ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆರೋಪಕ್ಕೆ ಹರೀಶ್ ಪೂಂಜ ಸ್ಪಷ್ಟನೆ ನೀಡಿದ್ದಲ್ಲದೆ ಮಾರಿಗುಡಿಯಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಹೇಳಿದ್ದು ಇಂದು ಮಾರಿಗುಡಿಗೆ ಭೇಟಿ ನೀಡಿ ಶಾಸಕ ಹರೀಶ್ ಪೂಂಜ ಪ್ರಮಾಣ ಮಾಡಿದ್ದಾರೆ. ನಾನು ಒಂದು ರೂಪಾಯಿಯು ಮುಟ್ಟಿಲ್ಲ. ಯಾವುದೇ ಭ್ರಷ್ಟಾಚಾರ ಮಾಡಿಲ್ಲ ನನ್ನ ಮೇಲೆ ಆರೋಪಿಸಿದ ರಕ್ಷಿತ್ ಶಿವರಾಂ ಹಾಗೂ ಆರೋಪಿಸಿದ ಎಲ್ಲರನ್ನೂ ಆ ಮಾರಿಗುಡಿ ಮಹಾದೇವಿ ಶಿಕ್ಷಿಸಲಿ ಒಂದು ವೇಳೆ ನಾನು ತಪ್ಪು […]
ಬೆಳ್ತಂಗಡಿ : ಆ 02 ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಮತ್ತು ಮುಡಾ ಹಗರಣಗಳ ವಿರುದ್ಧ ಎನ್.ಡಿ.ಎ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತೆರಳಿದೆ. ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಉಪಾಧ್ಯಕ್ಷರಾದ ಗಣೇಶ್ ಲಾಯಿಲ, ಪ್ರಕಾಶ್ ಬಾರ್ಯ, ಕಾರ್ಯದರ್ಶಿ ಸುಧೀರ್ ಪೂಜಾರಿ ಚಾರ್ಮಾಡಿ, ಗಿರೀಶ್ ಗೌಡ ಬಿ.ಕೆ. […]Read More
ಬೆಳ್ತಂಗಡಿ: ರಾಜ್ಯ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲು ನಿರ್ಧರಿಸಿರುವ ಸರ್ಕಾರದ ವಿರುದ್ಧ’ ನಡೆಯಲಿರುವ ಮೈಸೂರ್ ಚಲೋ ಪಾದಯಾತ್ರೆಯ ಪೂರ್ವಭಾವಿಯಾಗಿ ಬೆಂಗಳೂರು ಭಾರತೀಯ ಜನತಾ ಪಾರ್ಟಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಬಿಜೆಪಿ ರಾಜ್ಯ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಹರೀಶ್ ಪೂಂಜರವರು ಭಾಗವಹಿಸಿದರು.Read More
ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಕ್ಯಾ.ಬ್ರಿಜೇಶ್
ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ಇಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ತುರ್ತು ಸಭೆಯನ್ನು ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಮಳೆಗಾಲದಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ ಶೀಘ್ರವಾಗಿ ಕಾಮಗಾರಿ ನಡೆಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್ ರವರು ಪಟ್ಟಣ ಪಂಚಾಯತ್ ಸದಸ್ಯರು, ಭಾರತೀಯ ಜನತಾ ಪಾರ್ಟಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಧರ್ಮಸ್ಥಳ ಪಂಚಾಯತ್ ಉಪಾಧ್ಯಕ್ಷರು, ಭಾರತೀಯ […]Read More
ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ 9/11 ನಕ್ಷೆಗಳಿಗೆ ಆಯಾ ಗ್ರಾಮ ಪಂಚಾಯತ್ ಗಳಲ್ಲಿಯೆ ಅನುಮೋದನೆ ನೀಡುವ ಕುರಿತು ಸಭಾಧ್ಯಕ್ಷರ ಕಚೇರಿಯಲ್ಲಿ ಮಾನ್ಯ ಕಂದಾಯ ಸಚಿವರಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಉಡುಪಿ ಜಿಲ್ಲೆಯ ಶಾಸಕರೆಲ್ಲರೂ ಈ ಸಭೆಯಲ್ಲಿ ಜನಸಾಮಾನ್ಯರಿಗೆ ಉಂಟಾಗುತ್ತಿರುವ ಸಮಸ್ಯೆಯ ಕುರಿತು ತಿಳಿಸಿ ತಕ್ಷಣ ಈ ಸಮಸ್ಯೆಯನ್ನು ಪರಿಹರಿಸುವಂತೆ ಮನವಿ […]Read More
ಬೆಳ್ತಂಗಡಿ.ತಾಲೂಕಿನ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಮತ್ತು ಸಿಬ್ಬಂದಿ ವಸತಿಗೃಹ ರಚನಾ ಕಾಮಗಾರಿಗೆ ನಾಲ್ಕು ಕೋಟಿ ಅರವತ್ತೊಂಬತ್ತು ಲಕ್ಷ ಅನುದಾನ ಮಂಜೂರಾತಿ ಆಗಿದ್ದು. ಇಂದು ವಿಕಾಸ ಸೌಧ ದಲ್ಲಿ ಅರೋಗ್ಯ ಮತ್ತುಕುಟುಂಬ ಕಲ್ಯಾಣ , ಹಾಗೂದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ಮಚ್ಚಿನ […]Read More
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಶಾಲೆಗಳ ಮೈದಾನಗಳಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ, ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆಯನ್ನು ನಿರ್ಭಂಧಿಸುವ ಆದೇಶವನ್ನು ಹೊರಡಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜುಲೈ 22 ರಂದು ಬೃಹತ್ ಪ್ರತಿಭಟನೆ ನಡೆಯಲಿದ್ದು, ಅತ್ಯಧಿಕ ಸಂಖ್ಯೆಯಲ್ಲಿ ಸೇರಿ ಭಜನೆಯ ಮೂಲಕ ಪ್ರತಿಭಟನಾ ಕಾರ್ಯಕ್ರಮವು ನಡೆಯಲಿರುವುದಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆRead More
ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದ ಕಾರ್ಯಕಾರಣಿ ಸಭೆ ಜುಲೈ 21 ಬೆಳ್ತಂಗಡಿ ಬಿಜೆಪಿ ಪಕ್ಷದ ಕಛೇರಿಯಲ್ಲಿ ನಡೆಯಿತು. ಮುಂದಿನ ಪಕ್ಷ ಕಾರ್ಯಚಟುವಟಿಕೆ, ಕಾರ್ಯಯೋಜನೆ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಮಂಡಲ ಯುವಮೋರ್ಚಾ ಮಂಡಲ ಅಧ್ಯಕ್ಷ ರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಮಂಡಲ ಯುವಮೋರ್ಚಾ ಪ್ರಭಾರಿ ಪ್ರಶಾಂತ್ ಪಾರೆಂಕಿ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಗಳಾದ ವಿನೀತ್ ಸಾವ್ಯ, ಜಯಪ್ರಸಾದ್ ಕಡಮ್ಮಾಜೆ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಹೇಮಂತ್ ಶೆಟ್ಟಿ, ಹಾಗೂ ಮಂಡಲ […]Read More
ಲಾಯಿಲ ಮಹಾಶಕ್ತಿ ಕೇಂದ್ರದ ಬಿಜೆಪಿ ಯುವ ಮೋರ್ಚಾದ ನೂತನ ಆಯ್ಕೆ ಪ್ರಕ್ರಿಯೆಯು ನಡೆದಿದ್ದು, ನೂತನ ಸಂಚಾಲಕರಾಗಿ ಮೇಘರಾಜ್ ಪುತ್ರಬೈಲ್ ನೇಮಕಗೊಂಡಿದ್ದು, ಸಹ ಸಂಚಾಲಕರಾಗಿ ರಂಜಿತ್ ಶೆಟ್ಟಿ ಕಿಲ್ಲೂರು, ಸದಸ್ಯರುಗಳಾಗಿ ತೀರ್ಥಪ್ರಸಾದ ದಿಡುಪೆ ,ಶೈಲೇಶ್ ಗೌಡ ಮನ್ನಡ್ಕ ಇಂದಬೆಟ್ಟು,ಜಯಂತ್ ಓಡಿಕಾರ್ ನಾವೂರುಇವರು ನೇಮಕಗೊಂಡಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆRead More