ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಇದರ ಮಹಾಸಭೆಯು ಕೊಲ್ಲಿ ಶ್ರೀ ದುರ್ಗಾ ದೇವಿ ಕಲಾ ಮಂದಿರದಲ್ಲಿ ಸೆ. 17 ರಂದು ಜರುಗಿತು.ಮಹಾಸಭೆಯು ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘವು ವರದಿ ಸಾಲಿನಲ್ಲಿ ಲೆಕ್ಕ ಪರಿಶೋಧನೆಯಲ್ಲಿ ಎ ಶ್ರೇಣಿಯಲ್ಲಿದೆ. ಹಾಗೂ ವರ್ಷಾಂತ್ಯಕ್ಕೆ ರೂ.7.05 ಕೋಟಿ ಪಾಲು ಬಂಡವಾಳವನ್ನು ಹೊಂದಿದ್ದು, ರೂ 1020.75 ಕೋಟಿ ವ್ಯವಹಾರವನ್ನು ಮಾಡಿ ರೂ 4,30, 73,720.24 ಲಾಭವನ್ನು ಹೊಂದಲು ಸಾಧ್ಯವಾಗಿದೆ. ಸಂಘದ ಪ್ರಗತಿಗಾಗಿ ಸಂಘದ ಮಾಜಿ ಅಧ್ಯಕ್ಷರು , […]
ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್ ಅವರನ್ನು ಇಂದು ಮಂಗಳೂರು ಸಂಸದರಾದ ಬ್ರಿಜೇಶ್ ಚೌಟ ರವರು ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಮೂಲಸೌಕರ್ಯ ಅಭಿವೃದ್ದಿಗಳ ಬಗ್ಗೆ ಚರ್ಚಿಸಿದರು. ಪ್ರಮುಖವಾಗಿ ಮಂಗಳೂರು-ಬೆಂಗಳೂರು ನಡುವಿನ ಸಂಪರ್ಕ ಮತ್ತಷ್ಟು ಸುಗಮಗೊಳಿಸುವುದು, ಮಾಣಿ-ಸಂಪಾಜೆ ರಸ್ತೆ ಮೇಲ್ದರ್ಜೆ ಕಾಮಗಾರಿ ಕುರಿತ ವಿಸ್ತೃತ ಯೋಜನಾ ವರದಿ (ಡಿಪಿಆರ್) ಹಾಗೂ ಇತರ ವಿಚಾರಗಳ ಕುರಿತು ಸಮಾಲೋಚಿಸಿದರು.Read More
ಬೆಳ್ತಂಗಡಿ: ರಾಜ್ಯ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲು ನಿರ್ಧರಿಸಿರುವ ಸರ್ಕಾರದ ವಿರುದ್ಧ’ ನಡೆಯಲಿರುವ ಮೈಸೂರ್ ಚಲೋ ಪಾದಯಾತ್ರೆಯ ಪೂರ್ವಭಾವಿಯಾಗಿ ಬೆಂಗಳೂರು ಭಾರತೀಯ ಜನತಾ ಪಾರ್ಟಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಬಿಜೆಪಿ ರಾಜ್ಯ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಹರೀಶ್ ಪೂಂಜರವರು ಭಾಗವಹಿಸಿದರು.Read More
ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಕ್ಯಾ.ಬ್ರಿಜೇಶ್
ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ಇಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ತುರ್ತು ಸಭೆಯನ್ನು ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಮಳೆಗಾಲದಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ ಶೀಘ್ರವಾಗಿ ಕಾಮಗಾರಿ ನಡೆಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್ ರವರು ಪಟ್ಟಣ ಪಂಚಾಯತ್ ಸದಸ್ಯರು, ಭಾರತೀಯ ಜನತಾ ಪಾರ್ಟಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಧರ್ಮಸ್ಥಳ ಪಂಚಾಯತ್ ಉಪಾಧ್ಯಕ್ಷರು, ಭಾರತೀಯ […]Read More
ಗುರುವಾಯನಕೆರೆ: ಪ್ರವರ್ಗ- 1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಪ್ರತಿಭಟನೆಗೆ ದಲಿತ ಸಂಘಟನೆ ಗಳಿಂದ ಕರೆ ನೀಡಿದ್ದು, ರಾಜ್ಯ ಸರಕಾರವು ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡಲು ಮುಂದಾದಲ್ಲಿ ರಾಜ್ಯ ವ್ಯಾಪ್ತಿ ಉಗ್ರ ಹೋರಾಟ ನಡೆಯಲಿದೆ ಎಂದು ಮೊಗೇರ ಹಿತ ಚಿಂತನ ವೇದಿಕೆ ಮತ್ತು ದಲಿತ ಸಂಘಟನೆಗಳು ಎ.3 ರಂದು ನಾಗರಿಕ ಸೇವಾ ಟ್ರಸ್ಟ್ ಸಭಾಭವನ ಗುರುವಾಯನಕೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರೆ ನೀಡಿದರು. ಮೀನುಗಾರ […]Read More
