ಬನ್ನೂರು : ದಿನಾಂಕ 10/11/2024 ನೇ ಭಾನುವಾರ ದ. ಕ. ಜಿ. ಪ. ಹಿ. ಪ್ರಾ. ಶಾಲೆ, ಬನ್ನೂರು ಇಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ) ಪುತ್ತೂರು ಒಕ್ಕೂಟದ ಸಹಭಾಗಿತ್ವದಲ್ಲಿ ಯುವ ಮತ್ತು ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ವಿಷ್ಣುಪ್ರದೀಪ. ಎನ್,ಉಪನ್ಯಾಸಕರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ,ಪುತ್ತೂರು ಇವರು […]
ಬೆಳ್ತಂಗಡಿ(ನ -4): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಮುಂಬರುವ ಗ್ರಾಮ ಪಂಚಾಯತ್ ಉಪಚುನಾವಣೆ ಪೂರ್ವತಯಾರಿ ಸಭೆಯು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಭಾನುವಾರ ಪಕ್ಷದ ಕಚೇರಿಯಲ್ಲಿ ನಡೆಯಿತು.ಎಸ್ಡಿಪಿಐ ಜಿಲ್ಲಾ ಚುನಾವಣೆ ಉಸ್ತುವಾರಿಯಾದ ಬಂಟ್ವಾಳ ಪುರಸಭೆ ಉಪಾಧ್ಯಕ್ಷರಾದ ಮೂನಿಷ್ ಆಲಿ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಆಗಮಿಸಿದ್ದರು. ಉಜಿರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯಿತಿಗೆ ನಡೆಯುವ ಉಪಚುನಾವಣೆಯಲ್ಲಿ ಕುವೆಟ್ಟು ಎಸ್ಡಿಪಿಐ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಅಂತಿಮವಾಗಿದ್ದು, […]Read More
ಬೆಳ್ತಂಗಡಿ :ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ದಿನಾಂಕ *10 ನವೆಂಬರ್* ರಂದು ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನ ರೆಖ್ಯ ದಲ್ಲಿ ನಡೆಯಲಿರುವ ಹಿಂದೂ ರಾಷ್ಟ ಜಾಗೃತಿ ಸಭೆಯ ಕುರಿತು ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಆನಂದ ಗೌಡ ರವರು ಮಾತಾನಾಡುತ್ತ ಇಂದು ಜಗತ್ತಿನಲ್ಲಿ 157 ಕ್ರೈಸ್ತ, 52 ಮುಸ್ಲಿಂ, 13 ಬೌದ್ಧ ಮತ್ತು 1 ಯಹೂದಿ ರಾಷ್ಟ್ರಗಳಿವೆ. ಆದರೆ ಹಿಂದೂಗಳಿಗೆ ಒಂದೇ ಒಂದು ರಾಷ್ಟ್ರವಿಲ್ಲ. ಜಾತ್ಯತೀತ ಭಾರತದ 9 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಜಾತ್ಯತೀತ ಸರಕಾರವು […]Read More
ಇಳಂತಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ (ರಿ.) ಬಿ.ಸಿ. ಟ್ರಸ್ಟ್ ಗುರುವಾಯನಕೆರೆ. ಕಣಿಯೂರು ವಲಯದ ಇಳಂತಿಳ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ ಅ 06 ರಂದು ವಾಣಿಶ್ರೀ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ವಕೀಲರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ ನೆರವೇರಿಸಿದರು.ಅಧ್ಯಕ್ಷತೆಯನ್ನು ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರು ಬಾಲಕೃಷ್ಣ ಪೂಜಾರಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಎಸ್ ಕೆ ಡಿಆರ್ ಡಿಪಿ ಬಿ.ಸಿ ಟ್ರಸ್ಟ್ (ರಿ) ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಪೂಜಾರಿ, ಪ್ರಪುಲ್ಲ ಚಂದ್ರ ಅಡ್ಯಂತಾಯ […]Read More
ಮೂಡಬಿದಿರೆ: ನವರಾತ್ರಿ ಪ್ರಯುಕ್ತ, TOP ENTERTAINERS ಡಾನ್ಸ್ ಸ್ಟುಡಿಯೊ ಇವರಿಂದ ವೈವಿಧ್ಯಮಯ ಕಾರ್ಯಕ್ರಮ
ಮೂಡುಬಿದಿರೆ ಸಮಾಜ ಮಂದಿರದ 77 ನೇ ನವರಾತ್ರಿ ಉತ್ಸವದ ಪ್ರಯುಕ್ತಇಂದು ಸಂಜೆ 7 ಗಂಟೆಗೆ TOP ENTERTAINERS ಡಾನ್ಸ್ ಸ್ಟುಡಿಯೋ ಇವರಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ. ಈ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿವಿಧ ನೃತ್ಯಗಳು ಸಮಾಜ ಮಂದಿರ ಮೂಡಬಿದಿರೆಯಲ್ಲಿ ಜರುಗಲಿದೆ.Read More
ಕಸ್ತೂರಿರಂಗನ್ ವರದಿಯ ಕುರಿತಾಗಿ ವಿಧಾನಸೌಧದಲ್ಲಿ ಸಮಾಲೋಚನಾ ಸಭೆ: ಈ ವರದಿ ತಾಲೂಕಿನಲ್ಲಿ ತೊಂದರೆಯುಂಟಾಗುವುದರಿಂದ
ವಿಧಾನಸೌಧದಲ್ಲಿ ಇಂದು ಕರ್ನಾಟಕ ರಾಜ್ಯ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಕಸ್ತೂರಿರಂಗನ್ ವರದಿಯ ಕುರಿತಾಗಿ ನಡೆದ ಸಮಾಲೋಚನಾ ಸಭೆಯಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭಾಗವಹಿಸಿ,ಈ ವರದಿಯ ಅನುಷ್ಟಾನದಿಂದಾಗಿ ನಮ್ಮ ತಾಲೂಕಿನ ಅನೇಕ ಗ್ರಾಮಗಳ ರೈತರು ಹಾಗು ನಿವಾಸಿಗಳಿಗೆ ತೊಂದರೆಯುಂಟಾಗುವುದರಿಂದ ಈ ವರದಿಯನ್ನು ಅನುಷ್ಠಾನಗೊಳಿಸಬಾರದೆಂದು ಅಭಿಪ್ರಾಯವನ್ನು ತಿಳಿಸಿದರು.Read More
ಬಂದಾರು :ಗ್ರಾಮ ಪಂಚಾಯತ್ ಬಂದಾರು ಹಾಗೂ ಮೈ ಲೈಫ್ ಸ್ಟೈಲ್ ಆಗ್ರೋ ಕೇರ್ ಸಹಭಾಗಿತ್ವದಲ್ಲಿ ಸೆ 19 ರಂದು ಬಂದಾರು ಪಂಚಾಯತ್ ಸಭಾಂಗಣದಲ್ಲಿವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ ನಡೆಯಿತು. ಸಲೀಂ ನೆಟ್ಟನ, ಸಹನಾ ಗುಂಡ್ಯ, ಸಿರಾಜ್ ರವರು ಆರ್ಗಾನಿಕ್ ಕೃಷಿ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಉಪಾಧ್ಯಕ್ಷೆ ಪುಷ್ಪವತಿ, ಪಂಚಾಯತ್ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು, ಕೃಷಿಕರು ಉಪಸ್ಥಿತರಿದ್ದರು. ಮೋಹನ್ ಗೌಡ ರವರು ಕಾರ್ಯಕ್ರಮ ನಿರ್ವಹಿಸಿದರು.Read More
