಾವ್ ಬಂದಿದೆ. ಬೆಸ್ಟ್ ಫೌಂಡೇಶನ್ ಮೂಲಕ ಬೆಳ್ತಂಗಡಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡುತ್ತಿರುವ ಯುವ ನಾಯಕ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ರಕ್ಷಿತ್ ಶಿವರಾಂ ಅವರಿಗೆ ಕೆಪಿಸಿಸಿ ಯಿಂದ 2023 ರ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ತಯಾರಿ ಮಾಡಿ ತಾಲೂಕಿನಲ್ಲಿ ಕ್ಯಾಂಪೇನ್ ಆರಂಭಿಸಬೇಕೆಂದು ಕರೆ ಬಂದಿದೆ ಎಂದು […]
ಕೆಲವೇ ತಿಂಗಳಲ್ಲಿ ವಿಧಾನ ಸಭೆ ಚುನಾವಣೆ..!: ಪಕ್ಷಗಳಲ್ಲಿ ಪಕ್ಷಾಂತರ ಪರ್ವ ಆರಂಭ..!: ಕಾಂಗ್ರೆಸ್
ಬೆಳ್ತಂಗಡಿ: ವಿಧಾನ ಸಭೆ ಚುನಾವಣೆ ಕೆಲವೇ ತಿಂಗಳಲ್ಲಿ ಆರಂಭವಾಗಲಿದ್ದು ಈ ನಡುವೆ ಪಕ್ಷಗಳಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಕೈಗೆ ಕೈಕೊಟ್ಟು ಕಮಲದ ಪತಾಕೆ ಹಿಡಿದಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಹಲವು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಒಂದೆಡೆ ಕಾಂಗ್ರೆಸ್ ಪಕ್ಷದಲ್ಲಿ ಮೂವರು ನಾಯಕರುಗಳು ಮುಂದಿನ ಚುನಾಣೆಯಲ್ಲಿ ಸ್ಪರ್ಧಿಸಲು ಹಾತೊರೆಯುತ್ತಿದ್ದು, ಪಕ್ಷದೊಳಗೆ ಅಸಮಧಾನ, ಗೊಂದಗಳಿವೆ. ಜೊತೆಗೆ ಈ ಬಾರಿ […]Read More
ಧಾರವಾಡ: ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡೋದು ಖಚಿತ. ಆದರೆ ಬಿಜೆಪಿಯಿಂದಲ್ಲ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು ರಾಜ್ಯದ ಏಳೆಂಟು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಕ್ಕಾಗಿ ಹಿಂದೂ ಕಾರ್ಯಕರ್ತರು ಮನವಿ ಮಾಡಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂಬುವುದನ್ನು ಶೀಘ್ರವೇ ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ.Read More
ಶಾಸಕ ಹರೀಶ್ ಪೂಂಜರ ಮೇಲೆ ಕಿಡಿಗೇಡಿಗಳ ತಂಡದಿಂದ ದಾಳಿಗೆ ಯತ್ನ:ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ
ಬೆಳ್ತಂಗಡಿ: ದುಷ್ಕರ್ಮಿಗಳ ತಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿರುವ ಘಟನೆಯನ್ನು ವಿರೋಧಿಸಿ, ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿ ವಿ.ಹಿ.ಪ ಭಜರಂಗದಳ ಬೆಳ್ತಂಗಡಿ ಪ್ರಖಂಡ ವತಿಯಿಂದ ಅ. 14ರಂದು ಬೆಳ್ತಂಗಡಿ ವೃತ್ತನಿರೀಕ್ಷರಿಗೆ ಮನವಿ ಸಲ್ಲಿಸಲಾಯಿತು. ಶಾಸಕರ ಮೇಲೆ ದಾಳಿಗೆ ಯತ್ನಿಸಿದ ಕಿಡಿಗೇಡಿಗಳ ತಂಡವನ್ನು ಶೀಘ್ರ ವಾಗಿ ಬಂಧಿಸಬೇಕು, ಶಾಸಕರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು ಎಂದು ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ವಿ.ಹಿ.ಪ ಜಿಲ್ಲಾ ಸಂಚಾಲಕ ಭಾಸ್ಕರ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ನವೀನ್ […]Read More
ಹುಣ್ಸೆಕಟ್ಟೆ ಗಣಪನಿಗೆ ದುಷ್ಕರ್ಮಿಗಳಿಂದ ರಾಜಕೀಯ ಬಣ್ಣ: ಕಿಡಿಗೇಡಿಗಳಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ
ಹುಣ್ಸೆಕಟ್ಟೆ: ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ಇದರ ವತಿಯಿಂದ ಜರುಗಿದ 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಅಪಪ್ರಚಾರ ಮಾಡಿದ್ದು, ಕಿಡಿಗೇಡಿಗಳ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೆ.6 ರಂದು ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿಯನ್ನು ನೀಡಿದರು. ಹುಣ್ಸೆಕಟ್ಟೆ ಇದರ ವತಿಯಿಂದ ಜರುಗಿದ 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವು ಎಲ್ಲರ […]Read More
ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿ 8 ವರ್ಷಗಳ ಸಮರ್ಥ ಆಡಳಿತವನ್ನು ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ, ಬೆಳ್ತಂಗಡಿ ಮಂಡಲದಲ್ಲಿ ನಡೆದ ‘ಸೇವೆ’ ‘ಸುಶಾಸನ’ ‘ ಬಡವರ ಕಲ್ಯಾಣ’ ಎಂಬ ವಿಶಿಷ್ಟ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಸಾಧಕರ ಸಮಾವೇಶದ ಮಾಹಿತಿಯನ್ನು ಒಳಗೊಂಡ “ಮೋದಿಜಿಯವರ ಸಮರ್ಥ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆ @ ಬೆಳ್ತಂಗಡಿ” ಎನ್ನುವ ಕಿರು ಹೊತ್ತಗೆಯನ್ನು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ್ ಜೀ […]Read More
ಜು.18 ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಭರ್ಜರಿ ಗೆಲುವು ಕಂಡಿದ್ದಾರೆ. ಇಂದು ಬೆಳಿಗ್ಗೆ 11ಕ್ಕೆ ಸಂಸತ್ ಭವನದ 63 ನೇ ಕೊಠಡಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಹಾಗೂ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಆಗಿರುವ ಪಿ ಸಿ ಮೋದಿ ಅವರು ಮತ ಎಣಿಕೆ ಪ್ರಕ್ರಿಯೆ ಮಾಡಿದ್ದರು. ಯುಪಿಎ ಅಭ್ಯರ್ಥಿ ಯಶವಂತ್ ಸಿನ್ಹಾ ಗೆ ಸೋಲಾಗಿದ್ದು, ಇದೀಗ ದ್ರೌಪದಿ ಮುರ್ಮು ಹೊಸ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಮೊದಲ ಆದಿವಾಸಿ ಮಹಿಳೆಗೆ ರಾಷ್ಟ್ರಪತಿ […]Read More