ಮೊಗ್ರು : ಮೊಗ್ರು ಗ್ರಾಮದ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ರಿ. ಅಲೆಕ್ಕಿ -ಮುಗೇರಡ್ಕ ಇದರ 25 ನೇ ವರ್ಷದ ಪ್ರಯುಕ್ತ ಬೆಳ್ಳಿಹಬ್ಬದ ಆಚರಣೆಯ ಬಗ್ಗೆ ಸಮಾಲೋಚನ ಸಭೆ ಅಲೆಕ್ಕಿ ಶಿಶುಮಂದಿರದಲ್ಲಿ ನಡೆಯಿತು. ಈ ಸಭೆಯಲ್ಲಿ ಬೆಳ್ಳಿಹಬ್ಬ ಆಚರಣೆಯನ್ನು ದಿನಾಂಕ 15,16,17 ನೇ ಫೆಬ್ರವರಿ 2025ರಂದು 3 ದಿನ ನಡೆಸುವುದೆಂದು ತೀರ್ಮಾನಿಸಲಾಯಿತು, ಮತ್ತು ಕಾರ್ಯಕ್ರಮಗಳ ರೂಪುರೆಷೇಗಳ ಬಗ್ಗೆ ಚರ್ಚಿಸಲಾಯಿತು, ಬೆಳ್ಳಿ ಹಬ್ಬದ ಆಚರಣಾ ಸಮಿತಿ ರಚನೆ ಮಾಡಲಾಯಿತು. ಸಂಚಾಲಕರಾಗಿ ಬಾಲಕೃಷ್ಣ ಗೌಡ ಮುಗೇರಡ್ಕ, ಅಧ್ಯಕ್ಷರಾಗಿ […]Read More
ಬಿಜೆಪಿ ಕರ್ನಾಟಕ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಲೋಕಸಭಾ ಚುನಾವಣೆ ಸಿದ್ಧತೆ ಹಾಗೂ ನರೇಂದ್ರ ಮೋದಿಜಿ ರವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳ ಯುವ ಜಾಗೃತಿ ಕುರಿತ “ಯುವ ಚೌಪಾಲ್” ಮತ್ತು “ಯುವ ಭಾರತ್” ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ರಾಜ್ಯ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ಸಭೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಶ್ರೀ ಧೀರಜ್ ಮುನಿರಾಜು, ಯುವಮೋರ್ಚಾ ಪ್ರಭಾರಿ ಹಾಗು ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ನಂದೀಶ್ ರೆಡ್ಡಿ, […]Read More
ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಸಮಿತಿಯ ಸಭೆಯು ಇಂದು ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವಂದಾನ ಭಂಡಾರಿ,ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ನ,ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಮಹಿಳಾ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.Read More
ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ,ಬಿಎಂಎಸ್ ವತಿಯಿಂದ
ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಬೆಳ್ತಂಗಡಿ ತಹಶೀಲ್ದಾರರ ಕಚೇರಿಯ ಎದುರು ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸೌಲಭ್ಯಗಳನ್ನು ಕಡಿತ ಮಾಡುವ ನಿರ್ಧಾರವನ್ನು ಕೈಬಿಡಬೇಕು ಹಾಗೂ ಕಾರ್ಮಿಕರ ವಿವಿದ ಸಮಸ್ಯೆಗಳನ್ನು ಬಗೆಹರಿಸುವಂತೆ ಪ್ರತಿಭಟಿಸಲಾಯಿತು ಪ್ರತಿಭಟನೆ ಕಾರ್ಯಕ್ರಮವನ್ನು ಉದ್ದೇಶಿಸಿ ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಮಾತನಾಡುತ್ತಾ ಪ್ರಸ್ತುತ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯು ಕಟ್ಟಡ […]Read More
ನವ ಭಾರತ್ ಗೆಳೆಯರ ಬಳಗ’ರಿ’ಕಲ್ಲಾಜೆ-ಇಂದಬೆಟ್ಟು ಇದರ ವಾರ್ಷಿಕ ಮಹಾಸಭೆ ಹಾಗೂ 2023-2024 ಸಾಲಿನ
ನವ ಭಾರತ್ ಗೆಳೆಯರ ಬಳಗ’ರಿ’ಕಲ್ಲಾಜೆ-ಇಂದಬೆಟ್ಟು ಇದರ ವಾರ್ಷಿಕ ಮಹಾಸಭೆ ಹಾಗೂ 2023-2024 *ನೂತನ ಪದಾಧಿಕಾರಿಗಳ ಆಯ್ಕೆಯು ಏ.16 ರಂದು ಸಂಘದ ಗೌರವಾಧ್ಯಕ್ಷ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರಾದ ನಿತೇಶ್ ಕಡಿತ್ಯಾರು ಅಧ್ಯಕ್ಷತೆಯಲ್ಲಿ, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ಕಲ್ಲಾಜೆ ಶಾಲಾ ವಠಾರದಲ್ಲಿ ನಡೆಯಿತು. ಮಹಾ ಸಭೆಯ ವರದಿಯನ್ನು ಕಾರ್ಯದರ್ಶಿ ಅಕ್ಷೀತ್ ಕಲ್ಲಾಜೆ ಮಂಡಿಸಿದರು, ನಂತರ ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿಅರುಣ್ ಕುಮಾರ್ ಕೆಳಗಿನ ಕಲ್ಲಾಜೆ,ನೂತನ […]Read More