ಬೆಳ್ತಂಗಡಿ: ಪಾಠ- ಆಟಗಳೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಜೊತೆಯಾಗಬೇಕು. ಪಠ್ಯೇತರ ಚಟುವಟಿಕೆಗಳಿಗೂ ಮಕ್ಕಳು ಹೆಚ್ಚಿನ ಒತ್ತು ನೀಡುವ ದೃಷ್ಟಿಯಿಂದ ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಯಲಿನ್ ತರಗತಿಯೂ ಜೂ.16 ರಂದು ಶುಭಾರಂಭಗೊಳಿಸಲಾಯಿತು. ವಾಣಿ ಪ.ಪೂ ಕಾಲೇಜಿನ ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಅವರು ದೀಪ ಬೆಳಗಿಸಿ ತರಗತಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪೋಷಕರು, ಮೊದಲಾದವರು ಭಾಗಿಯಾಗಿದ್ದರು. ಇನ್ನು ಪ್ರತೀ ಶನಿವಾರ ಅಪರಾಹ್ನ ಶ್ರೀಪ್ರಿಯಾ ಪರಕ್ಕಜೆಯವರು ತರಬೇತಿ ನೀಡಲಿದ್ದಾರೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆ
ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳಾದ ಚಿತ್ರಕಲೆ, ಗಿಡಗಳನ್ನು ಗುರುತಿಸುವಿಕೆ, ಪ್ರಬಂಧ ರಚನೆ, ಪತ್ರಲೇಖನ ಇತ್ಯಾದಿಗಳ ಮೂಲಕ ಪರಿಸರ ಪ್ರಜ್ಞೆಯನ್ನು ಮೂಡಿಸಿ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಗಿಡ ನೆಡುವುದರ ಮೂಲಕ ಪರಿಸರವನ್ನು ರಕ್ಷಣೆಯನ್ನು ಹಾಗೂ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರವನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಮತ್ತು […]Read More
ಕರಾಯ: ಕಣಿಯೂರು ವಲಯದ ಕರಾಯ ಬಿ ವಿಭಾಗದಲ್ಲಿ ನ.18 ರಂದು ಡಿಜಿಟಲ್ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕರಾಯ ಒಕ್ಕೂಟದ ಮಾಜಿ ಅಧ್ಯಕ್ಷ ಗೋವಿಂದ ಗೌಡರವರು ಉದ್ಘಾಟನೆ ಮಾಡಿದರು. ಶ್ರೀ ಕ್ಷೇ. ಧ. ಗ್ರಾ. ಯೋ. ಯೋಜನಾಧಿಕಾರಿ ಯಶವಂತ್ ರವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷ ರಘುರಾಮ್ ಶೆಟ್ಟಿ, ಶ್ರೀ ಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ಜಗದೀಶ್ ಶೆಟ್ಟಿ, ತಾಜುದ್ದೀನ್, ಒಕ್ಕೂಟ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರಾದ ಪ್ರೇಮ ಸೇವಾಪ್ರತಿನಿಧಿ ಸುಜಾತಾ […]Read More