ಕಾರ್ಕಳ – ಲೈವ್ ಚಾನೆಲ್ ಅಸೋಸಿಯೇಶನ್ ಉಡುಪಿ ದ.ಕ ಅಸ್ತಿತ್ವಕ್ಕೆ ಬಂದಿದ್ದು ನೂತನ ಅಧ್ಯಕ್ಷರಾಗಿ ದಿವ್ಯವರ್ಮಾ ಮೂಡುಬಿದಿರೆ ಹಾಗೂ ಕಾರ್ಯದರ್ಶಿಯಾಗಿ ಶರತ್ ಎಂ. ಬೆಳ್ತಂಗಡಿ, ಕೋಶಾಧಿಕಾರಿಯಾಗಿ ರಾಮಚಂದ್ರ ಬರೆಪ್ಪಾಡಿ ಆಯ್ಕೆಯಾಗಿದ್ದಾರೆ. ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ಲೈವ್ ಅಸೋಸಿಯೇಶನ್ ಕುರಿತು ಜರುಗಿದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಸಂತೋಷ್ ಹಿರಿಯಡ್ಕ ಹಾಗೂ ಗಣೇಶ್ ಮಂಗಳೂರು, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಬೈಂದೂರು ಹಾಗೂ ಪ್ರದೀಪ್ ಪೂಜಾರಿ ಬಂಟ್ವಾಳ, ಕ್ರೀಡಾ ಕಾರ್ಯದರ್ಶಿಯಾಗಿ […]Read More
ಲೈವ್ ಚಾನೆಲ್ ಅಸೋಸಿಯೇಶನ್ ಅಸ್ತಿತ್ವಕ್ಕೆ : ಸಂಘಟಿತರಾದಲ್ಲಿ ಸದೃಢರಾಗಲು ಸಾಧ್ಯ – ವಾಲ್ಟರ್
ಕಾರ್ಕಳ : ಲೈವ್ ಚಾನೆಲ್ ನಡೆಸುವವರು ಸಂಘಟಿತರಾದಲ್ಲಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಲೈವ್ ಚಾನೆಲ್ ಅಸೋಸಿಯೇಶನ್ ಸ್ಥಾಪನೆ ಉತ್ತಮ ಬೆಳವಣಿಗೆ ಎಂದು ದಾಯ್ಜಿವರ್ಲ್ಡ್ ಸಂಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಅಭಿಪ್ರಾಯಪಟ್ಟರು. ಅವರು ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟಿಸಿ ಬಳಿಕ ಮಾತನಾಡಿದರು. ಲೈವ್ ಚಾನೆಲ್ ಸಂಸ್ಥೆ ಮಾಲಕರು ಪ್ರಸ್ತುತ ಅನೇಕ ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಿದ್ದಾರೆ. ಪರಿಕರ ಖರೀದಿ ಬಂಡವಾಳ, […]Read More
ಬೆಳ್ತಂಗಡಿ; ಮದ್ದಡ್ಕ ಹೆಲ್ಪ್ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ಇದರ ವಾರ್ಷಿಕ ಮಹಾಸಭೆಯುಸೆ.16 ರಂದು ಸಿರಾಜ್ ಚಿಲಿಂಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಮುಸ್ತಫಾ ಹೆಚ್.ಎಸ್ ವರದಿ ಮಂಡಿಸಿದರು. ಶಾಕೀರ್ ಚಿಲಿಂಬಿ ಸ್ವಾಗತಿಸಿದರು. ನಂತರ ಸಂಸ್ಥೆಯ ಆಗುಹೋಗುಗಳ ಬಗ್ಗೆ ಚರ್ಚಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಯಿತು. ಸಂಘಟನೆಯ 2024-25 ಗೆ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.ಅಧ್ಯಕ್ಷರಾಗಿ ಅಸ್ಲಂ ನೇರಳಕಟ್ಟೆ,ಪ್ರಧಾನ ಕಾರ್ಯದರ್ಶಿಯಾಗಿ ಆರಿಸ್ ಶಾಫಿ, ಕೋಶಾಧಿಕಾರಿಯಾಗಿ ಸಾದಿಕ್ ದರ್ಕಾಸ್, ಉಪಾಧ್ಯಕ್ಷ ರಾಗಿ ಝಹೀರ್ ಬಿನಾ ಮತ್ತು ಪಯಾಝ್ ಸಬರಬೈಲ್, ಸಹ […]Read More