ಧನುಶ್ ನೆಕ್ಕಿಲಾರ್ ಇವರ ಬರಹ ಹಾಗೂ ನಿರ್ದೇಶನದಲ್ಲಿ, ಅನಂತ್ ರಾಜ್ ಪುತ್ತೂರು ಇವರ ಸಾಹಿತ್ಯದಲ್ಲಿ, ಸಂಗೀತಗಾರ ನಿಯಾಝ್ ನಿಜ್ಜು ಇವರ ಅದ್ಬುತವಾದ ಕಂಠದಲ್ಲಿ ಮೂಡಿಬಂದ ಬ್ರಾಹ್ಮರಿ ಪ್ರೊಡಕ್ಷನ್ಸ್ ಅರ್ಪಿಸುವ “ಕಾಣದ ಪ್ರೀತಿ” ಆಲ್ಬಂ ಸಾಂಗ್ ಅ.23 ರಂದು ಬಿಡುಗಡೆಗೊಂಡಿದೆ. ಈ ವೀಡಿಯೋ ಸಾಂಗ್ ನಲ್ಲಿ ತೆರೆಯ ಮರೆಯಲ್ಲಿ ಹುಟ್ಟಿದ ಮುದ್ದಾದ ಎರಡು ಮನಸ್ಸುಗಳ ಪ್ರೀತಿಯ ಬಳ್ಳಿ ಕೊನೆಯಾಗುವ ದೃಶ್ಯ ವನ್ನು ನಟನಾಗಿ ಬಾಲಚಂದ್ರ ನೆಕ್ಕಿಲಾರ್ , ನಟಿಯಾಗಿ ಧನ್ಯಶ್ರೀ ಹಾಗೂ ಜೊತೆಯಲ್ಲಿ ಪುನೀತ್ ಪುತ್ತೂರು , ಹಾಗೂ […]Read More
ಮಂಗಳೂರು: ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಸಾಧನಾ ಜಗದೀಶ್ ಶೆಟ್ಟಿ ಯವರ ನಿರ್ಮಾಣದ ಹೊಸ ಕನ್ನಡ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಅ.5 ರಂದು ಮಂಗಳೂರಿನ ಪ್ರಕಾಶ್ ನಾಥ ಮಂದಿರದಲ್ಲಿ ನಡೆಯಿತು. ಪ್ರಕಾಶ್ ನಾಥ ಮಂದಿರದ ಸುಮಂತ್ ರವರು ಪೋಸ್ಟರ್ ನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಧಾರ್ಮಿಕ ಮುಖಂಡ ನಾಗರಾಜ್ ಆಚಾರ್ಯ ಉಪಸ್ಥಿತರಿದ್ದರು. ಈ ಮೊದಲು ಕನಸು ಮಾರಾಟಕ್ಕಿದೆ ಚಲನಚಿತ್ರ ಹಾಗೂ ವನಜಾ ವೆಬ್ ಸೀರಿಸ್, ಮಾಡಿದ ತಂಡವೇ ಈ ವೃಷ್ಟಿ ಚಲನಚಿತ್ರವನ್ನು ಚಿತ್ರೀಕರಿಸಿದ್ದು ನಿಶಿತ್ ಶೆಟ್ಟಿಯವರು ನಿರ್ದೇಶನ […]Read More
ಉಜಿರೆಯಲ್ಲಿ ಲೋಕಾರ್ಪಣೆಗೊಂಡ ಉತ್ತಮ ಗುಣಮಟ್ಟದ ಆಹಾರ ಕ್ರಮಕ್ಕೆ ಹೆಸರುವಾಸಿಯಾದ ಹೋಟೆಲ್ ದಿ ಓಶಿಯನ್
ಉಜಿರೆ: ದಿ ಓಷ್ಯನ್ ಪರ್ಲ್ ಹೋಟೆಲ್ಸ್ ಪ್ರೈ.ಲಿಮಿಟೆಡ್ ಸಂಸ್ಥೆಯ 5ನೇ ಶಾಖೆ ಓಶಿಯನ್ ಪರ್ಲ್ ಸೆ.30ರಂದು ಉಜಿರೆಯ ಕಾಶಿ ಪ್ಯಾಲೇಸ್ ನಲ್ಲಿ ಮಾತೃಶ್ರೀ ಕಾಶಿ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಆರ್ ಎಸ್ ಎಸ್ ಮುಖಂಡರು ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿ ಇಬ್ಬರು ದಿಗ್ಗಜರು ಸುಸಜ್ಜಿತವಾದ ಹೋಟೆಲನ್ನು ನಿರ್ಮಿಸಿದ್ದಾರೆ. ಇವರು ಕಂಡಂತಹ […]Read More
ಉಜಿರೆ: ಅತಿಥಿ ಸೇವೆಗೆ ಮತ್ತು ಉತ್ತಮ ಗುಣಮಟ್ಟದ ಆಹಾರ ಕ್ರಮಕ್ಕೆ ಹೆಸರುವಾಸಿಯಾದ ಹೋಟೆಲ್ ಓಶಿಯನ್ ಪರ್ಲ್, ಉಜಿರೆಯಲ್ಲಿ ಸೆ.30ರಂದು ತನ್ನ 5ನೇ ಶಾಖೆಯನ್ನು ತೆರೆಯಲಿದೆ. ಓಶಿಯನ್ ಪರ್ಲ್ ಹೋಟೆಲ್ಸ್ ಪ್ರೈ.ಲಿಮಿಟೆಡ್ ಸಂಸ್ಥೆ ಈಗಾಗಲೇ ಕರ್ನಾಟಕ ರಾಜ್ಯದಲ್ಲ 4 ಶಾಖೆಗಳನ್ನು ಹೊಂದಿದೆ. ಇದೀಗ 5ನೇ ಶಾಖೆಯನ್ನು ಉಜಿರೆಯಲ್ಲಿ ಆರಂಭಿಸಲಿದ್ದೇವೆ. ಸೆ.30ರಂದು ಉಜಿರೆಯಲ್ಲಿ ತಮ್ಮ ಹೊಸ ಹೋಟೆಲ್ ಉದ್ಘಾಟನೆಯೊಂದಿಗೆ ತನ್ನ ಐಷಾರಾಮಿ ಹೋಟೆಲ್ ಗಳ ನಿರ್ವಹಣೆಗೆ ಹೊಸ ಮುಕುಟವನ್ನು ಸೇರ್ಪಡೆಗೊಳಿಸಿದಂತಾಗಿದೆ ಎಂದು ಕಾಶಿ ಪ್ಯಾಲೆಸ್ ಮಾಲಕರು ಶಶಿಧರ್ ಶೆಟ್ಟಿ ತಿಳಿಸಿದರು. […]Read More
ಧಾರವಾಡ: ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನು ಹಾಗೂ ನೂತನ ಕ್ಯಾಂಪಸ್ ಅನ್ನು ಉದ್ಘಾಟಿಸಿದ
ಧಾರವಾಡ: ಧಾರವಾಡದಲ್ಲಿ ನಿರ್ಮಾಣಗೊಂಡಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನು (ಐಐಐಟಿ) ಹಾಗೂ ನೂತನ ಕ್ಯಾಂಪಸ್ ಅನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷೆ ಹಾಗೂ ಇನ್ಪೊಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ರಾಷ್ಟಪತಿ ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಇದ್ದರು. ಐಐಐಟಿ ಉದ್ಘಾಟನೆ ಮಾಡಿದ ರಾಷ್ಟ್ರಪತಿ ಮುರ್ಮು ಅವರಿಗೆ ಸುಧಾ ಮೂರ್ತಿಯವರು ಮೂರು […]Read More
ಉಜಿರೆ: ಗುಣಮಟ್ಟದ ಆಹಾರ ಮತ್ತು ಉತ್ಕೃಷ್ಟ ಸೇವೆಗಳಿಂದ ಗ್ರಾಹಕರ ಪ್ರೀತಿ ಮತ್ತು ವಿಶ್ವಾಸಕ್ಕೆ ಪಾತ್ರವಾಗಿರುವ ಓಷನ್ ಪರ್ಲ್ ಹೋಟೆಲ್ ಸೆ.30ರಂದು ಉಜಿರೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಉಜಿರೆ ಎಸ್ ಡಿಎಂ ಕಾನೂನು ಕಾಲೇಜಿನ ಸಮೀಪದಲ್ಲಿ ಆರಂಭಗೊಳ್ಳಲಿರುವ ಈ ಹೊಟೇಲ್ ನಲ್ಲಿ ಸಸ್ಯಹಾರಿ ಮತ್ತು ಮಾಂಸಹಾರಿ ರೆಸ್ಟೋರೆಂಟ್ ಗಳಿರಲಿವೆ. ಒಂದು ಪ್ರೆಸಿಡೆನ್ಸಿಯಲ್ ಸೂಟ್ ರೂಂ, ಮೂರು ಸೂಟ್ ರೂಂ ಸಹಿತ ಒಟ್ಟು 36 ಸುಸಜ್ಜಿತ ರೂಂ ಗಳಿವೆ. ಸಭೆ ಸಮಾರಂಭಗಳಿಗಾಗಿ 1 ಬ್ಯಾಂಕ್ವೆಟ್ ಹಾಲ್ ವ್ಯವಸ್ಥೆಯೂ ಇಲ್ಲಿದೆ. ಹೆಸರಾಂತ ಉದ್ಯಮಿ, ಬರೋಡಾದ […]Read More
ಲಾಯಿಲ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಜ್ಯೋತಿ ಆಸ್ಪತ್ರೆ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಸಂಗಮ ಸಭಾಭವನ ಉದ್ಘಾಟನಾ ಕಾರ್ಯಕ್ರಮವು ಆ.7 ರಂದು ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ದಾಪನ ಶಾಖಾ ಮಠ ಕಾವೂರಿನ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ನೆರವೇರಿಸಿದರು. ಕರ್ನಾಟಕ ಸರಕಾರ ಮಾಜಿ ಸಚಿವರು ಕೆ. ಗಂಗಾಧರ ಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಾಸಕ ಹರೀಶ್ ಪೂಂಜ, ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ .ಪಿ ಕುಶಾಲಪ್ಪ ಗೌಡ, […]Read More